BIG NEWS: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಇನ್ಮುಂದೆ ನಗದು ವ್ಯವಹಾರ ಬಂದ್! ಏಪ್ರಿಲ್ 1 ರಿಂದ ಟೋಲ್ ಪ್ಲಾಜಾಗಳಲ್ಲಿ ಹೊಸ ನಿಯಮ ಜಾರಿ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನ ಸವಾರರಿಗೆ ಕೇಂದ್ರ ಸರ್ಕಾರ ಮಹತ್ವದ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಟೋಲ್ ಪ್ಲಾಜಾಗಳಲ್ಲಿ ಚಿಲ್ಲರೆ ಕಾಸಿನ ಕಿರಿಕಿರಿ ಅಥವಾ ನಗದು ಪಾವತಿಗಾಗಿ ಕಾಯುವ ಅವಶ್ಯಕತೆ ಇರುವುದಿಲ್ಲ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಪ್ರಯಾಣವನ್ನು ಮತ್ತಷ್ಟು ಸುಗಮಗೊಳಿಸಲು ಏಪ್ರಿಲ್ 1, 2026 ರಿಂದ ಸಂಪೂರ್ಣ ಡಿಜಿಟಲೀಕರಣಕ್ಕೆ ಮುಂದಾಗಿದೆ. ನಗದು ಪಾವತಿ ನಿಷೇಧ: ಕಾರಣವೇನು? ಹೆದ್ದಾರಿಗಳಲ್ಲಿ ವಾಹನ ದಟ್ಟಣೆಯನ್ನು ಕಡಿಮೆ ಮಾಡುವುದು ಮತ್ತು ಇಂಧನ ಉಳಿತಾಯ ಮಾಡುವುದು ಈ ನಿರ್ಧಾರದ ಹಿಂದಿನ ಮುಖ್ಯ … Continue reading BIG NEWS: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಇನ್ಮುಂದೆ ನಗದು ವ್ಯವಹಾರ ಬಂದ್! ಏಪ್ರಿಲ್ 1 ರಿಂದ ಟೋಲ್ ಪ್ಲಾಜಾಗಳಲ್ಲಿ ಹೊಸ ನಿಯಮ ಜಾರಿ