ಬ್ಯಾಂಕ್ ಆಫ್ ಬರೋಡಾ ನೇಮಕಾತಿ : ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ – ಈಗಲೇ ಅರ್ಜಿ ಸಲ್ಲಿಸಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ  ಬರೋಡ ಬ್ಯಾಂಕಿನ ನೇಮಕಾತಿಯ ಬಗ್ಗೆ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. Acquisition Officers(AO) ಅಂದರೆ ಸ್ವಾದಿನ ಅಧಿಕಾರಿಯ ಹುದ್ದೆಗೆ 546 ಪೋಸ್ಟ್ಗಳು ಖಾಲಿ ಇವೆ. ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ವಿಧಾನಗಳು ಯಾವುವು?, ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳೇನು?, ಎಷ್ಟು ಸಂಬಳ ದೊರೆಯುತ್ತದೆ?, ವಿದ್ಯಾಭ್ಯಾಸ ಏನಿರಬೇಕು?, ವಯೋಮಿತಿ ಎಷ್ಟಿರಬೇಕು?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು? ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಬ್ಯಾಂಕ್ ಆಫ್ ಬರೋಡಾ ನೇಮಕಾತಿ (Bank of Baroda (BOB) Recruitment) 2023 :

ಬರೋಡದ ಬ್ಯಾಂಕ್ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಸ್ವಾದಿನ ಅಧಿಕಾರಿ, ಉತ್ಪನ್ನ ನಿರ್ವಾಹಕ   ಹುದ್ದೆಗಳು ಖಾಲಿ ಇವೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜೆಯನ್ನು ಆನ್ಲೈನ್ ಮುಖಾಂತರ ಸಲ್ಲಿಸಬಹುದು. ಈ ಹುದ್ದೆಯ ಕುರಿತಾದ ಇನ್ನಿತರ ಮಾಹಿತಿಗಳು ಕೆಳಗಿನಂತಿವೆ.

ಹುದ್ದೆಯ ವಿವರ :

ಹುದ್ದೆಯ ಹೆಸರು  ಹಾಗೂ ಖಾಲಿ ಪೋಸ್ಟ್ಗಳ ಸಂಖ್ಯೆ :
ರಾಷ್ಟ್ರೀಯ ಸ್ವಾಧೀನ ಮುಖ್ಯಸ್ಥ : 1
ಪ್ರಾದೇಶಿಕ ಸ್ವಾಧೀನ ವ್ಯವಸ್ಥಾಪಕ : 4
ಮುಖ್ಯಸ್ಥ (ಸಂಪತ್ತು ತಂತ್ರಜ್ಞಾನ) : 1
NRI ವೆಲ್ತ್ ಪ್ರಾಡಕ್ಟ್ಸ್ ಮ್ಯಾನೇಜರ್ : 1
ಉತ್ಪನ್ನ ನಿರ್ವಾಹಕ (ವ್ಯಾಪಾರ ಮತ್ತು ವಿದೇಶೀ ವಿನಿಮಯ) : 1
ಸಂಪತ್ತು ತಂತ್ರಜ್ಞ (ಹೂಡಿಕೆ ಮತ್ತು ವಿಮೆ) : 19
ವ್ಯಾಪಾರ ನಿಯಂತ್ರಣ (ಹಿರಿಯ ವ್ಯವಸ್ಥಾಪಕ) : 1
ಗ್ರೂಪ್ ಸೇಲ್ಸ್ ಹೆಡ್ (ವರ್ಚುವಲ್ RM ಸೇಲ್ಸ್ ಹೆಡ್) : 1
ಖಾಸಗಿ ಬ್ಯಾಂಕರ್ : 15
ಉತ್ಪನ್ನ ಮುಖ್ಯಸ್ಥ (ಖಾಸಗಿ ಬ್ಯಾಂಕಿಂಗ್) : 1
ರೇಡಿಯನ್ಸ್ (ಖಾಸಗಿ ಮಾರಾಟ ಮುಖ್ಯಸ್ಥ) : 1
ಸ್ವಾಧೀನ ಅಧಿಕಾರಿ : 500
ಒಟ್ಟು ಖಾಲಿ ಹುದ್ದೆಗಳು : 546

ವಿದ್ಯಾರ್ಹತೆ ಏನಿರಬೇಕು?:

  1. ಪ್ರಾದೇಶಿಕ ಸ್ವಾಧೀನ ವ್ಯವಸ್ಥಾಪಕ ಹಾಗೂ
    ರಾಷ್ಟ್ರೀಯ ಸ್ವಾಧೀನ ಮುಖ್ಯಸ್ಥರ ಹುದ್ದೆಗೆ, ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ , ಪದವಿ, MBA, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
  2. ಇನ್ನುಳಿದ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.

ಸಂಬಳದ ವಿವರ:

ಸ್ವಾಧೀನ ಅಧಿಕಾರಿಗಳಿಗೆ : ರೂ.400000-500000/- ನೀಡಲಾಗುತ್ತದೆ.
ಇನ್ನುಳಿದ ಹುದ್ದೆಗಳಿಗೆ ಬ್ಯಾಂಕ್ ಆಫ್ ಬರೋದಡ ನಿಯಮಗಳ ಪ್ರಕಾರ ಉತ್ತಮ ಸಂಬಳವನ್ನು ನೀಡಲಾಗುತ್ತದೆ.

ವಯೋಮಿತಿ ಎಷ್ಟಿರಬೇಕು?:

ಸ್ವಾಧೀನ ಅಧಿಕಾರಿ : 21-28
ಇನ್ನುಳಿದ 46 ಹುದ್ದೆಗಳಿಗೆ ಕನಿಷ್ಠ 21 ವರ್ಷಗಳಿಂದ ಗರಿಷ್ಟ 50 ವರ್ಷಗಳ ಒಳಗಿರಬೇಕು.

ವಯೋಮಿತಿ ಸಡಿಲಿಕೆ :

  1. SC/ST ಅಭ್ಯರ್ಥಿಗಳಿಗೆ : 05 ವರ್ಷಗಳು
  2. PWD (OBC) ಅಭ್ಯರ್ಥಿಗಳಿಗೆ : 13 ವರ್ಷಗಳು
  3. PWD (SC/ST) ಅಭ್ಯರ್ಥಿಗಳಿಗೆ : 15 ವರ್ಷಗಳು
  4. OBC (NCL) ಅಭ್ಯರ್ಥಿಗಳಿಗೆ : 03 ವರ್ಷಗಳು
  5. PWD (Gen/EWS) ಅಭ್ಯರ್ಥಿಗಳಿಗೆ : 10 ವರ್ಷಗಳು

ಆಯ್ಕೆಯ ವಿಧಾನ :

ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆಯನ್ನು ಮಾಡಲಾಗುತ್ತದೆ.

ಅರ್ಜಿ ಶುಲ್ಕ ಎಷ್ಟಿರುತ್ತದೆ?:

SC/ST/PWD/ಮಹಿಳಾ ಅಭ್ಯರ್ಥಿಗಳಿಗೆ : ರೂ.100/- ನ್ನು ಪಾವತಿಸಬೇಕು.
ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ : ರೂ.600/- ನ್ನು ಪಾವತಿಸಬೇಕು.

ಅರ್ಜಿಯನ್ನು ಸಲ್ಲಿಸುವ ವಿಧಾನ :

ಹಂತ 1: ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸಲು ಮೊದಲಿಗೆ ಬ್ಯಾಂಕಿನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು, ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.

ಹಂತ 2: ನಂತರ ನೀವು ಅರ್ಜಿ ಸಲ್ಲಿಸಲು ಬಯಸುವ ಹುದ್ದೆಯ ಮೇಲೆ ಕ್ಲಿಕ್ ಮಾಡಿ.
ಹಂತ 3: ಅರ್ಜಿಯನ್ನು ಸಂಪೂರ್ಣವಾಗಿ ಓದಿಕೊಂಡು ಭರ್ತಿ ಮಾಡಿ
ಹಂತ 4: ಭಾವಚಿತ್ರ ಹಾಗೂ ಇನ್ನಿತರ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು.
ಹಂತ 5: ಅರ್ಜಿಯ ಪಾವತಿಯನ್ನು ಸಲ್ಲಿಸಿ ನಂತರ ಸಲ್ಲಿಸು ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ.

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ :
ಅರ್ಜಿಯನ್ನು ಈಗಾಗಲೇ 22ನೇ ದಿನಾಂಕದಿಂದ ಆನ್ಲೈನ್ ಮುಖಾಂತರ ಸಲ್ಲಿಸಲು ಪ್ರಾರಂಭವಾಗಿತ್ತು, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 14 ಮಾರ್ಚ್, 2023 ಆಗಿದೆ.

ಉದ್ಯೋಗದ ಸ್ಥಳವು ಭಾರತದ ಅತ್ಯಂತ ಆಗಿದೆ. ಉದ್ಯೋಗವನ್ನು ಬಯಸುವ ಅಭ್ಯರ್ಥಿಗಳು ಕೆಲಸದ ಅನುಭವವನ್ನು ಹೊಂದಿರಬೇಕು ಹಾಗೂ ಸ್ಥಳೀಯ ಭಾಷೆಯನ್ನು ಮಾತಾಡಲು ತಿಳಿದಿರಬೇಕು. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದು. ಈ ಲೇಖನವು ನಿನಗೆ ಇಷ್ಟವಾದಲ್ಲಿ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ವೆಬ್ಸೈಟ್ Click Here
ನೋಟಿಫಿಕೇಶನ್ : Private Banker, Wealth Strategists
Click Here
ನೋಟಿಫಿಕೇಶನ್ : Acquisition Officers
Click Here
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ಇದನ್ನೂ ಓದಿ: ರಾಜ್ಯದಲ್ಲಿ ಖಾಲಿ ಇರುವ 2007 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

Leave a Reply

Your email address will not be published. Required fields are marked *