beml

BEML ನೇಮಕಾತಿ 2025: ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಸಂಬಳ ₹43,000

WhatsApp Group Telegram Group

ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರ ಸರ್ಕಾರದ ಅಧೀನದ ಪ್ರತಿಷ್ಠಿತ ಸಂಸ್ಥೆಯಾದ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML), ಖಾಲಿ ಇರುವ ಒಟ್ಟು 100 ಹುದ್ದೆಗಳ ಭರ್ತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಅರ್ಹತೆ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

ಭರ್ತಿ ಮಾಡಲಾಗುತ್ತಿರುವ ಹುದ್ದೆಯ ಹೆಸರು ಜೂನಿಯರ್ ಎಕ್ಸಿಕ್ಯೂಟಿವ್ (Junior Executive) ಆಗಿದ್ದು, ಕೇಂದ್ರ ಸರ್ಕಾರದ ಉದ್ಯೋಗವನ್ನು ಬಯಸುವ ಕರ್ನಾಟಕದ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ.

ನೇಮಕಾತಿಯ ವಿವರಗಳು:

ಸಂಸ್ಥೆ: ಭಾರತ್ ಅರ್ತ್ ಮೂವರ್ಸ್ ಲಿಮಿಟೆಡ್ (BEML)

ಹುದ್ದೆ: ಜೂನಿಯರ್ ಎಕ್ಸಿಕ್ಯೂಟಿವ್

ಒಟ್ಟು ಖಾಲಿ ಹುದ್ದೆಗಳು: 100

ಅರ್ಜಿ ಸಲ್ಲಿಕೆ: ಆನ್ಲೈನ್

ಕೊನೆಯ ದಿನಾಂಕ: ನವೆಂಬರ್ 12

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ

ಶಿಕ್ಷಣ: ಬಿ.ಇ / ಬಿ.ಟೆಕ್ ಪದವಿ ಅಥವಾ ಅದರ ಸಮಾನ ಶಿಕ್ಷಣ, ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ.

ವಯೋಮಿತಿ: ಸಾಮಾನ್ಯ ವರ್ಗದವರಿಗೆ ಗರಿಷ್ಠ 29 ವರ್ಷಗಳು.

ರಿಯಾಯಿತಿ: SC/ST ವರ್ಗದವರಿಗೆ 5 ವರ್ಷಗಳು ಮತ್ತು OBC ವರ್ಗದವರಿಗೆ 3 ವರ್ಷಗಳ ವಯೋ ಮಿತಿಯ ರಿಯಾಯಿತಿ ಲಭ್ಯವಿದೆ.

ನೇಮಕಾತಿ ಪ್ರಕ್ರಿಯೆ ಮತ್ತು ಶುಲ್ಕ

ಅರ್ಜಿ ಶುಲ್ಕ: ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿಲ್ಲ.

ಆಯ್ಕೆ ಪ್ರಕ್ರಿಯೆ: ಆನ್‌ಲೈನ್‌ನಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು ಸಂಸ್ಥೆಯು ಮೊದಲು ಪರಿಶೀಲನೆ ನಡೆಸುತ್ತದೆ. ನಂತರ, ಅರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ (Interview) ಆಹ್ವಾನಿಸಿ, ಅದರಲ್ಲಿನ ಕಾರ್ಯಕ್ಷಮತೆ ಆಧಾರದ ಮೇಲೆ ಅಂತಿಮವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ಸಲ್ಲಿಸಲು bemlindia.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

WhatsApp Image 2025 09 05 at 11.51.16 AM 12

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories