ಬಿಪಿಎಲ್ ಕಾರ್ಡ್‌ದಾರರಿಗೆ ರಾಜ್ಯ ಸರ್ಕಾರದ ಬಿಗ್ ಶಾಕ್: 21 ಲಕ್ಷ ಕಾರ್ಡ್‌ಗಳ ರದ್ದು! ಇಲ್ಲಿದೆ ಅನರ್ಹತೆಯ 16 ಮಾನದಂಡಗಳ ಕಂಪ್ಲೀಟ್ ಲಿಸ್ಟ್

ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ (BPL) ಪಡಿತರ ಚೀಟಿ ಹೊಂದಿರುವ ಲಕ್ಷಾಂತರ ಕುಟುಂಬಗಳಿಗೆ ಆಹಾರ ಇಲಾಖೆ ಭಾರಿ ಶಾಕ್ ನೀಡಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿಗದಿಪಡಿಸಿರುವ ಒಟ್ಟು 16 ಕಟ್ಟುನಿಟ್ಟಿನ ಮಾನದಂಡಗಳ ಅಡಿಯಲ್ಲಿ ರಾಜ್ಯಾದ್ಯಂತ ಸುಮಾರು 21 ಲಕ್ಷಕ್ಕೂ ಅಧಿಕ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಅಥವಾ ಎಪಿಎಲ್ (APL) ಕಾರ್ಡ್‌ಗಳಿಗೆ ವರ್ಗಾಯಿಸಲು ಕ್ರಮ ಕೈಗೊಳ್ಳಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಅನರ್ಹರು … Continue reading ಬಿಪಿಎಲ್ ಕಾರ್ಡ್‌ದಾರರಿಗೆ ರಾಜ್ಯ ಸರ್ಕಾರದ ಬಿಗ್ ಶಾಕ್: 21 ಲಕ್ಷ ಕಾರ್ಡ್‌ಗಳ ರದ್ದು! ಇಲ್ಲಿದೆ ಅನರ್ಹತೆಯ 16 ಮಾನದಂಡಗಳ ಕಂಪ್ಲೀಟ್ ಲಿಸ್ಟ್