ಕಲರ್ಸ್ ಕನ್ನಡದ ಬಹು ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10 ( Big Boss season 10 ) ನಲ್ಲಿ ಇರುವ ಸ್ಪರ್ಧಿಗಳು ವಿಶಿಷ್ಟ ಮತ್ತು ವೈವಿಧ್ಯಮಯವಾದ ಕೌಶಲ್ಯ ಮತ್ತು ಶೈಕ್ಷಣಿಕ ಹಿನ್ನೆಲೆಯನ್ನು ( Education Background ) ಹೊಂದಿದ್ದಾರೆ. ಇದೀಗ ನಾವು ಆ ಎಲ್ಲ ಸ್ಪರ್ಧಿಗಳ ಶೈಕ್ಷಣಿಕ ಅರ್ಹತೆ ಮತ್ತು ಅವರ ವಿಶಿಷ್ಟತೆಯ ಬಗ್ಗೆ ತಿಳಿದು ಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಮೈಕಲ್ ಅಜಯ್ ( Maical Ajay ) :
ಇವರು ಕಂಪ್ಯೂಟರ್ ಸೈನ್ಸ್‌ನಲ್ಲಿ BSc ಮಾಡಿದ್ದಾರೆ. ಹಾಗೆಯೇ ಮೈಕೆಲ್ ಅಜಯ್ ಓರ್ವ ಬಲಿಷ್ಠ ಆಟಗಾರ, ಮತ್ತು ನ್ಯಾಷನಲ್ ಬ್ಯಾಸ್ಕೆಟ್‌ಬಾಲ್ ಪ್ಲೇಯರ್ ( Basket Ball Player ). ಹಾಗೆಯೇ ಇವರು ಇಂಟರ್‌ನ್ಯಾಷನಲ್ ಬ್ರಾಂಡ್ ಮಾಡೆಲ್ ಕೂಡ ಆಗಿದ್ದಾರೆ. ಇವರು ಹೆಚ್ಚು ಓದಿಲ್ಲವಾದರೂ ಕ್ರೀಡೆಯಲ್ಲಿ ಬಹಳ ಸಾಧನೆ ಮಾಡಿದ್ದಾರೆ.
ನಮ್ರತಾ ಗೌಡ ( Namrtha Gouda ):
ನಮ್ರತಾ ಗೌಡ ಅವರು ಪ್ರಸಿದ್ಧ ಆಚಾರ್ಯ್ ಎನ್‌ಆರ್‌ವಿ ಸ್ಕೂಲ್ ಆಫ್ ಆರ್ಕಿಟೆಕ್ಚರ್‌ನಲ್ಲಿ ( Architecture ) (ವಾಸ್ತುಶಿಲ್ಪ) ಪದವಿ ಪಡೆದಿದ್ದಾರೆ. ಹಾಗೆಯೇ ಇವರು ಕೂಡ ಬಹಳಷ್ಟು ಕಷ್ಟ ಪಟ್ಟು ಜೀವನದಲ್ಲಿ ಏನನ್ನಾದರೂ ಸಾಧನೆ ಮಾಡಬೇಕು ಎಂಬ ಚಲವನ್ನು ಹೊಂದಿದ್ದಾರೆ.
ಇಶಾನಿ ( Ishani ) :
ಇವರು ದುಬೈನ ಗೌರವಾನ್ವಿತ ಹೆರಿಯಟ್ ವ್ಯಾಟ್ ವಿಶ್ವವಿದ್ಯಾನಿಲಯದಿಂದ ಬ್ಯಾಚುಲರ್ ಆಫ್ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಪದವಿ ಯನ್ನು ಮುಗಿಸಿದ್ದಾರೆ. ಹಾಗೆಯೇ ವ್ಯವಹಾರ ಆಡಳಿತದ ಹಿನ್ನೆಲೆ ಬಗ್ಗೆ ಬಹಳ ತಿಳಿದು ಕೊಂಡಿದ್ದಾರೆ. ಮತ್ತು ಇವರು 17 ಇಂಗ್ಲಿಷ್ ಆಲ್ಬಂ ಸಾಂಗ್‌ನಲ್ಲಿ ಹಾಡಿದ್ದಾರೆ.
ಸಂಗೀತಾ ( Sangeetha ) :
ಇವರು ಚಿಕ್ಕಮಗಳೂರಿನ ಶೃಂಗೇರಿಯವರು. ಕೇಂದ್ರಿಯ ವಿದ್ಯಾಲಯ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದಾರೆ. ಕಾಲೇಜು ದಿನಗಳಲ್ಲಿ ಎನ್‌ಸಿಸಿ ಕ್ರೆಡೆಟ್ ಆಗಿದ್ದ ಸಂಗೀತಾ ಕರ್ನಾಟಕ ಖೋಖೋ ತಂಡ ಪ್ರತಿನಿಧಿಸಿ ಚಿನ್ನದ ಪದಕ ಪಡೆದಿದ್ದಾರೆ. ಇವರು ಕೂಡ ಜೀವನದಲ್ಲಿ ಬಹಳಷ್ಟು ಕಷ್ಟ ಪಟ್ಟು ಮುಂದೆ ಬಂದಿದ್ದಾರೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಕಾರ್ತಿಕ್ ( Karthik ) :
ಇವರು ಮೈಸೂರಿನ ಕಾಲೇಜಿನಲ್ಲಿ ಬ್ಯಾಚುಲರ್ ಆಫ್ ಸೈನ್ಸ್ ಪದವಿಯನ್ನು ಪಡೆದಿದ್ದಾರೆ. ಹಾಗೆಯೇ ಇವರು ಕೇವಲ ಶೈಕ್ಷಣಿಕವಾಗಿ ಮಾತ್ರವಲ್ಲದೆ ಸಾಂಪ್ರದಾಯಿಕ ಕಲಾ ಪ್ರಕಾರದಲ್ಲಿ ತಮ್ಮ ಪರಿಣತಿ ಹೊಂದಿದ್ದು ಕಂಸಾಳೆ ಕಲಾವಿದ, ಅತ್ಯುತ್ತಮ ಡಾನ್ಸರ್ ಆಗಿದ್ದಾರೆ. ಇದೀಗ ಬಿಗ್ ಬಾಸ್ ನಲ್ಲಿ ಸ್ಪರ್ಧಿಯಾಗಿದ್ದರೆ.
ತನಿಶಾ ( Thanisha ) :
ಬೆಂಗಳೂರಿನ ಪ್ರಮುಖ ಮಹಿಳಾ ಕಾಲೇಜಿನಲ್ಲಿ ಬ್ಯಾಚುಲರ್ ಆಫ್ ಬ್ಯುಸಿನೆಸ್ ಮ್ಯಾನೇಜ್‌ಮೆಂಟ್ ಓದಿರುವ ಇವರು ವ್ಯಾಪಾರ ನಿರ್ವಹಣೆ ಮತ್ತು ಆಡಳಿತದಲ್ಲಿ ಪದವಿ ಮಾಡಿದ್ದಾರೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ನೀತು ( Neethu ) :
ಇವರು ವಿಷುಯಲ್ ಆರ್ಟ್ಸ್‌ನಲ್ಲಿ ಪದವಿ ಪಡೆದಿದ್ದಾರೆ. ಮತ್ತು ಬೆಂಗಳೂರಿನಲ್ಲಿ ಟ್ಯಾಟೂ ಸ್ಟುಡಿಯೊ ಮಾಲೀಕರೂ ಆಗಿದ್ದಾರೆ. ಹಾಗೆಯೇ ಹೋಟೆಲ್ ಉದ್ಯಮವನ್ನು ಕೂಡಾ ನಡೆಸುತ್ತಿದ್ದಾರೆ. ಇವರು ಗಂಡಾಗಿ ಹುಟ್ಟಿದ್ದ ಕಾರಣ ಮೊದಲಿಗೆ ಇವರಿಗೆ ಮಂಜುನಾಥ್ ಎಂಬ ಹೆಸರಿಡಲಾಗಿತ್ತು. ನಂತರ ದೈಹಿಕ ಬದಲಾವಣೆಯಾಗಿ ನೀತು ಆಗಿದ್ದಾರೆ. ಇವರು ಕೂಡ ಜೀವನದಲ್ಲಿ ಬಹಳ ಕಷ್ಟ ಪಟ್ಟು ಮೇಲೆ ಬಂದಿದ್ದಾರೆ.
ವಿನಯ್ ಗೌಡ ( Vinay Gowda ):
ಬೆಂಗಳೂರಿನ ಜನಪ್ರಿಯ ಕಾಲೇಜಿನಲ್ಲಿ ಬ್ಯಾಚುಲರ್ ಆಫ್ ಆರ್ಟ್ಸ್ ನಲ್ಲಿ ಶಿಕ್ಷಣವನ್ನು ಪಡೆದಿದ್ದಾರೆ. ಹಾಗೆಯೇ ಇವರು ಇಂದು ಬಿಗ್ ಬಾಸ್ ಮನೆಯ ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದರೆ.
ಡ್ರೋನ್ ಪ್ರತಾಪ್ ( drone prathaap ) :
ಬೆಂಗಳೂರಿನ ಜೈನ್ ಇಂಟರ್ನ್ಯಾಷನಲ್ ರೆಸಿಡೆನ್ಶಿಯಲ್ ಸ್ಕೂಲ್’ನಲ್ಲಿ ತಮ್ಮಶಾಲಾ ಶಿಕ್ಷಣ ಪೂರೈಸಿದ ಇವರು ಕಾಲೇಜು ಶಿಕ್ಷಣವನ್ನು JSS ಕಾಲೇಜ್ ಆಫ್ ಆರ್ಟ್ಸ್, ಸೈನ್ಸ್ ಮತ್ತು ಕಾಮರ್ಸ್ನಲ್ಲಿ ಮುಗಿಸಿದ ಇವರು. ಮೈಸೂರು ಕಾಲೇಜಿನಲ್ಲಿ ಪದವಿಯನ್ನು ಪಡೆದುಕೊದ್ದಿದ್ದಾರೆ.
ಇದಿಷ್ಟು ಬಿಗ್ ಬಾಸ್ ಸೀಸನ್ 10 ನ ಸ್ಪರ್ಧಿಗಳ ಶೈಕ್ಷಣಿಕ ಮಾಹಿತಿ ಆಗಿದೆ. ಹಾಗೆಯೇ ಇವರು ಬೇರೆ ಬೇರೆ ರೀತಿಯ ವಿಭಿನ್ನ ಕಲೆ, ಕೌಶಲ್ಯವನ್ನು ಹೊಂದಿದ್ದಾರೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group







