B.Ed & D.Ed Scholarship 2022: ಪ್ರತಿ ವರ್ಷ 25 ಸಾವಿರ ರೂಪಾಯಿ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಡಿ.ಎಡ್ ಹಾಗೂ ಬಿ.ಎಡ್ ಅನ್ನು ಓದುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನವನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಅರ್ಜಿಯನ್ನು ಯಾರು ಯಾರು   ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏನು? ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು ಯಾವುವು? ಯಾವ ಯಾವ ದಾಖಲೆಗಳು ಬೇಕು? ಹಾಗೂ ಅರ್ಜಿಯನ್ನು ಸಲ್ಲಿಸುವ ವಿಧಾನದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ನಿಮಗೆ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಡಿ.ಎಡ್ ಹಾಗೂ ಬಿ.ಎಡ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ 2022-23 :

ಡಿ.ಎಡ್ ಹಾಗೂ ಬಿ.ಎಡ್ ಅನ್ನು ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದ ಕಡೆಯಿಂದ ಪ್ರೋತ್ಸಾಹದನವನ್ನು ನೀಡಲಾಗುತ್ತಿದೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ನೆರವನ್ನು ನೀಡುವುದು ಇದರ ಮುಖ್ಯ ಉದ್ದೇಶವಾಗಿದೆ.  ಇಷ್ಟೇ ಅಲ್ಲದೆ ಈ ಸಹಾಯಧನದಿಂದ ಓದಿಗೆ ಸಂಬಂಧಪಟ್ಟಂತಹ ಖರ್ಚುಗಳನ್ನು ಕೂಡ ವಿದ್ಯಾರ್ಥಿಗಳು ನಿಭಾಯಿಸಿಕೊಳ್ಳಬಹುದಾಗಿದೆ. ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ನೆರವನ್ನು ನೀಡುವುದು ಇದರ ಮುಖ್ಯ ಗುರಿಯಾಗಿದೆ. ಅಲ್ಪಸಂಖ್ಯಾತ ನಿರ್ದೇಶನಾಲಯದ ನಿರ್ದೇಶಕರು ಆದೇಶ ಹೊರಡಿಸಿರುವ ಪ್ರಕಾರ ಬಿ.ಎಡ್ ಹಾಗೋ ಡಿ.ಎಡ್ ಅಭ್ಯಾಸವನ್ನು ಮಾಡುತ್ತಿರುವ ವಿದ್ಯಾರ್ಥಿಗಳಿಗೆ 50,000 ರೂಗಳವರೆಗೂ ಪ್ರೋತ್ಸಾಹ ಧನವನ್ನು ನೀಡಲಾಗುತ್ತಿದೆ.

ಇದನ್ನೂ ಓದಿ : ರೈತರ ಮಕ್ಕಳಿಗೆ ನೀಡುತ್ತಿದ್ದ ಮುಖ್ಯಮಂತ್ರಿ ರೈತವಿಧ್ಯಾನಿಧಿ ಈ ವರ್ಗಗಳಿಗೂ ವಿಸ್ತರಣೆ

ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?

2022-23ನೇ ಸಾಲಿನಲ್ಲಿ ಬಿ.ಎಡ್ ಮತ್ತು ಡಿ.ಎಡ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ, ಮುಸ್ಲಿಂ , ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳು ಈ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ : SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ 2022-23 :  ಅರ್ಜಿ ಸಲ್ಲಿಸುವ ವಿಧಾನ

ಈ ಪ್ರೋತ್ಸಾಹಧನಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು :

  1. ಈ ಅರ್ಜಿಯನ್ನು ಸಲ್ಲಿಸಲು ವಿದ್ಯಾರ್ಥಿಗಳು ಮೂಲತಃ ಕರ್ನಾಟಕ ರಾಜ್ಯದ ವಾಸಿಗಳಾಗಿರಬೇಕು.
  2. ವಿದ್ಯಾರ್ಥಿಗಳು ಯಾವುದೇ ಸರ್ಕಾರಿ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗವನ್ನು ಮಾಡುತ್ತಿರಬಾರದು. ಅಂದರೆ ವಿದ್ಯಾರ್ಥಿಗಳು ಸಂಪೂರ್ಣವಾಗಿ ಈ ವಿದ್ಯಾಭ್ಯಾಸವನ್ನು ಮಾಡುತ್ತಿರಬೇಕು.
  3. ವಿದ್ಯಾರ್ಥಿಗಳು ಡಿ ಎಡ್ ಹಾಗೂ ಬಿ ಎಡ್ ವ್ಯಾಸಂಗವನ್ನು ನಿಯಮಿತವಾಗಿ ಮಾಡುತ್ತಿರಬೇಕು. ಹಾಗೂ ಅರೆಕಾಲಿಕ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನವು ಅನ್ವಯಿಸುವುದಿಲ್ಲ.
  4.  ವ್ಯಾಸಂಗವನ್ನು ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ ವಿದ್ಯಾರ್ಥಿ ವೇತನವನ್ನು ಎರಡು ವರ್ಷಗಳ ಕಾಲ ನೀಡಲಾಗುತ್ತದೆ.
  5. ವಿದ್ಯಾರ್ಥಿಗಳು ಅಲ್ಪಸಂಖ್ಯಾತ ಜನಾಂಗಕ್ಕೆ ಒಳಗೊಂಡವರಾಗಿರಬೇಕು ಅಂದರೆ ವಿದ್ಯಾರ್ಥಿಗಳು ಮುಸ್ಲಿಂ/ ಕ್ರಿಶ್ಚಿಯನ್/ ಸಿಖ್/ ಜೈನ್/ ಬುದ್ಧಿಸ್ಟ್ ಅಥವಾ ಪಾರ್ಸಿಯವರ ಆಗಿರಬೇಕು.
  6.  ಕುಟುಂಬದ ಆದಾಯ 6 ಲಕ್ಷಕ್ಕಿಂತ ಹೆಚ್ಚಿರಬಾರದು.
  7.  ವಿದ್ಯಾರ್ಥಿಗಳು ಯಾವುದೇ ರೀತಿಯ ಬ್ಯಾಕ್ ಲಾಕ್ ಗಳು ಇರದೇ ಹಿಂದಿನ ಎಲ್ಲಾ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು. ಹಿಂದಿನ ಪರೀಕ್ಷೆಗಳಲ್ಲಿ ಗಳಿಸಿದ ಅಂಕಗಳ ಅರ್ಹತೆಯ ಮೇಲೆ ಆಯ್ಕೆ ಏನು ಮಾಡಲಾಗುತ್ತದೆ.telee
  8. ಈ ಪ್ರೋತ್ಸಾಹ ಧನವನ್ನು ಪಡೆಯುತ್ತಿರುವ ವಿದ್ಯಾರ್ಥಿಗಳು ಬೇರೆ ಯಾವುದಾದರೂ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ, ಅಷ್ಟೇ ಅಲ್ಲದೆ ಇಲಾಖೆಯೂ ನಿಗದಿಪಡಿಸಿದ ನಿಯಮಗಳು ಹಾಗೂ ಷರತ್ತುಗಳ  ಪ್ರಕಾರ ಸರ್ಕಾರಿಯಾ ಹಾಸ್ಟೆಲ್ ಸೌಲಭ್ಯಗಳನ್ನು ಪಡೆಯಲು ಅರ್ಹರಾಗಿರುತ್ತಾರೆ.
  9.  ವಿದ್ಯಾರ್ಥಿಗಳು ಕಾಲೇಜಿಗೆ ಪ್ರವೇಶ ಪಡೆದ ಎಲ್ಲಾ ದಾಖಲೆಗಳನ್ನು ಹಾಗೂ ರಶೀದಿಗಳನ್ನು ಹೊಂದಿರಬೇಕು.
  10.  ವಿದ್ಯಾರ್ಥಿಗಳು ಮಾನ್ಯತೆ ಪಡೆದ ಕಾಲೇಜುಗಳಲ್ಲಿ ಅಭ್ಯಾಸವನ್ನು ಮಾಡುತ್ತಿರಬೇಕು.
  11.  ಈ ಪ್ರೋತ್ಸಾಹ ಧನವನ್ನು ಪಡೆಯಲು ವಿದ್ಯಾರ್ಥಿಗಳು ಹಿಂದಿನ ಪರೀಕ್ಷೆಯಲ್ಲಿ ಕಡ್ಡಾಯವಾಗಿ ಕನಿಷ್ಠ 50% ಗಳನ್ನು ಹೊಂದಿರಬೇಕು.
  12.  ಮೊದಲನೆಯ ವರ್ಷದಲ್ಲಿ ಪ್ರೋತ್ಸಾಹ ಧನವನ್ನು ಪಡೆದ ವಿದ್ಯಾರ್ಥಿಗಳು, ಮುಂದಿನ ವರ್ಷದಲ್ಲಿ ಅದೇ ರೀತಿ ಪ್ರೋತ್ಸಾಹ ಧನವನ್ನು ಪಡೆಯಲು ಪುನಃ ಅರ್ಜಿಯನ್ನು ನೀಡಬೇಕು.
  13.  ಈ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿನಿಯರಿಗೆ 50% ನಷ್ಟು ಮೀಸಲಿಡಲಾಗಿದೆ. ಹಾಗೂ 25% ನಷ್ಟು ಡಿ.ಎಡ್ ವಿದ್ಯಾರ್ಥಿಗಳಿಗೆ  ಮತ್ತು 75% ನಷ್ಟು ಬಿಎಡ್ ವಿದ್ಯಾರ್ಥಿಗಳಿಗೆ ಮೀಸಲಿಡಲಾಗಿದೆ.
  14.  ವಿದ್ಯಾರ್ಥಿಗಳು ಸಲ್ಲಿಸಿದ ದಾಖಲೆಗಳು ನಕಲಿ ಎಂದು ತಿಳಿದರೆ ಅವರಿಗೆ ಬಂದಂತಹ ಪ್ರೋತ್ಸಾಹ ಧನವನ್ನು ಹಿಂದಿರುಗಿ ತೆಗೆದುಕೊಳ್ಳಲಾಗುವುದು.

ವಿದ್ಯಾರ್ಥಿ ವೇತನದ ಮೊತ್ತ : ಬಿಎಡ್ ಹಾಗೂ ಡಿ ಎಡ್ ಓದುತ್ತಿರುವ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ 25,000 ರೂಗಳಂತೆ ಎರಡು ವರ್ಷಗಳ ಕಾಲ ಬರುತ್ತದೆ. ಅಂದರೆ ಎರಡು ವರ್ಷಕ್ಕೆ ರೂ.50,000 ಪ್ರೋತ್ಸಾಹ ಧನ ದೊರೆಯುತ್ತದೆ.

ನಮ್ಮ ಟೆಲಿಗ್ರಾಂ ಚಾನಲ್ಗೆ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

Untitled 1 scaled

ಅರ್ಜಿಯನ್ನು ಸಲ್ಲಿಸಲು ಬೇಕಾದ ಮುಖ್ಯ ದಾಖಲೆಗಳು :

  1. ಅಂಕ ಪಟ್ಟಿಗಳು.
  2. ಸಂಶೋಧನಾ ದಾಖಲೆಗಳು.
  3.  ಶುಲ್ಕ ರಶೀದಿ.
  4. ಶಿಫಾರಸು ಪತ್ರ.
  5. ಬ್ಯಾಂಕ್ ವಿವರಗಳು.
  6. ನಿವಾಸ ಪ್ರಮಾಣಪತ್ರ.
  7. ಐಡಿ ಪುರಾವೆ.
  8.  ಬೋನಾಫೈಡ್ ಪ್ರಮಾಣಪತ್ರ.
  9.  ಆದಾಯ ಪ್ರಮಾಣಪತ್ರ.
  10.  ಪಾಸ್ಪೋರ್ಟ್ ಗಾತ್ರದ ಫೋಟೋ.
  11.  ಆಧಾರ್ ಕಾರ್ಡ್.
  12. ಅಲ್ಪಸಂಖ್ಯಾತರ ಕಾರ್ಡ್ ಇತ್ಯಾದಿ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 10,2022

ಅರ್ಜಿ ಸಲ್ಲಿಸುವ ವಿಧಾನ :

ಈ ಪ್ರೋತ್ಸಾಹ ಧನಕ್ಕೆ ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ 25,000ರೂಗಳ ವಿಶೇಷ ಪ್ರೋತ್ಸಾಹಧನವನ್ನು ಸಂಬಂಧಪಟ್ಟ ವಿದ್ಯಾರ್ಥಿಗಳ ಬ್ಯಾಂಕ್‌ ಖಾತೆಗೆ ಆನ್‌ಲೈನ್‌ ಮುಖಾಂತರ ಜಮಾ ಮಾಡಲಾಗುತ್ತದೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸರ್ಕಾರದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬಹುದು ಹಾಗೂ ವಿದ್ಯಾರ್ಥಿಗಳು ಆಯಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ನಿಗಮವನ್ನು ಸಂಪರ್ಕಿಸಬಹುದು. ಅಧಿಕೃತ ಜಾಲತಾಣಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಈ ಪ್ರೋತ್ಸಾಹ ಧನಕ್ಕೆ ಅಲ್ಪಸಂಖ್ಯಾತರು ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ, ತಮ್ಮ ಉನ್ನತ ಶಿಕ್ಷಣದ ಕನಸನ್ನು ನನಸು ಮಾಡಿಕೊಳ್ಳಬಹುದಾಗಿದೆ. ಇಂತಹ ಮುಖ್ಯವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಪೋಷಕರಿಗೆ ಈ ಕೂಡಲೇ ಶೇರ್ ಮಾಡಿ, ಧನ್ಯವಾದಗಳು.

*********** ಲೇಖನ ಮುಕ್ತಾಯ ***********

telee

ಲಭ್ಯವಿರುವ ಇತರೆ ಸ್ಕಾಲರ್ಶಿಪ್ ಗಳು:

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಯಶಸ್ವಿನಿ ಯೋಜನೆ ಮರು ಜಾರಿ- ಅರ್ಜಿ ಸಲ್ಲಿಸಲು ನವೆಂಬರ್ 14 ಕೊನೆಯ ದಿನಾಂಕ

ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ನವೆಂಬರ್ 2ರಿಂದ ಈ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ.

ರಾಜ್ಯದಲ್ಲಿಡೆ ಸಹಕಾರಿಗಳ ಮತ್ತು ರೈತರ ನಿರಂತರ ಬೇಡಿಕೆಯಂತೆ ರಾಜ್ಯ ಸರ್ಕಾರವು 2022 23ನೇ ಸಾಲಿನ ಆಯವ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ರೂಪಿಸಿ ಮರು ಜಾರಿಗೊಳಿಸಲು ತೀರ್ಮಾನಿಸಿ ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300 ಕೋಟಿ ಘೋಷಣೆ ಮಾಡಲಾಗಿದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/yasashwing-scheme-karnataka-kannada/

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ,  ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/two-wheeler-scheme-karnataka/

ನವೆಂಬರ್‌ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು

ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ  ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು ಬಂದಿದೆ. ಯಾವ ಯಾವ ಅಭ್ಯರ್ಥಿಗಳಿಗೆ ಈ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಹೊಂದಿದೆಯೋ ಅವರು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಆನ್ಲೈನ್ ಫಾರ್ಮ್ ಇಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/kannada-job-news-november-2022/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

Amazon Recruitment 2022 : ಮನೆಯಲ್ಲೇ ಕೆಲಸ ₹45 ಸಾವಿರ ಸಂಬಳ. ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣ ಮಾಹಿತಿ ಇಲ್ಲಿದೆ

2 thoughts on “B.Ed & D.Ed Scholarship 2022: ಪ್ರತಿ ವರ್ಷ 25 ಸಾವಿರ ರೂಪಾಯಿ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

  1. ಬೇರೆ ವರ್ಗದಲ್ಲಿ ಕಲಿಯುರುವರು ವಿದ್ಯಾರ್ಥಿಗ ಳೆ.. ಸಮಾನತೆ ಇಂದ ನೋಡೋದನ ಕಲಿರಿ… ಬರಿ ಜಾತಿ ಅಂತ

Leave a Reply

Your email address will not be published. Required fields are marked *