Picsart 25 09 25 22 54 03 513 scaled

ಪದವಿ ಪಾಸಾದವರಿಗೆ ಕೆನರಾ ಬ್ಯಾಂಕ್‌ನಲ್ಲಿ 3,500 ಹುದ್ದೆಗಳ ನೇಮಕಾತಿ – ಇಲ್ಲಿದೆ ಸಂಪೂರ್ಣ ಮಾಹಿತಿ.

Categories:
WhatsApp Group Telegram Group

ಉದ್ಯೋಗಕ್ಕಾಗಿ ಕಾಯುತ್ತಿರುವ ಸಾವಿರಾರು ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ಬಂದಿದೆ. ಭಾರತದ ಪ್ರಮುಖ ಪಬ್ಲಿಕ್ ಸೆಕ್ಟರ್ ಬ್ಯಾಂಕ್ ಆಗಿರುವ ಕೆನರಾ ಬ್ಯಾಂಕ್(Canara Bank) 2025ನೇ ಸಾಲಿನಲ್ಲಿ ಗ್ರಾಜುಯೇಟ್ ಅಪ್ರೆಂಟಿಸ್(Graduate Apprentice) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 3,500 ಹುದ್ದೆಗಳು ಭರ್ತಿಯಾಗಲಿದ್ದು, ಅರ್ಹ ಅಭ್ಯರ್ಥಿಗಳಿಗೆ ಇದು ಸರ್ಕಾರಿ ವಲಯದಲ್ಲಿ ಅವಕಾಶ ಪಡೆಯುವ ಒಂದು ದೊಡ್ಡ ಅವಕಾಶವಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಹುದ್ದೆಗಳ ವಿವರಗಳು

ಹುದ್ದೆಯ ಹೆಸರು: ಗ್ರಾಜುಯೇಟ್ ಅಪ್ರೆಂಟಿಸ್

ಹುದ್ದೆಗಳ ಸಂಖ್ಯೆ: 3,500

ಉದ್ಯೋಗ ಸ್ಥಳ: ಭಾರತಾದ್ಯಂತ

ಅಧಿಕೃತ ವೆಬ್‌ಸೈಟ್: canarabank.bank.in

ವಿದ್ಯಾರ್ಹತೆ ಮತ್ತು ವಯೋಮಿತಿ

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ(Graduation) ಪೂರ್ಣಗೊಳಿಸಿರಬೇಕು.

ವಯೋಮಿತಿ (01-09-2025ರಂತೆ): ಕನಿಷ್ಠ 20 ವರ್ಷ – ಗರಿಷ್ಠ 28 ವರ್ಷ.

ವಯೋಮಿತಿ ಸಡಿಲಿಕೆ

ಒಬಿಸಿ (NCL): 3 ವರ್ಷಗಳು

SC/ST: 5 ವರ್ಷಗಳು

PwBD: 10 ವರ್ಷಗಳು

ಅರ್ಜಿ ಶುಲ್ಕ

ಸಾಮಾನ್ಯ/ಒಬಿಸಿ/EWS ಅಭ್ಯರ್ಥಿಗಳಿಗೆ: ₹500/-

SC/ST/PwBD ಅಭ್ಯರ್ಥಿಗಳಿಗೆ: ಶುಲ್ಕವಿಲ್ಲ

ಪಾವತಿ ವಿಧಾನ: ಆನ್‌ಲೈನ್ ಮೂಲಕ ಮಾತ್ರ

ವೇತನ ಶ್ರೇಣಿ

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹15,000/- ವೇತನ(Salary) ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಕೆನರಾ ಬ್ಯಾಂಕ್ ಆಯ್ಕೆ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲಿದೆ. ಹಂತಗಳು ಹೀಗಿವೆ:

ಲಿಖಿತ ಪರೀಕ್ಷೆ

ದಾಖಲೆ ಪರಿಶೀಲನೆ

ಸಂದರ್ಶನ(Interview)

ಅರ್ಜಿ ಸಲ್ಲಿಸುವ ವಿಧಾನ

ಮೊದಲು ಅಧಿಕೃತ ವೆಬ್‌ಸೈಟ್ canarabank.bank.in ಗೆ ಭೇಟಿ ನೀಡಿ.

“Graduate Apprentice Recruitment 2025” ಅಧಿಸೂಚನೆಯನ್ನು ಓದಿ.

ಅರ್ಹತೆ ಪರಿಶೀಲಿಸಿದ ನಂತರ ಆನ್‌ಲೈನ್ ಅರ್ಜಿ ಲಿಂಕ್ ತೆರೆಯಿರಿ.

ಎಲ್ಲಾ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.

ಅರ್ಜಿ ಶುಲ್ಕ ಪಾವತಿಸಿ, ಫಾರ್ಮ್ ಸಬ್ಮಿಟ್ ಮಾಡಿ.

ಕೊನೆಗೆ ಅರ್ಜಿ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಂಡು ಭವಿಷ್ಯದಲ್ಲಿ ಉಪಯೋಗಕ್ಕಾಗಿ ಸಂರಕ್ಷಿಸಿ.

ಅರ್ಜಿ ಸಲ್ಲಿಕೆ ದಿನಾಂಕಗಳು

ಪ್ರಾರಂಭ ದಿನಾಂಕ: 23 ಸೆಪ್ಟೆಂಬರ್ 2025

ಕೊನೆಯ ದಿನಾಂಕ: 12 ಅಕ್ಟೋಬರ್ 2025

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 12 ಅಕ್ಟೋಬರ್ 2025

ಕೆನರಾ ಬ್ಯಾಂಕ್ ನೇಮಕಾತಿ 2025 ನಿಷ್ಚಯವಾಗಿಯೂ ಗ್ರಾಜುಯೇಟ್ ಪದವಿ ಪಡೆದಿರುವ ಅಭ್ಯರ್ಥಿಗಳಿಗೆ ಒಂದು ಮಹತ್ವದ ಅವಕಾಶ. ಸರಿಯಾದ ಸಮಯದಲ್ಲಿ ಅರ್ಜಿ ಸಲ್ಲಿಸುವುದು, ಸಿಲೆಬಸ್‌ ಪ್ರಕಾರ ಲಿಖಿತ ಪರೀಕ್ಷೆಗೆ ತಯಾರಾಗುವುದು ಮತ್ತು ಸಂದರ್ಶನಕ್ಕೆ ಸಿದ್ಧರಾಗುವುದು ಉದ್ಯೋಗಾಕಾಂಕ್ಷಿಗಳಿಗೆ ಯಶಸ್ಸಿನ ದಾರಿಯಾಗಬಹುದು.

WhatsApp Image 2025 09 05 at 11.51.16 AM 12

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories