Home » ಸರ್ಕಾರಿ ಯೋಜನೆಗಳು » 2022-23 ನೇ ಸಾಲಿನ ಹಾಸ್ಟೆಲ್ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ : ಈಗಲೇ ಅರ್ಜಿ ಸಲ್ಲಿಸಿ

2022-23 ನೇ ಸಾಲಿನ ಹಾಸ್ಟೆಲ್ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ : ಈಗಲೇ ಅರ್ಜಿ ಸಲ್ಲಿಸಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಾವು ಪ್ರಸಕ್ತ ಸಾಲಿನ ಬಿಸಿಎಂ ಹಾಸ್ಟೆಲ್ ಪ್ರವೇಶ ಪ್ರಕಟಣೆಯ ಬಗ್ಗೆ ತಿಳಿಸಿಕೊಡುತ್ತಿದ್ದೇವೆ. 2022-23ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ಈ ಬಿಸಿಎಂ ಹಾಸ್ಟೆಲ್ ಪ್ರವೇಶಯಾವ ತರಗತಿಯವರಿಗೆ ದೊರೆಯುತ್ತದೆ?  ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?  ಹಾಗೂ ಅರ್ಜಿ ಸಲ್ಲಿಸುವ ವಿಧಾನ ಹೇಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ

BCM ಹಾಸ್ಟೆಲ್ ಪ್ರವೇಶ 2022-23

2022 23ನೇ ಸಾಲಿನ ಇಲಾಖೆಯ ಮೆಟ್ರಿಕ್ ನಂತರದ ( ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸ್ಗಳ ವಿದ್ಯಾರ್ಥಿಗಳು ) ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ. 2022 23ನೇ ಸಾಲಿನ ಇಲಾಖೆಯ ಮೆಟ್ರಿಕ್ ನಂತರದ ( ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸ್ಗಳ ವಿದ್ಯಾರ್ಥಿಗಳು ) ವಿದ್ಯಾರ್ಥಿ ನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಸ್ನಾತಕೋತ್ತರ ಗುರುತಿಪುರ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಾತಿ ಕಲ್ಪಿಸಲು ಆನ್ಲೈನ್ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 22 ನವೆಂಬರ್ 2022 ರ ವರೆಗೆ ಅವಕಾಶ ಕಲ್ಪಿಸಲಾಗಿರುತ್ತದೆ. ಆದರೆ ಕೆಲವೊಂದು ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ತರಗತಿಗಳು ತಡವಾಗಿ ಪ್ರಾರಂಭವಾಗಿದ್ದು ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸುವಂತೆ ಶೈಕ್ಷಣಿಕ ಸಂಸ್ಥೆಗಳು ಮತ್ತು ವಿದ್ಯಾರ್ಥಿಗಳಿಂದ ಮನವಿಗಳು ಬಂದಿದ್ದರಿಂದ. ಇಲಾಖೆ ಇದಕ್ಕೆ ಸ್ಪಂದಿಸಿ ಮೆಟ್ರಿಕ್ ನಂತರದ ( ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸ್ಗಳ ವಿದ್ಯಾರ್ಥಿಗಳು ಮಾತ್ರ ) ವಿದ್ಯಾರ್ಥಿ ನಿಲಯಗಳಲ್ಲಿ ದಿನಾಂಕ 5 ಡಿಸೆಂಬರ್ 2020 ರಿಂದ 19 ಡಿಸೆಂಬರ್ 20 22 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.

ಇದನ್ನೂ ಓದಿ : ರೈತರ ಮಕ್ಕಳಿಗೆ ನೀಡುತ್ತಿದ್ದ ಮುಖ್ಯಮಂತ್ರಿ ರೈತವಿಧ್ಯಾನಿಧಿ ಈ ವರ್ಗಗಳಿಗೂ ವಿಸ್ತರಣೆ

ಯಾರು ಅರ್ಜಿ ಸಲ್ಲಿಸಬಹುದು:

 

ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳು ಮತ್ತು ಎಲ್ಲಾ ಸ್ನಾತಕೋತರ ಪದವಿ ವಿದ್ಯಾರ್ಥಿಗಳು

BCM ಹಾಸ್ಟೆಲ್‌ಗೆ ಅಗತ್ಯವಿರುವ ದಾಖಲೆಗಳು :

  1. ಆಧಾರ್ ಕಾರ್ಡ್.
  2. ಬ್ಯಾಂಕ್ ಪಾಸ್ಬುಕ್.
  3. PWD ಪ್ರಮಾಣಪತ್ರ (ಅನ್ವಯಿಸಿದರೆ)
  4. ನಿವಾಸ ಪ್ರಮಾಣಪತ್ರ.
  5. SSLC ಅಂಕಪಟ್ಟಿ.
  6. ಪಿಯುಸಿ ಅಂಕಪಟ್ಟಿ.
  7. ಜಾತಿ ಪ್ರಮಾಣ ಪತ್ರ.
  8. ವರ್ಗಾವಣೆ ಪ್ರಮಾಣಪತ್ರ.
  9. ಆದಾಯ ಪ್ರಮಾಣಪತ್ರ.
  10. ಪಾಸ್ಪೋರ್ಟ್ ಗಾತ್ರದ ಫೋಟೋ.

ಇದನ್ನೂ ಓದಿ : SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ 2022-23 :  ಅರ್ಜಿ ಸಲ್ಲಿಸುವ ವಿಧಾನ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 19ನೇ ಡಿಸೆಂಬರ್ 2022

ಆನ್ಲೈನಲ್ಲಿ ಅರ್ಜಿ ಸಲ್ಲಿಸುವ ವಿಧಾನ

ಅರ್ಹ ವಿದ್ಯಾರ್ಥಿಗಳು SHP ತಂತ್ರಾಂಶದ ಮೂಲಕ ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು

ಹಂತ 1 : ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ


ಹಂತ 2 : ಈ ಎಸ್ ಹೆಚ್ ಪಿ ಪೋರ್ಟಲ್ ನಲ್ಲಿ ಮೇಲೆ ಕಾಣಿಸುತ್ತಿರುವ ” HOSTEL APPLUCATION      POSTMATRIC” ಆಯ್ಕೆ ಮಾಡಿ
ಹಂತ 3 : ಇಲ್ಲಿ ನಿಮ್ಮ SSP ಐಡಿಯನ್ನು ನಮೂದಿಸಿ ಗೆಟ್ ಡೇಟಾ ಮೇಲೆ ಕ್ಲಿಕ್ ಮಾಡಿ
ಹಂತ 4: ನಂತರ ನಿಮ್ಮ ಶೈಕ್ಷಣಿಕ ವರ್ಷದ ಮಾಹಿತಿ ದೊರೆಯುತ್ತದೆ ಮತ್ತು ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ ಅಗತ್ಯವಿರುವ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು
ಹಂತ 5: ಅರ್ಜಿ ಸಲ್ಲಿಸಿದ ನಂತರ ಪ್ರಿಂಟ್ ಔಟ್ ತೆಗೆದುಕೊಳ್ಳಿ.

ನಂತರ ಇಲಾಖೆಯು ಪರಿಶೀಲನೆ ನಡೆಸಿ ಆಯ್ಕೆಯಾದ ವಿದ್ಯಾರ್ಥಿಗಳ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡುತ್ತಾರೆ.

ವಿಶೇಷ ಸೂಚನೆ : ಒಂದು ವೇಳೆ ನಿಮಗೆ ಬಿಸಿಎಂ ಹಾಸ್ಟೆಲ್ ಪ್ರವೇಶಾತಿ ದೊರೆಯದಿದ್ದಲ್ಲಿ ವಿದ್ಯಾಸಿರಿ ಊಟ ಮತ್ತು ವಸತಿ ಯೋಜನೆ ಅಡಿಯಲ್ಲಿ ತಿಂಗಳಿಗೆ 1500 ರೂಪಾಯಿಯಂತೆ 10 ತಿಂಗಳಿಗೆ 15000 ನೇರವಾಗಿ ಬ್ಯಾಂಕ್ ಖಾತೆಗೆ ಇಲಾಖೆ ಜಮಾ ಮಾಡುತ್ತೆ.

15,000 ರೂಪಾಯಿ ಮತ್ತು ಕಾಲೇಜು ಶುಲ್ಕ ನೇರವಾಗಿ ಬ್ಯಾಂಕ್ ಖಾತೆಗೆ ಬರುವ, ವಿದ್ಯಾಸಿರಿ & ಶುಲ್ಕ ವಿನಾಯತಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಹಾಸ್ಟೆಲ್ ಪ್ರವೇಶ ಬಯಸುವ ಎಲ್ಲಾ ವಿದ್ಯಾರ್ಥಿಗಳಿಗೆ ದಯವಿಟ್ಟು ಈ ಮಾಹಿತಿಯನ್ನು ಈಗಲೇ ಶೇರ್ ಮಾಡಿ ಅವರಿಗೆ ತುಂಬಾ ಅನುಕೂಲವಾಗುತ್ತದೆ. ಲೇಖನವನ್ನು ಸಂಪೂರ್ಣವಾಗಿ ಓದಿದ್ದಕ್ಕೆ ಧನ್ಯವಾದಗಳು.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳು

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

 

 

 

About

Lingaraj Ramapur BCA,MCA, MA(Journalism)

Leave a Reply

Your email address will not be published. Required fields are marked *

error: Content is protected !!