Home » ರಿವ್ಯೂವ್ » ಕಮ್ಮಿ ಬೆಲೆಗೆ ಬೆಂಕಿ ಎಲೆಕ್ಟ್ರಿಕ್ ಸ್ಕೂಟರ್. ಒಂದೇ ಚಾರ್ಜ್ ಗೆ 320 KM ಮೈಲೇಜ್.

ಕಮ್ಮಿ ಬೆಲೆಗೆ ಬೆಂಕಿ ಎಲೆಕ್ಟ್ರಿಕ್ ಸ್ಕೂಟರ್. ಒಂದೇ ಚಾರ್ಜ್ ಗೆ 320 KM ಮೈಲೇಜ್.

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಾವು ಅತಿ ಹೆಚ್ಚು ರೇಂಜ್ ನೀಡುವ ಎಲೆಕ್ಟ್ರಿಕ್ ಸ್ಕೂಟರ್ ಗಳು (Electric Scooters) ಯಾವುವು? ಎಂದು ತಿಳಿದುಕೊಳ್ಳೋಣ. ನಮಗೆಲ್ಲರಿಗೂ ಪರಿಸರದ ಮೇಲೆ ಉಂಟಾಗುತ್ತಿರುವ ವಾಯುಮಾಲಿನ್ಯದ ಬಗ್ಗೆ ತಿಳಿದೇ ಇದೆ. ಹೀಗಾಗಿ ಅನೇಕ ಎಲೆಕ್ಟ್ರಿಕ್ ವೆಹಿಕಲ್ ಕಂಪನಿಗಳು ವಾಲುಮಾಲಿನ್ಯ ರಹಿತ, ಎಲೆಕ್ಟ್ರಿಕ್ ವೆಹಿಕಲ್ ಗಳನ್ನು ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಅನೇಕ ಜನರು ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಖರೀದಿ ಮಾಡುವಾಗ ಮೊದಲು ಕೇಳುವ ಪ್ರಶ್ನೆ ಎಂದರೆ ಅದರ ಮೈಲೇಜ್ಎಷ್ಟು? ಎಂದು. ಹಾಗಾಗಿ ಇತ್ತೀಚಿಗೆ ಬರುತ್ತಿರುವ ಎಲೆಕ್ಟ್ರಿಕ್ ಸ್ಕೂಟರ್ ಗಳಲ್ಲಿ ಹೆಚ್ಚಿನ ಮೈಲೇಜ್ ಗಳನ್ನು ಒದಗಿಸುವುದು ಎಲೆಕ್ಟ್ರಿಕ್ ವೆಹಿಕಲ್ ಕಂಪನಿಯ ಮುಖ್ಯ ಉದ್ದೇಶವಾಗಿದೆ. ದ್ವಿಚಕ್ರ ವಾಹನಗಳ ಬೇಡಿಕೆ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ, ಈ ವಾಹನಗಳ ಮೈಲೇಜ್ ಬಗ್ಗೆ ತಿಳಿದುಕೊಳ್ಳುವುದು  ಅತ್ಯವಶ್ಯಕವಾಗಿದೆ. ಆದ್ದರಿಂದ ಈ ಲೇಖನದಲ್ಲಿ ಅತಿ ಹೆಚ್ಚು ಮೈಲೇಜ್ ಹೊಂದಿರುವ ಎಲೆಕ್ಟ್ರಿಕ್ ಸ್ಕೂಟರ್ಗಳ ಬಗ್ಗೆ ನಿಮಗೆ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

150 ಕಿ.ಮೀ ಗಳಿಂದ ಗರಿಷ್ಠ 300 ಕಿಲೋಮೀಟರ್ಗಳ ವರೆಗೆ ರೇಂಜ್ ಹೊಂದಿರುವ ಮೂರು ಎಲೆಕ್ಟ್ರಿಕ್ ಸ್ಕೂಟರ್ಗಳ ವಿವರ ಈ ಕೆಳಗೆ ಕೊಡಲಾಗಿದೆ

1) ಸಿಂಪಲ್ ಒನ್ ಎಲೆಕ್ಟ್ರಿಕ್ ಸ್ಕೂಟರ್ ( Simple One Electric Scooter ):

ಈ ಸ್ಕೂಟರಿನ ವೈಶಿಷ್ಟಗಳು ಹೀಗಿವೆ :
ಮೋಟಾರ್ ಪವರ್: 8.5 kW
ಮೈಲೇಜ್ : 236 ಕಿಮೀ ಒಂದು ಚಾರ್ಜ್ ಗೆ
ವೇಗವರ್ಧನೆ: 0-40 kmph (2.95 ಸೆಕೆಂಡುಗಳು)
ಗರಿಷ್ಠ ವೇಗ: 105 kmph
ಬ್ಯಾಟರಿ ಸಾಮರ್ಥ್ಯ: 3.04 kWh
ಮೋಟಾರ್ ಪ್ರಕಾರ: BLDC
ಗರಿಷ್ಠ ಟಾರ್ಕ್: 72 Nm
ರಿವರ್ಸ್ ಮೋಡ್: ಇದೆ
ಸ್ಟಾರ್ಟ್ : ರಿಮೋಟ್ ಸ್ಟಾರ್ಟ್ ಮತ್ತು ಪುಶ್-ಬಟನ್ ಸ್ಟಾರ್ಟ್
ಬ್ಯಾಟರಿ ಪ್ರಕಾರ: ಚಾರ್ಜಿಂಗ್ ಲಿ-ಐಯಾನ್
ಬ್ಯಾಟರಿ ಸಾಮರ್ಥ್ಯ: 4.8 kWh
ಬ್ಯಾಟರಿ ಚಾರ್ಜಿಂಗ್ ಸಮಯ: 1.5 ಗಂಟೆಗಳು
ಚಾರ್ಜರ್ ಔಟ್ಪುಟ್: ಪೋರ್ಟಬಲ್ 650ವಾವ್


ಈ ಸ್ಕೂಟರ್ ಒಂದು ಬಾರಿ ಚಾರ್ಜ್ ಮಾಡಿದರೆ 236 ಕಿ. ಮೀ ವರೆಗೂ ಓಡುತ್ತದೆ. ಸಿಂಪಲ್ ಒನ್ ಎಲೆಕ್ಟ್ರಿಕ್ ಸ್ಕೂಟರ್ ಒಟ್ಟು ನಾಲ್ಕು ರೈಡಿಂಗ್ ಮೋಡ್ ಗಳನ್ನು ಹೊಂದಿದೆ. ಇಕೋ, ರೈಡ್, ಡ್ಯಾಶ್ ಮತ್ತು ಸೋನಿಕ್ ಮೋಡ್ ಗಳನ್ನು ಹೊಂದಿದೆ. ಸಿಂಪಲ್ ಒಂದು ಎಲೆಕ್ಟ್ರಿಕ್ ಸ್ಕೂಟರ್ 7 ಕೆಜಿ ತೂಕದ ಸುಲಭವಾಗಿ ಹೊರಗೆ ತೆಗೆಯಬಹುದಾದ ಎರಡು ಬ್ಯಾಟರಿ ಪ್ಯಾಕ್ ನೊಂದಿಗೆ ಬರುತ್ತಿರುವುದು ವಿಶೇಷವಾಗಿದೆ .

ಇದನ್ನೂ ಓದಿ : ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ಇದನ್ನೂ ಓದಿ :2022-23 ನೇ ಸಾಲಿನ ಹಾಸ್ಟೆಲ್ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ : ಈಗಲೇ ಅರ್ಜಿ ಸಲ್ಲಿಸಿ

2)ಗ್ರಾವ್ಟನ್ ಕ್ವಾಂಟಾ: ( Gravton Quanta Electric scooter )

ಕ್ವಾಂಟಾ ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ಹೇಳಿ ಮಾಡಿಸಿದಂತಹ ಎಲೆಕ್ಟ್ರಿಕ್ ಸ್ಕೂಟರ್ ಇದಾಗಿದೆ. ಈ ಕಂಪನಿ ಪ್ರಕಾರ ಗ್ರಾವ್ಟನ್ ಕ್ವಾಂಟಾ ಕೇವಲ 80 ರೂಪಾಯಿಗಳಿಗೆ 800 ಕಿಲೋಮೀಟರ್ ಹೋಗುತ್ತದೆ – ಅಂದರೆ 100 ಕಿಮೀಗಳಿಗೆ ಕೇವಲ 10 ರೂ ಅಥವಾ 10 ಕಿಮೀಗೆ 1 ರೂ. ಹೈದರಾಬಾದ್ ಮೂಲದ EV ಸ್ಟಾರ್ಟ್‌ಅಪ್ ಇದೀಗ ಕ್ವಾಂಟಾ ಎಲೆಕ್ಟ್ರಿಕ್ ಬೈಕ್ ಅನ್ನು ಬಿಡುಗಡೆ ಮಾಡಿದೆ. ಕ್ವಾಂಟಾ ಭಾರತದಲ್ಲಿ ಒಂದು ಹೊಸ ದಾಖಲೆಯನ್ನು ಮೂಡಿಸಿದೆ. ಈ ಎಲೆಕ್ಟ್ರಾನಿಕ್ ಸ್ಕೂಟರ್ ಕೂಡ  ಎರಡು ಬ್ಯಾಟರಿ ಪ್ಯಾಕ್ ನೊಂದಿಗೆ  ಬರುತ್ತಿದೆ. ಒಂದು ಬ್ಯಾಟರಿಯನ್ನು ಸಂಪೂರ್ಣವಾಗಿ ಚಾರ್ಜ್ ಮಾಡಿದರೆ, 150 ಕಿಲೋ ಮೀಟರ್ ಗಳವರೆಗೂ ಓಡುತ್ತದೆ. ಅಲ್ಲದೆ ಎರಡು ಬ್ಯಾಟರಿಗಳನ್ನು ಸಂಪೂರ್ಣವಾಗಿ ಚಾರ್ಜ್ ಮಾಡಿದರೆ, 320 ಕಿ. ಮೀ ವರೆಗೂ ನಾವು ಚಲಿಸಬಹುದಾಗಿದೆ. ಕ್ವಾಂಟದ ವೆಬ್ಸೈಟ್ನ ಮೂಲಕ ತಿಳಿಸಿರುವ ವಿವರದಂತೆ ಇದರ ಬೆಲೆ ರೂ.1,15,000 ಆಗಿದೆ. ಕ್ವಾಂಟಾದ ಆರಂಭಿಕ ಬೆಲೆ 99 ಸಾವಿರ ರೂಗಳಾಗಿದೆ.

ಇದನ್ನೂ ಓದಿ : 236 ಕಿಲೋಮೀಟರ್ ಮೈಲೇಜ್ ಕೊಡುವ ಸಿಂಪಲ್ ಒನ್ ಎಲೆಕ್ಟ್ರಿಕ್ ಸ್ಕೂಟರ್ : ಸರ್ಕಾರದಿಂದ 60,000/- ಬೃಹತ್ ಸಬ್ಸಿಡಿ

3)ಒಲಾ S1 ಪ್ರೋ: ( Ola S1 Pro )

ಕರ್ನಾಟಕದಲ್ಲಿ Ola S1 Pro ಬೆಲೆ ₹ 1.40 ಲಕ್ಷದಿಂದ ಪ್ರಾರಂಭವಾಗುತ್ತದೆ. ಒಲಾ ಎರಡು ವೇರಿಯೆಂಟ್ ಸ್ಕೂಟರ್ ಪೈಕಿ S1 Pro ಸ್ಕೂಟರ್ 181 ಕಿ.ಮೀ ಮೈಲೇಜ್ ನೀಡಲಿದೆ ಎಂದು ಕಂಪನಿ ಹೇಳುತ್ತಿದೆ. ಮಾರುಕಟ್ಟೆಯಲ್ಲಿ ಬೆಸ್ಟ್ ಸೆಲ್ಲರ್ ಎಲೆಕ್ಟ್ರಿಕ್ ಸ್ಕೂಟರ್‌ಗಳಲ್ಲಿ ಇದು ಕೂಡಾ ಒಂದಾಗಿದೆ. ಇದರ ಬ್ಯಾಟರಿಯು 3.97 kWh ಸಾಮರ್ಥ್ಯವನ್ನು ಹೊಂದಿದೆ.  ಈ ಸ್ಕೂಟರಿನಲ್ಲಿ ಒಟ್ಟು 14 ಬಣ್ಣಗಳ ಆಯ್ಕೆ ಲಭ್ಯವಿದೆ. S1 Pro ಮಾದರಿಯು ಪ್ರತಿ ಗಂಟೆ 115 ಕಿ.ಮೀ ಟಾಪ್ ಸ್ಪೀಡ್ ಅನ್ನು ಕೆಲವೇ ಸೆಕೆಂಡುಗಳಲ್ಲಿ ತಲುಪುವ ಗುಣವೈಶಿಷ್ಟ್ಯತೆ ಹೊಂದಿದ್ದು, ಹೊಸ ಸ್ಕೂಟರ್‌ನಲ್ಲಿ ನೀಡಲಾಗಿರುವ 8.5kW ಎಲೆಕ್ಟ್ರಿಕ್ ಮೋಟಾರ್ Ola Electric ಸ್ಕೂಟರ್‌ಗಳ ಬೇಡಿಕೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಲಿದೆ. S1 Pro ಮಾದರಿಯಲ್ಲಿ Ola ಕಂಪನಿಯು ನಾರ್ಮಲ್, ಸ್ಪೋರ್ಟ್ ಮತ್ತು ಹೈಪರ್ ಎನ್ನುವ ಮೂರು ರೈಡ್ ಮೋಡ್‌ಗಳನ್ನು ನೀಡಿದ್ದು, ಹೈಪರ್ ಮೋಡ್ ಮೂಲಕ ಕೇವಲ 3 ಸೆಕೆಂಡುಗಳಲ್ಲಿ ಸೊನ್ನೆಯಿಂದ 40 ಕಿ.ಮೀ ಸ್ಪೀಡ್ ಪಡೆದುಕೊಳ್ಳಬಹುದಾಗಿದೆ.

ಹೀಗೆ ಎಲೆಕ್ಟ್ರಿಕ್ ಸ್ಕೂಟರ್ ಗಳ ರೇಂಜ್ ನೋಡಿ, ಬಳಕೆದಾರರು ಇತ್ತೀಚೆಗೆ ಹೆಚ್ಚಿನದಾಗಿ ಖರೀದಿ ಮಾಡುತ್ತಿದ್ದಾರೆ. ಭಾರತೀಯ ಆಟೋ ಉದ್ಯಮದಲ್ಲಿ ಹೊಸ ಸಂಚಲನವನ್ನು ಯಾರ್ ಪ್ರಶಸ್ತಿ
ಎಲೆಕ್ಟ್ರಿಕ್ ಸ್ಕೂಟರ್ ಗಳು ಕಾರಣವಾಗಿವೆ. ಆದ್ದರಿಂದ ನಿಮ್ಮ ಸ್ನೇಹಿತರು ಅಥವಾ ಬಂಧುಗಳು ಯಾರಾದರೂ ಎಲೆಕ್ಟ್ರಿಕ್ ಸ್ಕೂಟಿಗಳನ್ನು ಖರೀದಿಸಲು ಯೋಚಿಸುತ್ತಿದ್ದರೆ, ಈ ಮೇಲಿನ ಸ್ಕೂಟರ್ ಗಳನ್ನು ಸೂಚಿಸಬಹುದಾಗಿದೆ. ಈ ಲೇಖನವನ್ನು ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಶೇರ್ ಮಾಡಿ, ಧನ್ಯವಾದಗಳು.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳು

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

About

Lingaraj Ramapur BCA,MCA, MA(Journalism)

Leave a Reply

Your email address will not be published. Required fields are marked *

error: Content is protected !!