ವಿದ್ಯಾರ್ಥಿಗಳಿಗೆ ಸಿಗುತ್ತಿದೆ 50 ಸಾವಿರದಿಂದ 3 ಲಕ್ಷ ರೂಪಾಯಿ ಸಾಲ ಸೌಲಭ್ಯ : Arivu Education Loan Scheme

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಅರಿವು ಶೈಕ್ಷಣಿಕ ಸಾಲ ಸೌಲಭ್ಯದ [Arivu Education Loan Scheme (KMDC)]ಅರ್ಜಿ ಸಲ್ಲಿಸುವಿಕೆಯ ಕುರಿತು ತಮಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗುತ್ತದೆ. ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ವತಿಯಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯ ಅಡಿಯಲ್ಲಿ ಈ ಅಧಿಸೂಚನೆಯನ್ನು ಪ್ರಕಟಣೆ ಮಾಡಲಾಗಿದೆ. ಹಾಗಾದರೆ ಈ ಸೌಲಭ್ಯವನ್ನು ಪಡೆಯಲು ಅರ್ಜಿಯನ್ನು ಹೇಗೆ ಸಲ್ಲಿಸಬೇಕು?, ಬೇಕಾಗುವ ದಾಖಲೆ ಪ್ರಮಾಣ ಪತ್ರಗಳು ಯಾವುವು?, ಯಾರು ಯಾರು ಈ ಸೌಲಭ್ಯವನ್ನು ಪಡೆಯಲು ಅರ್ಹರು?, ಈ ಸೌಲಭ್ಯದ ವಿಶೇಷ ಸೂಚನೆ ಏನು?, ಎಂಬುವುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ನಾವು ನಿಮಗೆ ತಿಳಿಸಿಕೊಡುತ್ತೇವೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಅರಿವು ಶೈಕ್ಷಣಿಕ ಸಾಲ ಸೌಲಭ್ಯ 2023 [Arivu Education Loan Scheme (KMDC)]:

ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ  & ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಸೌಲಭ್ಯ ಯೋಜನಾ ಅಡಿಯಲ್ಲಿ ಕರ್ನಾಟಕ ಪ್ರಾಧಿಕಾರ ನಡೆಸುವ ಪರೀಕ್ಷೆಗಳಿಗೆ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಈ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ. ಎಲ್ಲಾ ವರ್ಗಗಳ ವಿದ್ಯಾರ್ಥಿನಿಯರು ಶಿಕ್ಷಣವನ್ನು ಪೂರ್ಣಗೊಳಿಸಬೇಕು ಎನ್ನುವ ನಿಟ್ಟಿನಲ್ಲಿ ಈ ಯೋಜನೆ ಸಾಲ ಸೌಲಭ್ಯವನ್ನು ವಿದ್ಯಾರ್ಥಿನಿಯರಿಗೆ ನೀಡಲಾಗುತ್ತದೆ. ಅರ್ಜಿಯನ್ನು ಸಲ್ಲಿಸುವ ಮೊದಲು ಅರ್ಜಿದಾರರು ಸಾಲ ಸೌಲಭ್ಯದ ವಿವರವಾದ ಮಾರ್ಗಸೂಚಿಗಳು, ಅರ್ಹತಾ ಮಾನದಂಡಗಳು, ಇತರ ಷರತ್ತುಗಳು ಮತ್ತು ಅರ್ಜಿಯನ್ನು ಸಲ್ಲಿಸಲು ತಮ್ಮ ಅರ್ಹತೆಯನ್ನು ಖಚಿತಪಡಿಸಿಕೊಳ್ಳಬೇಕು.  ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳು ಫೆಬ್ರುವರಿ ಮೂರರಿಂದ ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ, ಹಾಗಾಗಿ ನೀವು ಈ ಕೂಡಲೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. 

Untitled 1 scaled

ಯಾವ ಕೋರ್ಸ್ ಮಾಡುತ್ತಿರುವ ವಿದ್ಯಾರ್ಥಿಗಳಿಗೆ  ಸಾಲ ದೊರೆಯುತ್ತದೆ.

ಈ ಯೋಜನೆಯಡಿಯಲ್ಲಿ ವೃತ್ತಿಪರ ಶಿಕ್ಷಣ ಅಂದರೆ MBBS, MD, MS, B.E, B.Tech, M.E, M.Tech, BDS, MDS, B.Ayush, M.Ayush, MBA, MCA, LLB, B.Arch, M.Arch, B.Sc in Horticulture, Agriculture, Dairy Technology, Forestry, Veterinary, Animal sciences, Food Technology, Bio Technology, Fisheries, Sericulture, Home/community Sciences, Food Nutrition and Dietetics, B.Pharma, M.Pharma, Pharma.D,and D.Pharma ಕೋರ್ಸ್ ಮಾಡಬಯಸುವ ವಿದ್ಯಾರ್ಥಿಗಳಿಗೆ ಈ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ

ಅರ್ಜಿಯ ಹೆಸರು – ಅರಿವು ಶೈಕ್ಷಣಿಕ ಸಾಲ ಸೌಲಭ್ಯ ಯೋಜನೆ

ಈ ಸಾಲ ಸೌಲಭ್ಯವನ್ನು ಪಡೆಯಲು  ಬೇಕಾದ ಅರ್ಹತೆಗಳು

  1. ವಿದ್ಯಾರ್ಥಿಯು ಭಾರತೀಯ ಪ್ರಜೆಯಾಗಿರಬೇಕು.
  2. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ ಮೂಲಕ ವೃತ್ತಿಪರ ಕೋರ್ಸ ಗಳು ಬಿಡಿಎಸ್, ಎಂಬಿಬಿಎಸ್, ಬ್ಯಾಚುಲರ್ ಆರ್ಕಿಟೆಕ್ಚರ್, ಆಯುಷ್, ಬ್ಯಾಚುಲರ್ ಆಫ್ ಇಂಜಿನಿಯರಿಂಗ್, ಬ್ಯಾಚುಲರ್ ಆಫ್ ಟೆಕ್ನಾಲಜಿ ಕೋರ್ಸಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯ ಅಡಿಯಲ್ಲಿ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ.
  3. ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ವತಿಯಿಂದ 2023- 24 ಸಾಲಿನ ಸಿಇಟಿ ಮೂಲಕ ಆಯ್ಕೆ ಆದ ವಿದ್ಯಾರ್ಥಿಗಳಿಗೆ ಈ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ
  4. ವಿದ್ಯಾರ್ಥಿಯು ರಾಜ್ಯದ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿರಬೇಕು.
  5. ವಿದ್ಯಾರ್ಥಿಯ ವಯಸ್ಸಿನ ಮಿತಿ 18 ರಿಂದ 35 ವರ್ಷಗಳ ಒಳಗಿರಬೇಕು.
  6. ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ವರಮಾನ  8 ಲಕ್ಷವನ್ನು ಮೀರಿರಬಾರದು.
  7.  ವಿದ್ಯಾರ್ಥಿಗಳ ಬ್ಯಾಂಕ್ ಪಾಸ್ ಬುಕ್ ಆಧಾರ್ ಕಾರ್ಡಿನ ಲಿಂಕ್ ಗಳನ್ನು ಹೊಂದಿರಬೇಕು.
  8. ವಿದ್ಯಾರ್ಥಿಯು ರಾಜ್ಯದ ಖಾಯಂ ನಿವಾಸಿ ಯಾಗಿರಬೇಕು.

telee

ಎಷ್ಟು ಸಾಲ ದೊರೆಯುತ್ತದೆ?:

ಆಯಾ ಕೋರ್ಸ್ ಗಳಿಗೆ ಅನುಗುಣವಾಗಿ ರೂ.50,000 ಗಳಿಂದ ಹಿಡಿದು 3 ಲಕ್ಷದವರೆಗೆ ಸಾಲ ದೊರೆಯುತ್ತದೆ.

ಅರ್ಜಿ ಸಲ್ಲಿಸಲು ಬೇಕಾದ ಮುಖ್ಯ ದಾಖಲೆಗಳು :

  1. ಆಧಾರ್ ಕಾರ್ಡ್.
  2. ಜಾತಿ ಪ್ರಮಾಣ ಪತ್ರ.
  3. ಆದಾಯ ಪ್ರಮಾಣ ಪತ್ರ.
  4. ಎಸ್ ಎಸ್ ಎಲ್ ಸಿ ಅಂಕಪಟ್ಟಿ.
  5. ಪಿಯುಸಿ ಅಥವಾ ಡಿಪ್ಲೋಮಾ ಅಂಕಪಟ್ಟಿ.
  6. ಬ್ಯಾಂಕ್ ಪಾಸ್ ಬುಕ್.
  7. ಇತ್ತೀಚಿನ ಪಾಸ್ಪೋರ್ಟ್ ಸೈಜ್ ಫೋಟೋ
  8. ಪ್ಯಾನ್ ಕಾರ್ಡ್  ( ಇದ್ದರೆ ಮಾತ್ರ )
  9. ಸಿಇಟಿ ಪ್ರವೇಶ ಪತ್ರ

ಅರ್ಜಿ ಸಲ್ಲಿಸುವಿಕೆಯ ಪ್ರಕ್ರಿಯೆ.

ಹಂತ 1: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವೆಬ್‌ಸೈಟ್‌ಗೆ ಭೇಟಿ ನೀಡಬೇಕು .ಸರ್ಕಾರದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಹಂತ 2: ಅರಿವು ಮೇಲೆ ಕ್ಲಿಕ್ ಮಾಡಿ ನಂತರ ಅರಿವು ಸ್ಕೀಮ್ ಆನ್‌ಲೈನ್ ಅಪ್ಲಿಕೇಶನ್ ವೆಬ್ ಲಿಂಕ್ ಅನ್ನು ಕ್ಲಿಕ್ ಮಾಡಿ.
ಹಂತ 3: ನಿಮ್ಮ ಅರ್ಹ ಫ್ರೆಶರ್ ಅಥವಾ ನವೀಕರಣ ವರ್ಗದ ಮೇಲೆ ಕ್ಲಿಕ್ ಮಾಡಿ.
ಹಂತ 4: ಅಪ್ಲಿಕೇಶನ್‌ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿ.
ಹಂತ 5: ಅಪ್ಲಿಕೇಶನ್ ಅನ್ನು ಸೇವ್ ಮಾಡಿ ಮತ್ತು ಸ್ವೀಕೃತಿಯ ಮುದ್ರಣವನ್ನು ತೆಗೆದುಕೊಳ್ಳಿ.
ಹಂತ 6: ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಲಗತ್ತಿಸಿ ಮತ್ತು ಸ್ವೀಕೃತಿ ಮತ್ತು ದಾಖಲೆಯ ಫೈಲ್ ಮಾಡಿ.
ಹಂತ 7: ಪ್ರಿಂಟ್ ತೆಗೆದುಕೊಂಡ ಅರ್ಜಿಯೊಂದಿಗೆ ಮೇಲಿನ ಅಗತ್ಯ ದಾಖಲೆಗಳನ್ನು ಲಗತ್ತಿಸಿ KMDC ಜಿಲ್ಲಾ ಕಛೇರಿಗೆ ಸಲ್ಲಿಸಿ.

app download scaled

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:  

ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕ 3  ಮಾರ್ಚ್, 2023 ಆಗಿದೆ. ಆಸಕ್ತ ವಿದ್ಯಾರ್ಥಿಗಳು ಈಗ ಕೂಡಲೇ ಅರ್ಜಿಯನ್ನು ಕೊನೆಯ ದಿನಾಂಕದ ಒಳಗಾಗಿ ಸಲ್ಲಿಸಬೇಕಾಗುತ್ತದೆ.

ಈ ಸಾಲ ಸೌಲಭ್ಯಗಳ ಯೋಜನೆಗಳ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಿಮ್ಮ ಊರಿನ ಗ್ರಾಮ ಒನ್ ಗಳಿಗೆ ಭೇಟಿ ನೀಡಿ ಸಂಪೂರ್ಣವಾದ ಮಾಹಿತಿಗಳನ್ನು ತಿಳಿದುಕೊಳ್ಳಬಹುದು

ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳು, ಈ ಕೂಡಲೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಈ ಸೌಲಭ್ಯವನ್ನು ನಿಮ್ಮದಾಗಿಸಿಕೊಳ್ಳಬಹುದು. ಈ ಲೇಖನವು ನಿಮಗೆ ಇಷ್ಟವಾದಲ್ಲಿ ಈ ಕೂಡಲೇ ಸರ್ಕಾರದಿಂದ ಸೌಲಭ್ಯಗಳನ್ನು ಅಪೇಕ್ಷೆ ಮಾಡುವವರಿಗೆ, ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!