ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಗಡಿ ಭದ್ರತಾ ಪಡೆಯ ( BSF ) ನೇಮಕಾತಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಭಾರತದಲ್ಲಿ ಸರ್ಕಾರಿ ಹುದ್ದೆಗಳನ್ನು ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಬೇಕಾದ ಅರ್ಹತೆಗಳು ಯಾವುವು?, ವಿದ್ಯಾರ್ಹತೆ ಏನಿರಬೇಕು?, ಸಂಬಳ ಎಷ್ಟು ದೊರೆಯುತ್ತದೆ?, ವಯೋಮಿತಿ ಎಷ್ಟಿರಬೇಕು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು? ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಗಡಿ ಭದ್ರತಾ ಪಡೆಯಲ್ಲಿ ಕಾನ್ಸ್ಟೇಬಲ್ ಹುದ್ದೆಗೆ ನೇಮಕಾತಿ ( BSF Recruitment ) 2023:
ಪೇ ಮ್ಯಾಟ್ರಿಕ್ಸ್ ಲೆವೆಲ್-3 ರಲ್ಲಿ ಗಡಿ ಭದ್ರತಾ ಫೋರ್ಸ್‌ನಲ್ಲಿ ಕೆಳಗಿನ ಕಾನ್ಸ್‌ಟೇಬಲ್ (ಟ್ರೇಡ್ಸ್‌ಮ್ಯಾನ್) ಹುದ್ದೆಗಳ 1284 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಪುರುಷ ಮತ್ತು ಮಹಿಳಾ ಭಾರತೀಯ ನಾಗರಿಕರಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಆನ್ಲೈನ್ ಮುಖಾಂತರ ಮಾತ್ರ ಸಲ್ಲಿಸಲು ಅವಕಾಶವನ್ನು ಮಾಡಿಸಿಕೊಡಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಯ ವಿವರ :
ಪುರುಷರಿಗೆ ಲಭ್ಯವಿರುವ ಹುದ್ದೆಗಳು:
- ಕಾನ್ಸ್ಟೇಬಲ್ (ಚಮ್ಮಾರ) – 22
- ಕಾನ್ಸ್ಟೇಬಲ್ (ದರ್ಜಿ)-12
- ಕಾನ್ಸ್ಟೇಬಲ್ (ಅಡುಗೆ) – 456
- ಕಾನ್ಸ್ಟೇಬಲ್ (ನೀರು ವಾಹಕ) – 280
- ಕಾನ್ಸ್ಟೇಬಲ್ (ವಾಷರ್ ಮ್ಯಾನ್) – 125 ಕಾನ್ಸ್ಟೇಬಲ್ (ಕ್ಷೌರಿಕ) – 57
- ಕಾನ್ಸ್ಟೇಬಲ್ (ಸ್ವೀಪರ್) – 263
- ಕಾನ್ಸ್ಟೇಬಲ್ (ವೇಟರ್) – 5
ಒಟ್ಟು – 1220 ಹುದ್ದೆಗಳು
ಮಹಿಳೆಯರಿಗೆ ಲಭ್ಯವಿರುವ ಹುದ್ದೆಗಳು:
- ಕಾನ್ಸ್ಟೇಬಲ್ (ಚಮ್ಮಾರ) – 1
- ಕಾನ್ಸ್ಟೇಬಲ್ (ದರ್ಜಿ) – 1
- ಕಾನ್ಸ್ಟೇಬಲ್ (ಅಡುಗೆ) -24
- ಕಾನ್ಸ್ಟೇಬಲ್ (ನೀರು ವಾಹಕ) – 14
- ಕಾನ್ಸ್ಟೇಬಲ್ (ವಾಷರ್ ಮ್ಯಾನ್) -7
- ಕಾನ್ಸ್ಟೇಬಲ್ (ಕ್ಷೌರಿಕ) -3
- ಕಾನ್ಸ್ಟೇಬಲ್ (ಸ್ವೀಪರ್)- 14
ಒಟ್ಟು 64 ಹುದ್ದೆಗಳು.
ಶೈಕ್ಷಣಿಕ ಅರ್ಹತೆ :
ಮಾನ್ಯತೆ ಪಡೆದ ಮಂಡಳಿಯಿಂದ ಕಾನ್ಸ್‌ಟೇಬಲ್ (ಕಾಬ್ಲರ್), ಕಾನ್ಸ್‌ಟೇಬಲ್ (ಟೈಲರ್), ಕಾನ್ಸ್‌ಟೇಬಲ್ (ಧೋಬಿ), ಕಾನ್ಸ್‌ಟೇಬಲ್ (ಕ್ಷೌರಿಕ) ಮತ್ತು ಕಾನ್ಸ್‌ಟೇಬಲ್ (ಸ್ವೀಪರ್) ಮೆಟ್ರಿಕ್ಯುಲೇಷನ್ ಅಥವಾ ತತ್ಸಮಾನ ಮತ್ತು ತತ್ಸಮಾನ ಮತ್ತು ಸಂಬಂಧಿತ ವ್ಯಾಪಾರದಲ್ಲಿ ಟ್ರೇಡ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಕಾನ್‌ಸ್ಟೆಬಲ್ (ಅಡುಗೆ), ಕಾನ್ಸ್‌ಟೇಬಲ್ (ವಾಟರ್ ಕ್ಯಾರಿಯರ್) ಮತ್ತು ಕಾನ್ಸ್‌ಟೇಬಲ್ (ವೇಟರ್) ರಾಷ್ಟ್ರೀಯ ಆಹಾರ ಉತ್ಪಾದನೆ ಅಥವಾ ಅಡುಗೆಮನೆಯಲ್ಲಿ ರಾಷ್ಟ್ರೀಯ ಡಿಪ್ಲೊಮಾ ವ್ಯಾಪಾರಕ್ಕಾಗಿ ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಷನ್ ಅಥವಾ ತತ್ಸಮಾನವು ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ ಅಥವಾ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಗುರುತಿಸಲ್ಪಟ್ಟ ಸಂಸ್ಥೆಗಳಿಂದ ಕಡ್ಡಾಯವಾಗಿ ಕೌಶಲ್ಯ ಅರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು.
ವಯಸ್ಸಿನ ಅರ್ಹತೆ :
ಕನಿಷ್ಠ 18 ವರ್ಷಗಳಿಂದ ಗರಿಷ್ಠ 25 ವರ್ಷಗಳ ಒಳಗಿರಬೇಕು.
ಎಸ್ಸಿ ಹಾಗೂ ಎಸ್ ಟಿ ಅಭ್ಯರ್ಥಿಗಳಿಗೆ ಸಡಿಲಿಕೆ ಇರುತ್ತದೆ.
ಸಂಬಳ ಎಷ್ಟು ದೊರೆಯುತ್ತದೆ?:
ಹುದ್ದೆಗಳಲ್ಲಿ ಪೇ ಮ್ಯಾಟ್ರಿಕ್ಸ್ ಲೆವೆಲ್-3 ರಲ್ಲಿ ವೇತನ ಶ್ರೇಣಿ 21,700 ರೂ.ನಿಂದ 69,100 ರೂ.ದೊರೆಯಲಿದೆ.
ಆಯ್ಕೆ ಪ್ರಕ್ರಿಯೆ :
- ಲಿಖಿತ ಪರೀಕ್ಷೆ
- ದೈಹಿಕ ಪರೀಕ್ಷೆ
- ವ್ಯಾಪಾರ ಪರೀಕ್ಷೆ
- ದಾಖಲೆಗಳ ಪರಿಶೀಲನೆ ಮತ್ತು
- ವೈದ್ಯಕೀಯ ಪರೀಕ್ಷೆಗಳನ್ನು ಒಳಗೊಂಡಿರುತ್ತದೆ.
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ :
12 ಮಾರ್ಚ್, 2023 ರಂದು ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸಲು ಕೊನೆಯ ದಿನವಾಗಿದೆ.
ಅರ್ಜಿಯನ್ನು ಸಲ್ಲಿಸುವ ವಿಧಾನ :
ಅರ್ಜಿಗಳನ್ನು ಆನ್ಲೈನ್ ಮುಖಾಂತರ ಮಾತ್ರ ಸ್ವೀಕರಿಸಲಾಗುತ್ತಿದೆ.
ಹಂತ 1: ಅರ್ಜಿಗಳನ್ನು ಆನ್ಲೈನ್ ಮುಖಾಂತರ ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ.
ಹಂತ 2: ಅರ್ಜಿ ನಮೂನೆಯನ್ನು ಭರ್ತಿ ಮಾಡಿ
ಹಂತ 3: ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ
ಹಂತ 4: ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ, ನೇರವಾಗಿ ಸಬ್ಮಿಟ್ ಬಟನ್ ಕ್ಲಿಕ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಭಾರತ ಸರ್ಕಾರದಲ್ಲಿ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ಕಾಯುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಗಳನ್ನು ಹಾಕಬಹುದಾಗಿದೆ. ಈ ಲೇಖನ ನಿಮಗೆ ಇಷ್ಟವಾದಲ್ಲಿ, ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ |
Download App |
ವೆಬ್ಸೈಟ್ | Click Here |
ನೋಟಿಫಿಕೇಶನ್ | Click Here |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ: ರಾಜ್ಯದಲ್ಲಿ ಖಾಲಿ ಇರುವ 2007 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ