ಮೇ 7. ಮಂಗಳವಾರ ಮತದಾನ: ವಿಶೇಷ ರೈಲು ಸಂಚಾರ. ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯ

ಮೇ 7ರಂದು ಮತದಾನ ನಡೆಯುವ ಜಿಲ್ಲೆಗಳ ವ್ಯಾಪ್ತಿಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಸ್ ಸೇವೆಯನ್ನು ನೀಡುತ್ತದೆ. ಚುನಾವಣಾ ಕಾರ್ಯದ ಹಿನ್ನಲೆಯಲ್ಲಿ ಈ ವ್ಯಾಪ್ತಿಗೆ ಒಳಪಡುವ ಜಿಲ್ಲೆಗಳಲ್ಲಿ ಬಸ್ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಮಂಗಳವಾರ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಮೇ 7ರಂದು ಮತದಾನ ನಡೆಯುವ … Continue reading ಮೇ 7. ಮಂಗಳವಾರ ಮತದಾನ: ವಿಶೇಷ ರೈಲು ಸಂಚಾರ. ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯ