ಬೆಂಗಳೂರು ವಿದ್ಯುತ್ ವ್ಯತ್ಯಯ: ನಾಳೆಯಿಂದ ಡಿಸೆಂಬರ್ 19 ರವರೆಗೆ 30ಕ್ಕೂ ಹೆಚ್ಚಿನ ಈ ಪ್ರದೇಶಗಳಲ್ಲಿ ಪವರ್ ಕಟ್.!

ಬೆಂಗಳೂರು (Bengaluru): ವಿದ್ಯುತ್ ವಿತರಣಾ ಜಾಲದಲ್ಲಿ ತುರ್ತು ನಿರ್ವಹಣೆ ಮತ್ತು ಸಾಮರ್ಥ್ಯ ಹೆಚ್ಚಳದ ಕಾರ್ಯವನ್ನು ಕೈಗೊಂಡಿರುವ ಬೆಸ್ಕಾಂ (BESCOM), ಈ ಹಿನ್ನೆಲೆಯಲ್ಲಿ ನಗರದ ಹಲವು ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುವುದಾಗಿ ತಿಳಿಸಿದೆ, ಬ್ಯಾಡರಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕನ್ವರ್ಟರ್ ಸಾಮರ್ಥ್ಯವನ್ನು ಹೆಚ್ಚಿಸುವ ಮಹತ್ವದ ಕಾಮಗಾರಿ ನಡೆಯುತ್ತಿದ್ದು, ಈ ಕಾರಣದಿಂದ ಡಿಸೆಂಬರ್ 19, 2025 ರವರೆಗೆ ಬ್ಯಾಡರಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ … Continue reading ಬೆಂಗಳೂರು ವಿದ್ಯುತ್ ವ್ಯತ್ಯಯ: ನಾಳೆಯಿಂದ ಡಿಸೆಂಬರ್ 19 ರವರೆಗೆ 30ಕ್ಕೂ ಹೆಚ್ಚಿನ ಈ ಪ್ರದೇಶಗಳಲ್ಲಿ ಪವರ್ ಕಟ್.!