ಮೇ 7.ಮತದಾನ: ಬೆಂಗಳೂರು- ಹುಬ್ಬಳ್ಳಿ, ಬೆಂಗಳೂರು -ವಿಜಯಪುರ ವಿಶೇಷ ರೈಲುಗಳು – ವೇಳಾಪಟ್ಟಿ ಇಲ್ಲಿದೆ

ರಾಜ್ಯದಲ್ಲಿ ಮೇ 7 ರಂದು ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಭಾರತೀಯ ರೈಲ್ವೆ ಬೆಂಗಳೂರು – ಹುಬ್ಬಳ್ಳಿ ಹಾಗೂ ಬೆಂಗಳೂರು – ವಿಜಯಪುರ ನಡುವೆ ವಿಶೇಷ 2 ರೈಲುಗಳ ಸಂಚಾರವನ್ನು ನಡೆಸಲಿದೆ. ಈ ರೈಲುಗಳು 6 ಮತ್ತು 7ನೇ ತಾರೀಕಿನಂದು ಸಂಚಾರ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ಸಾಕಷ್ಟು ಜನ ಉತ್ತರ ಕರ್ನಾಟಕದ ಜನರು ಕೆಲಸಕ್ಕಾಗಿ ವಲಸೆ ಬಂದಿದ್ದು, ಮತದಾನ ಮಾಡುವುದಕ್ಕಾಗಿ ಸಾಕಷ್ಟು ಜನ ತಮ್ಮ ಊರಿಗೆ ತೆರಳುವ … Continue reading ಮೇ 7.ಮತದಾನ: ಬೆಂಗಳೂರು- ಹುಬ್ಬಳ್ಳಿ, ಬೆಂಗಳೂರು -ವಿಜಯಪುರ ವಿಶೇಷ ರೈಲುಗಳು – ವೇಳಾಪಟ್ಟಿ ಇಲ್ಲಿದೆ