ಗೃಹ ಜ್ಯೋತಿ ಅರ್ಜಿ : ಬೆಸ್ಕಾಂ ಇಂದ ಅರ್ಜಿ ಸಲ್ಲಿಸಲು ಹೊಸ ಲಿಂಕ್ ಬಿಡುಗಡೆ. 8 ಲಕ್ಷಕ್ಕೂ ಅಧಿಕ ಅರ್ಜಿ ಸಲ್ಲಿಕೆ

Picsart 23 06 22 06 13 31 520 scaled

ಎಲ್ಲರಿಗೂ ನಮಸ್ಕಾರ, ಇವತ್ತಿನ ಲೇಖನದಲ್ಲಿ ಗೃಹ ಜ್ಯೋತಿ ಯೋಜನೆಗೆ ಕೇವಲ ಎರಡು ನಿಮಿಷದಲ್ಲಿ ಯಾವ ರೀತಿ ಅರ್ಜಿಯನ್ನು ಸಲ್ಲಿಸಬೇಕು, ಯಾವ ದಾಖಲೆಗಳು ಬೇಕು, ಅರ್ಜಿ ಸಲ್ಲಿಸುವ ಹೊಸ ಲಿಂಕ್ ಯಾವುದು, ಮತ್ತು ಗೃಹ ಜೊತೆ ಯೋಜನೆಯಲ್ಲಿ ಏನು ಬದಲಾವಣೆ ಆಗಿದೆ ಎನ್ನುವುದನ್ನು ಸಂಪೂರ್ಣವಾಗಿ ತಿಳಿದುಕೊಳ್ಳೋಣ. ಇದೇ ರೀತಿಯ  ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯದ ಗೃಹಬಳಕೆಯ ಗ್ರಾಹಕರಿಗೆ 200 ಯೂನಿಟ್’ಗಳ ವರೆಗೆ ಉಚಿತ ವಿದ್ಯುತ್ ನೀಡುವ ರಾಜ್ಯ ಸರ್ಕಾರದ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ದಿನಾಂಕ 20/6/2023 ರವರೆಗೆ 8,16,631 ಗ್ರಾಹಕರು ಗೃಹ ಜ್ಯೋತಿ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಗೃಹ ಜ್ಯೋತಿ ಯೋಜನೆಯ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವ ಗ್ರಾಹಕರಿಗೆ ಅನುಕೂಲ ಕಲ್ಪಿಸಲು ಬೆಸ್ಕಾಂನ ವ್ಯಾಪ್ತಿಯ 8 ಜಿಲ್ಲೆಗಳಾದ್ಯಂತ ವಿವಿಧ ವಿದ್ಯುತ್ ಕಚೇರಿಗಳಲ್ಲಿ ಒಟ್ಟು 911 ಕೌಂಟರ್ ಗಳನ್ನು ತೆರೆಯಲಾಗಿದೆ. ಇಂದೇ ನಿಮ್ಮ ಸಮೀಪದ ವಿದ್ಯುತ್ ಕಚೇರಿಗೆ ಭೇಟಿ ಕೊಡಿ.

Untitled 1 scaled

ಯೋಜನೆಗೆ ಅರ್ಜಿ ನೋಂದಾಯಿಸಲು, ಯಾವುದೇ ಕೊನೆಯ ‍ದಿನಾಂಕ ಇರುವುದಿಲ್ಲ. ಗ್ರಾಹಕರು ಯಾವುದೇ ಆತಂಕ ಇಲ್ಲದೇ ಅರ್ಜಿ ಸಲ್ಲಿಸಬಹುದು.

ನಮ್ಮ ವಿಡಿಯೋ ನೋಡುವ ಮೂಲಕ ಸುಮಾರು 10 ಸಾವಿರಕ್ಕೂ ಹೆಚ್ಚು ಜನ ಆನ್ಲೈನ್ ಮೂಲಕ ನೊಂದಣಿ ಮಾಡಿಕೊಂಡಿದ್ದಾರೆ. ನಮ್ಮ ಎಲ್ಲಾ ವೀಕ್ಷಕರಿಗೂ ತುಂಬಾ ಧನ್ಯವಾದಗಳು ನಿಮ್ಮ ಪ್ರೀತಿ ವಿಶ್ವಾಸ ನಮ್ಮ ಮೇಲೆ ಹೀಗೆ ಇರಲಿ. ನಮ್ಮ Android ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳೋ ಮೂಲಕ ನಿಖರವಾದ ಮತ್ತು ಸ್ಪಷ್ಟ ಸುದ್ದಿಗಳನ್ನು ನೀವು ಪ್ರತಿದಿನ ಓದಬಹುದು.

app download

ಅರ್ಜಿ ಸಲ್ಲಿಸಲು ನೇರವಾದ ಲಿಂಕ್ ಮತ್ತು ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸುವ ಲೈವ್ ವಿಡಿಯೋ ಕೆಳಗಿದೆ ದಯವಿಟ್ಟು ನೋಡಿ ಅರ್ಜಿ ಸಲ್ಲಿಸಿ

https://youtu.be/pHcGtQN8MD4

ಗೃಹಜ್ಯೋತಿ ಯೋಜನೆ ಆನ್ಲೈನ್ ಅರ್ಜಿ:

ಈ ಯೋಜನೆಯ ಲಾಭ ಪಡೆಯಲು ಇಚ್ಚಿಸುವ ಫಲಾನುಭವಿಗಳು  ಸೇವಾ ಸಿಂಧು ಪೋರ್ಟಲ್‌ನಲ್ಲಿ ವಿಶೇಷವಾಗಿ ರೂಪಿಸಿರುವ https://sevasindhugs.karnataka.gov.in/ ವಿಳಾಸದಲ್ಲಿ ಲಾಗಿನ್ ಆಗಿ ನೋಂದಾಯಿಸಬೇಕು.

ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ : https://sevasindhugs.karnataka.gov.in/

ಎರಡನೇ ದಿನವಾದ ನಿನ್ನೆ1,61,958 ಜನರು ನೋಂದಣಿ ಮಾಡಿಕೊಂಡಿದ್ದಾರೆ ಯೋಜನೆ ನೋಂದಣಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಇಂಧನ ಇಲಾಖೆ ತಿಳಿಸಿದೆ. 

ಹಂತ 1: ಮೊದಲು ಸೇವಾ ಸಿಂಧು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

jj01

ಹಂತ 2: ಎಸ್ಕಾಂ ಹೆಸರು, ಖಾತೆ ಸಂಖ್ಯೆ, ಖಾತೆದಾರರ ಹೆಸರು ಎಸ್ಕಾಂ ನಲ್ಲಿರುವಂತೆ, ಖಾತೆದಾರರ ವಿಳಾಸ ಎಸ್ಕಾಂ ನಲ್ಲಿರುವಂತೆ, ಎಸ್ಕಾಂ ಹೆಸರು1, ಬಳಕೆದಾರರ ವಿಧ (ಇಲ್ಲಿ ಎರಡು ಆಯ್ಕೆಗಳಿದ್ದು ಬಾಡಿಗೆದಾರರು/ ಮಾಲೀಕರು) ಎಂದಿದೆ, ಆಧಾರ್ ಸಂಖ್ಯೆ, ಅರ್ಜಿದಾರರ ಹೆಸರು, ಸಂವಹನಕ್ಕಾಗಿ ದೂರವಾಣಿ ಸಂಖ್ಯೆ ಅಗತ್ಯವಿರುವ ವಿವರಗಳನ್ನು ಇಲ್ಲಿ ನಮೂದಿಸಿ.

dd

 

 

ಕೊನೆಯದಾಗಿ, ಅಗತ್ಯ ದಾಖಲೆಗಳನ್ನು ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಿ ಸಲ್ಲಿಸಬೇಕು.

 

dd1

ಹಂತ 3: ಎಲ್ಲಾ ಸರಿಯಾದ ಮಾಹಿತಿಯನ್ನ ನಮೂದಿಸಿ  ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ

jj02

 

ಹಂತ 4: ನಂತರ ಕೆಳಗಡೆ ಈ ರೀತಿಯಾಗಿ ನಿಮಗೆ ಸ್ವೀಕೃತಿ ಪತ್ರ ದೊರೆಯುತ್ತದೆ

jj03

ನಿಮಗೆ ಮೊಬೈಲ್ ನಲ್ಲಿ ಅಪ್ಲಿಕೇಶನ್ ಹಾಕುವಾಗ ಏನಾದ್ರು ಸಮಸ್ಯೆ ಆದರೆ ಹತ್ತಿರದ ಗ್ರಾಮ ಒನ್ ಕರ್ನಾಟಕ ಒನ್ ಬೆಂಗಳೂರು ಒನ್ ಗೆ ಭೇಟಿ ಕೊಟ್ಟು ಅರ್ಜಿ ಸಲ್ಲಿಸಬಹುದು

ಸೂಚನೆ: ಇಂದು ಬಹಳ ಜನ ಗೃಹಜೋತಿ ಯೋಜನೆಗೆ ಅರ್ಜಿ ಸಲ್ಲಿಸುತ್ತಿದ್ದಾರೆ ಹಾಗಾಗಿ ತಾಂತ್ರಿಕ ಕಾರಣಗಳಿಂದ ವೆಬ್ಸೈಟ್ ತೆರೆಯದಿದ್ದರೆ ಸ್ವಲ್ಪ ಸಮಯದ ನಂತರ ಮತ್ತೆ ಪ್ರಯತ್ನಿಸಿ, ಅರ್ಜಿ ಸಲ್ಲಿಸಿ

ಯಾರಿಗೆಲ್ಲ ಉಚಿತ ವಿದ್ಯುತ್?:

ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
ಅರ್ಜಿದಾರರು ಮನೆಯ ವಿದ್ಯುತ್ ಸಂಪರ್ಕವನ್ನು ಹೊಂದಿರಬೇಕು.
ದಲಿತರು, ಒಬಿಸಿಗಳು ಮತ್ತು ಅಲ್ಪಸಂಖ್ಯಾತರಿಗೆ ಸೀಮಿತವಾಗಿರದೆ ಎಲ್ಲರಿಗೂ ನೀಡಲಾಗುವುದು

ಗೃಹಜ್ಯೋತಿ ಯೋಜನೆಯ ಉಪಯೋಗವನ್ನು ಪಡೆಯಲು ಬೇಕಾಗಿರುವ ದಾಖಲೆಗಳು?:

ಆಧಾರ್ ಕಾರ್ಡ್.
ವಿದ್ಯುತ್ ಸಂಪರ್ಕ/ ವಿದ್ಯುತ್ ಬಿಲ್.

“ಗೃಹ ಜ್ಯೋತಿ” ಯೋಜನೆಯ ಷರತ್ತುಗಳು:

ಗೃಹ ಜ್ಯೋತಿ ಯೋಜನೆಯು ರಾಜ್ಯ ಸರ್ಕಾರದ ಪ್ರಮುಖ ಕಾರ್ಯಕ್ರಮವಾಗಿದ್ದು, ಮಾಸಿಕ ಬಳಕೆ ಗರಿಷ್ಠ 200 ಯೂನಿಟ್‌ಗಳವರೆಗೆ, ಪ್ರತಿ ಗ್ರಾಹಕ ಕಳೆದ ಹಣಕಾಸು ವರ್ಷದಲ್ಲಿ ಅವರ ಮಾಸಿಕ ಸರಾಸರಿ ಬಳಕೆಯ ಮೇಲೆ ಮತ್ತು ಅವರ ಸರಾಸರಿ ಬಳಕೆಯ ಮೇಲೆ 10% ಉಚಿತ ಅರ್ಹತೆಗೆ ಅರ್ಹರಾಗಿರುತ್ತಾರೆ. ಈ ಉಪಕ್ರಮವು ಎಲ್ಲರನ್ನೂ ಒಳಗೊಳ್ಳುವ ಮತ್ತು ಕಲ್ಯಾಣಕಾರಿಯಾಗಿದ್ದು, ಈ ರೀತಿಯ ಮೊದಲನೆಯದು ಮತ್ತು ಇದು ಕರ್ನಾಟಕ ರಾಜ್ಯದ 2 ಕೋಟಿ ದೇಶೀಯ ಗ್ರಾಹಕರಿಗೆ ಪ್ರಯೋಜನವನ್ನು ನೀಡುತ್ತದೆ. ಈ ಯೋಜನೆಯು ಆಗಸ್ಟ್ 1″ 2023 ರಿಂದ (ಜುಲೈನಲ್ಲಿ ವಿದ್ಯುತ್ ಬಳಕೆಗಾಗಿ) ಜಾರಿಗೆ ಬರಲಿದೆ. ಫಲಾನುಭವಿಗಳು ತಮ್ಮ ಅರ್ಹತೆಯೊಳಗೆ ಬಳಕೆಯಾಗಿದ್ದರೆ ಆಗಸ್ಟ್ 1 ರಿಂದ ಪ್ರಾರಂಭವಾಗುವ ಶೂನ್ಯ ಬಿಲ್’ ಅನ್ನು ಪಡೆಯುತ್ತಾರೆ.

ಅರ್ಜಿ ಭರ್ತಿ ಮಾಡುವ ಸಂಪೂರ್ಣ ವಿಡಿಯೋ ಈ ಕೆಳಗಿದೆ ಜಸ್ಟ್ ಕ್ಲಿಕ್ ಮಾಡಿ ನೋಡಿ

 

ಜನಸಾಮಾನ್ಯರಿಗೆ ಉಪಯುಕ್ತವಾಗುವಂತಹ ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತರಿಗೂ, ಬಂಧುಗಳಿಗೆ ಹಾಗೂ ಮಹಿಳೆಯರಿಗೆ ಶೇರ್ ಮಾಡಿ, ಧನ್ಯವಾದಗಳು.

ಹೀಗೆ ನೀವು ಸರ್ಕಾರದ ವತಿಯಿಂದ ಘೋಷಣೆ ಹೊರಡಿಸಿದ ನಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇಂತಹ ಮುಖ್ಯವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಮಹಿಳೆಯರಿಗೂ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

app download

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!