Author: Pratibha Madlikar

  • ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ, ಈಗಲೇ ಆಪ್ಲೈ ಮಾಡಿ.! Karnataka RDWSD Recruitment 2024:

    IMG 20240918 WA0003

    ಈ ವರದಿಯಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ (RDWSD) ಹುದ್ದೆಗಳ ನೇಮಕಾತಿ 2024 ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ…

    Read more..