ಸರ್ಕಾರಿ ಸೌಲಭ್ಯಗಳುಮುಖ್ಯ ಮಾಹಿತಿ

38 ಕೋಟಿ ಅಸಂಘಟತ ವಲಯದ ಕಾರ್ಮಿಕರನ್ನು ನೊಂದಾಯಿಸುವ E-Shram Card

38 ಕೋಟಿ ಅಸಂಘಟತ ವಲಯದ ಕಾರ್ಮಿಕರನ್ನು ನೊಂದಾಯಿಸುವ E-Shram ಅಸಂಘಟತ ವಲಯದ ಕಾರ್ಮಿಕರ ಸಮಗ್ರ ರಾಷ್ಟ್ರೀಯ ಡೇಟಾಬೇಸ್ (NDUW) ನೊಂದಣಿಯ ಪ್ರಯೋಜನೆಗಳು: ಅಸಂಘಟತ ವಲಯದ ಕಾರ್ಮಿಕರು ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ಯೋಜನೆಗಳನ್ನು ಪಡೆಯುತ್ತಾರೆ. ಈ ಡೇಟಾಬೇಸ್ ಸರ್ಕಾರಕ್ಕೆ ಅಸಂಘಟತ ಕಾರ್ಮಿಕರಿಗಾಗಿ ವಿಶೇಷ ನೀತಿಗಳು ಮತ್ತು ಯೋಜನೆಗಳು ಮಾಡಲು ಸಹಾಯ ಮಾಡುತ್ತದೆ. ಇ - ಶ್ರಮ್ ನಲ್ಲಿ ನೊಂದಾಯಿಸಿಕೊಂಡರೆ ಕಾರ್ಮಿಕರು 1 ವರ್ಷಕ್ಕೆ PMSBY ಲಾಭವನ್ನು ಪಡೆಯುತ್ತಾರೆ( ಆಕಸ್ಮಿಕ ಸಾವು ಮತ್ತು ಪೂರ್ಣ ಅಂಗವೈಕಲ್ಯಕ್ಕೆ ರೂ 2 ಲಕ್ಷ ಮತ್ತು ಭಾಗಶ: ಅಂಗವೈಕಲ್ಯಕ್ಕೆ ರೂ. 1ಲಕ್ಷ) ಇಂದು ವಲಸೆ ಕಾರ್ಮಿಕರನ್ನು ಪತ್ತೆಹಚ್ಚಲು ಸಹಾಯ ಮಾಡುತ್ತದೆ ಮತ್ತು ಅವರಿಗೆ ಉದ್ಯೋಗವಕಾಶಗಳನ್ನು ಒದಗಿಸುತ್ತದೆ. ಕೆಳಗಿನ ಮಾನದಂಡಗಳನ್ನು ಪೂರೈಸುವ ಪ್ರತಿಯೊಬ್ಬ ಕೆಲಸಗಾರರು NDUW ಅಡಿಯಲ್ಲಿ ನೊಂದಣಿಗೆ ಅರ್ಹರಾಗಿರುತ್ತಾರೆ. ನೊಂದಣಿಗೆ ಅರ್ಹರು ವಯಸ್ಸು 16-59 ವರ್ಷಗಳು ಆಗಿರಬೇಕು. ಆದಾಯ ತೆರಿಗೆ ಪಾವತಿಸುವವರಾಗಿರ ಬಾರದು. EPFO ಮತ್ತುಎಸಿಕ್ ಸದಸ್ಯರಾಗಿರಬಾರದು ನೋಂದಣಿಗೆ ಬೇಕಾಗಿರುವ

Read More
ಮುಖ್ಯ ಮಾಹಿತಿಸರ್ಕಾರಿ ಸೌಲಭ್ಯಗಳು

ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯುವ ವಿಧಾನ ? ಡಿಜಿಟಲ್ ಕಿಸಾನ್ ಕ್ರೆಡಿಟ್ ಕಾರ್ಡ್

ಎಲ್ಲರಿಗೂ ನಮಸ್ಕಾರ. ಇಂದಿನ ಲೇಖನದಲ್ಲಿ ಡಿಜಿಟಲ್ ಕಿಸಾನ್ ಕ್ರೆಡಿಟ್ ಕಾರ್ಡಿಗೆ ಹೇಗೆ ಅಪ್ಲೈ ಮಾಡುವುದು ಎಂದು ತಿಳಿಸಿಕೊಡಲಾಗುವುದು. ಈ ಯೋಜನೆಯ ಆರ್‌ಬಿಐ ಅಥವಾ ಕೇಂದ್ರ ಸರ್ಕಾರದವರು ಹಮ್ಮಿಕೊಂಡಿದ್ದಾರೆ. ಈ ಕಿಸಾನ್ ಕ್ರೆಡಿಟ್ ಕಾರ್ಡ್ ಇಂದ ರೈತರಿಗೆ ತುಂಬಾ ಅನುಕೂಲವಿದೆ. ಈ ಕಿಸಾನ್ ಕ್ರೆಡಿಟ್ ಕಾರ್ಡನ್ನು ಅಪ್ಲೈ ಮಾಡಿದ ನಂತರ ನಾವು ಕೇವಲ 15 ದಿನಗಳಲ್ಲಿ ಪಡೆದುಕೊಳ್ಳಬಹುದು. ಈ ಡಿಜಿಟಲ್ ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯಲು ಮೊದಲಿನ ಹಾಗೆ ಬ್ಯಾಂಕ್ಗಳಲ್ಲಿ ಅಪ್ಲಿಕೇಶನ್ ಕೊಡುವ ತೊಂದರೆ ಇರುವುದಿಲ್ಲ. ಇದಲ್ಲದೆ ಡಿಜಿಟಲ್ ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ರೈತರಿಗೆ ಕೇವಲ ನಾಲ್ಕು ಪರ್ಸೆಂಟ್ ಬಡ್ಡಿ ದರದಲ್ಲಿ 3 ಲಕ್ಷ ರೂಪಾಯಿಗಳ ವರೆಗೂ ಸಾಲವನ್ನು ಪಡೆದುಕೊಳ್ಳುವ ಅವಕಾಶ ಇರುತ್ತದೆ. ಈ ಡಿಜಿಟಲ್  ಕ್ರೆಡಿಟ್ ಕಾರ್ಡ್ ಕೇವಲ ರೈತರಿಗೋಸ್ಕರ ದೊರೆಯುವಂತಹ ಕಾರ್ಡ್ ಆಗಿದೆ. ರೈತರಿಗೋಸ್ಕರ ಈ ಕ್ರೆಡಿಟ್ ಕಾರ್ಡಿನಲ್ಲಿ ಮೂರು ಲಕ್ಷ ರೂಪಾಯಿಗಳನ್ನು ಆಡ್ ಮಾಡಿ ಕೊಡಲಾಗುತ್ತದೆ. ಹಾಗೂ ವಾರ್ಷಿಕದಲ್ಲಿ ಏಳು ಪರ್ಸೆಂಟ್ ಮಾತ್ರ ಬಡ್ಡಿ ದರ ಇರುತ್ತದೆ. ಹಾಗೂ ನೀವು ಸರಿಯಾದ ಸಮಯದಲ್ಲಿ ತಿಂಗಳ ಕಂತನ...

Read More
ಸರ್ಕಾರಿ ಸೌಲಭ್ಯಗಳು

ಎಲ್ಲಾ ಅಭಿವೃದ್ಧಿ ನಿಗಮಗಳ ಅರ್ಜಿಗಳನ್ನು ಒಂದೇ ವೆಬ್ಸೈಟ್ನಲ್ಲಿ ಸಲ್ಲಿಸಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಅಭಿವೃದ್ಧಿ ನಿಗಮ ಯೋಜನೆಗೆ ಹೇಗೆ ಅಪ್ಲಿಕೇಶನ್ ಹಾಕುವುದು ಅಥವಾ ಸುವಿಧ ಯೋಜನೆಗೆ ಹೇಗೆ ಅಪ್ಲಿಕೇಶನ್ ಹಾಕುವುದು ಎಂದು ತಿಳಿಸಿಕೊಡಲಾಗುವುದು. ಕರ್ನಾಟಕ ಸರ್ಕಾರ ಇಲಾಖೆ ಯೋಜನೆಯನ್ನು ಕೈಗೊಂಡಿದೆ. ಈ ಸ್ಕೀಮ್ ಗೆ ಹೇಗೆ ಅಪ್ಲೈ ಮಾಡುವುದು, ಯಾವ ವೆಬ್ಸೈಟ್ ಮೂಲಕ ಅಪ್ಲೈ ಮಾಡಬೇಕು ಎಂಬುದನ್ನು ಸಂಕ್ಷಿಪ್ತವಾಗಿ ಈ ಲೇಖನದ ಮೂಲಕ ತಿಳಿಸಿ ಕೊಡುತ್ತೇವೆ. ಮೊದಲನೆಯದಾಗಿ ಗೋರ್ಮೆಂಟ್ ಆಫ್ ಕರ್ನಾಟಕದ ಅಡಿಯಲ್ಲಿರುವ ವೆಬ್ಸೈಟ್ ಆದ ಸುವಿದ ಸ್ಕೀಮ್ಸ್ ಎಂಬ ವೆಬ್ ಸೈಟನ್ನು ಓಪನ್ ಮಾಡಿಕೊಳ್ಳಿ, ಅದರಲ್ಲಿ ಮೊದಲನೆಯದಾಗಿ ಹಿಂದುಳಿದ ವರ್ಗಗಳಿಗೆ ಸಂಬಂಧಿಸಿದ ವಿಭಾಗಗಳನ್ನು ನಾವು ಕಾಣಬಹುದು ಅವುಗಳೆಂದರೆ ದೇವರಾಜ್ ಬ್ಯಾಕ್ವರ್ಡ್ ಕ್ಲಾಸ್ ಡಿಪಾರ್ಟ್ಮೆಂಟ್ ಕಾರ್ಪೊರೇಷನ್, ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ಡೆವಲಪ್ಮೆಂಟ್ ವಿಭಾಗ, ಕರ್ನಾಟಕ ಮಡಿವಾಳ ಮಾಚಿದೇವ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್, ಕರ್ನಾಟಕ ಮರಾಠ ವಿಭಾಗ, ಕರ್ನಾಟಕ ಸವಿತ ಸಮಾಜ ನಿಗಮ, ಕರ್ನಾಟಕ ಉಪ್ಪರ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್, ಕರ್ನಾಟಕ ವಿಶ್ವಕರ್ಮ ಕಮ್ಯುನಿಟಿ ಡೆವಲ...

Read More
ಸರ್ಕಾರಿ ಸೌಲಭ್ಯಗಳುಮುಖ್ಯ ಮಾಹಿತಿ

ವೃತ್ತಿಪರ ಶಿಕ್ಷಣಕ್ಕೆ ಸರ್ಕಾರದಿಂದ ಸಾಲ ಸೌಲಭ್ಯ ಯೋಜನೆ

ಎಲ್ಲರಿಗೂ ನಮಸ್ಕಾರ. ಇಂದಿನ ಲೇಖನದಲ್ಲಿ ನಾನು ಕಡಿಮೆ ಬಡ್ಡಿ ದರದಲ್ಲಿ ಹೇಗೆ ಶಿಕ್ಷಣ ಸಾಲವನ್ನು ಪಡೆಯುವುದು ಎಂದು ತಿಳಿಸಿಕೊಡುತ್ತೇನೆ. ಈ ಯೋಜನೆಯನ್ನು ಉನ್ನತ ಶಿಕ್ಷಣ ಇಲಾಖೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಆಯೋಜಿಸಲಾಗಿದೆ. ಕಡಿಮೆ ಬಡ್ಡಿ ದರದಲ್ಲಿ ಶಿಕ್ಷಣ ಸಾಲವನ್ನು ನೀಡುತ್ತಿರುವ ಉದ್ದೇಶ ಏನೆಂದರೆ ಆರ್ಥಿಕವಾಗಿ ಹಿಂದುಳಿದ ಕುಟುಂಬದ ವಿದ್ಯಾರ್ಥಿಗಳಿಗೆ ವರದಾನವನ್ನು ಕಲ್ಪಿಸಿಕೊಡುವ ಉದ್ದೇಶವಾಗಿದೆ. ಈ ಯೋಜನೆಯನ್ನು ಎಲ್ಲಾ ವೃತ್ತಿಪರ ಶಿಕ್ಷಣವನ್ನು ಮಾಡುತ್ತಿರುವ ವಿದ್ಯಾರ್ಥಿಗಳು ಪಡೆಯಬಹುದಾಗಿದೆ. ಹಾಗಾದರೆ ವೃತ್ತಿಪರ ಕೋರ್ಸ್ಗಳು ಯಾವುವು ಎಂದು ನಿಮಗೆ ತಿಳಿಸಿ ಕೊಡುತ್ತೇನೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ, ವಾಸ್ತುಶಿಲ್ಪ, ಆಯುರ್ವೇದ, ಯುನಾನಿ, ಹೋಮಿಯೋಪತಿ ಹಾಗೂ ನ್ಯಾಚುರೋಪತಿ ಸೇರಿ ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ವಿವಿಧ ಶೈಕ್ಷಣಿಕ ಸಾಲದ ಸೌಲಭ್ಯಗಳನ್ನು ಒದಗಿಸಲಾಗಿದೆ. ವಿದ್ಯಾರ್ಥಿ ಸಾಲವು ವಿದ್ಯಾರ್ಥಿಗಳಿಗೆ ಪುಸ್ತಕಗಳು ಸರಬರಾಜು ಮತ್ತು ಜೀವನ ವೆಚ್ಚಗಳಂತಹ ಪಾ...

Read More
ಸರ್ಕಾರಿ ಸೌಲಭ್ಯಗಳು

ಬಿಬಿಎಂಪಿ ವತಿಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಎಲ್ಲರಿಗೂ ನಮಸ್ಕಾರ. ಇಂದಿನ ಲೇಖನದಲ್ಲಿ ನಾನು ಬಿಬಿಎಂಪಿ ವತಿಯಿಂದ ವಿವಿಧ ಯೋಜನೆಗಳಿಗೆ ಹಲವಾರು ಅರ್ಜಿಗಳನ್ನು ಆಹ್ವಾನ ಮಾಡಿದ್ದಾರೆ ಎನ್ನುವುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ನೀಡುತ್ತೇನೆ. ಇದು ಒಂದು ಕಲ್ಯಾಣ ಕಾರ್ಯಕ್ರಮಗಳ ಸೌಲಭ್ಯವಾಗಿದೆ. ಈ ಸೌಲಭ್ಯವನ್ನು ಬಿಬಿಎಂಪಿ ಕಲ್ಯಾಣ ವಿಭಾಗದಿಂದ ನೀಡಲಾಗಿದೆ. ಇದನ್ನು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವಂತವಾಗಿ ಜಮೀನು ಉಳ್ಳವರಿಗೆ ಒಂದು ಮನೆ ಯೋಜನೆ ಅಡಿ 5 ಲಕ್ಷ ರೂ ಸಹಾಯಧನವನ್ನು ನೀಡಲಾಗಿದೆ ಮತ್ತು ಪಿಯು ಪದವಿ ಮತ್ತು ಸ್ನಾತಕೋತರ ಪದವಿ ವ್ಯಾಸಂಗದ ವಿದ್ಯಾರ್ಥಿಗಳಿಗೆ ಫ್ರೀಯಾಗಿ ಲ್ಯಾಪ್ಟಾಪ್ ಅನ್ನು ನೀಡುತ್ತಿದ್ದಾರೆ ಹಾಗೂ ಅಂದರೆ ಸ್ಮಾರ್ಟ್ ಸ್ಟಿಕ್ ಮತ್ತು ಅಂದ ವಿದ್ಯಾರ್ಥಿಗಳಿಗೆ ಎಜುಕೇಶನ್ ಲ್ಯಾಪ್ಟಾಪ್ ಹಾಗೂ ಹಿರಿಯ ನಾಗರಿಕರಿಗೆ ವೀಲ್ ಚೇರ್ಗಳನ್ನು ನೀಡುತ್ತಿದ್ದಾರೆ. ಈ ಎಲ್ಲ ಸೌಲಭ್ಯಗಳನ್ನು ಪಡೆದುಕೊಳ್ಳಲು ಹೀಗೆ ಅರ್ಜಿಯನ್ನು ಸಲ್ಲಿಸುವುದು ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂದು ಈ ಲೇಖನದ ಮೂಲಕ ನಿಮಗೆ ತಿಳಿಸಿಕೊಡುತ್ತಿದ್ದೇನೆ. ಈ ಸೌಲಭ್ಯಗಳನ್ನು ಪಡೆಯಲು ನ...

Read More
ಮುಖ್ಯ ಮಾಹಿತಿಸರ್ಕಾರಿ ಸೌಲಭ್ಯಗಳು

ಬಿಪಿಎಲ್ ಕಾರ್ಡ ಹೊಂದಿದವರಿಗೆ ಆಹಾರ ಇಲಾಖೆಯಿಂದ ಹೊಸ ನಿಯಮಗಳು

ಎಲ್ಲರಿಗೂ ನಮಸ್ಕಾರ. ಇಂದಿನ ಲೇಖನದಲ್ಲಿ ನಾನು ಬಿಪಿಎಲ್ ರೇಷನ್ ಕಾರ್ಡ್ ಬಗ್ಗೆ ಒಂದು ಹೊಸ ಅಪ್ಡೇಟ್ ಬಂದಿದೆ ಅದರ ಬಗ್ಗೆ ನಾನು ನಿಮಗೆ ತಿಳಿಸಿಕೊಡುತ್ತೇನೆ. ಅನರ್ಹರ ಬೆಳೆಯಿದ್ದ ಬಿಪಿಎಲ್ ಕಾರ್ಡನ್ನು ಸರ್ಕಾರ ರದ್ದುಪಡಿಸಿದೆ. ಈಗಾಗಲೇ ಯಾರು ಯಾರು ಸುಳ್ಳು ದಾಖಲೆ ಸಲ್ಲಿಸಿ ಸರ್ಕಾರಿ ಸೌಲಭ್ಯವನ್ನು ಪಡೆಯುತ್ತಿದ್ದಾರೆಯೋ ಅವರಿಗೆ ಕ್ರಿಮಿನಲ್ ಕೇಸ್ ಕೂಡ ಹಾಕುವ ಸಾಧ್ಯತೆಗಳಿವೆ. ಹೀಗೆ ಅನರ್ಹರ ಬಳಿ ಇದ್ದ ಬಿಪಿಎಲ್ ಕಾರ್ಡ್ಗಳನ್ನು ರದ್ದುಗೊಳಿಸಿದರೆ ಅವರಿಗೆ ಸರ್ಕಾರದಿಂದ ಬರುತ್ತಿರುವ ಸೌಲಭ್ಯಗಳು ರದ್ದಾಗುತ್ತವೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿದುಕೊಳ್ಳೋಣ. ಆರ್ಥಿಕವಾಗಿ ಸದೃಢವಾಗಿರುವವರು, ಸರ್ಕಾರಿ ನೌಕಕರು ಅಕ್ರಮವಾಗಿ ಬಿಪಿಎಲ್ ಪಡಿತರ ಚೀಟಿ ಪಡೆದಿದ್ದಾರೆ. ಹೀಗೆ ತಪ್ಪು ಮಾಹಿತಿ ನೀಡಿ ಪಡೆಯಲಾಗಿದ್ದ ಸುಮಾರು 3,30000 ದ24 ಬಿಪಿಎಲ್ ಕಾರ್ಡ್ಗಳನ್ನು ಸರ್ಕಾರ ಈಗಾಗಲೇ ರದ್ದುಗೊಳಿಸಿದೆ. ಇದಲ್ಲದೆ ಇತರ ರೇಷನ್ ಕಾರ್ಡ್ ಬಗ್ಗೆ ತಪ್ಪು ಮಾಹಿತಿ ನೀಡಿ ಉಚಿತವಾಗಿ ಪಡೆದಿರುವ ಸೌಲಭ್ಯಗಳಾದ ಅಕ್ಕಿ, ಗೋಧಿ, ರಾಗಿ, ಸಕ್ಕರೆ ಮತ್ತು ತಾಳೆ ಎಣ್ಣೆ ಇತರೆ ಪದಾರ್ಥಗಳ...

Read More
ಮುಖ್ಯ ಮಾಹಿತಿಸರ್ಕಾರಿ ಸೌಲಭ್ಯಗಳು

ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಯೋಜನೆ ಅಡಿಯಲ್ಲಿ 25 ರಿಂದ 30 ಪ್ರತಿಶತ ಸಬ್ಸಿಡಿ

ಉದ್ಯೋಗ ಸೃಷ್ಟಿಗಾಗಿ ಕೇಂದ್ರ ಸರ್ಕಾರವು ಹಲವು ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಈ ಮೂಲಕ ದೇಶದ ಯುವಜನರು ಉದ್ಯಮ ಆರಂಭಿಸಲು ಪ್ರೋತ್ಸಾಹಿಸಲಾಗುತ್ತಿದೆ. ಹೊಸ ಉದ್ಯಮಗಳನ್ನು ಪ್ರಾರಂಭಿಸುವ ಮೂಲಕ ದೇಶದ ಆರ್ಥಿಕ ಬೆಳವಣಿಗೆ ಉದ್ಯೋಗ ಸೃಷ್ಟಿಗೂ ಸಹಾಯವಾಗಲಿದೆ. ಪ್ರಧಾನಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮವು ಪ್ರಸ್ತುತ ದೇಶದಲ್ಲಿ ಜಾರಿಯಲ್ಲಿರುವ ಬೃಹತ್‌ ಯೋಜನೆಗಳಲ್ಲಿ ಒಂದಾಗಿದೆ. ಈ ಯೋಜನೆಯಡಿ ಉದ್ಯಮ ಆರಂಭಿಸಲು ಜನರನ್ನು ಉತ್ತೇಜಿಸಲು ಸಾಲ ಸೌಲಭ್ಯ ನೀಡಲಾಗುತ್ತಿದೆ. ಪ್ರಧಾನಮಂತ್ರಿ ಉದ್ಯೋಗ ಸೃಷ್ಟಿ ಯೋಜನೆಯು ಕೇಂದ್ರ ಸರ್ಕಾರ ನಡೆಸುತ್ತಿರುವ ಉತ್ತಮ ಯೋಜನೆಗಳಲ್ಲೊಂದು. ಈ ಯೋಜನೆಯಡಿ ನಿರುದ್ಯೋಗಿ ಯುವಕರು ₹10 ಲಕ್ಷದಿಂದ ₹25 ಲಕ್ಷ ರೂಪಾಯಿ ಬಂಡವಾಳದೊಂದಿಗೆ ಹೊಸ ಉದ್ಯಮ ಆರಂಭಿಸಬಹುದು. ಇದಕ್ಕಾಗಿ ಕೇಂದ್ರ ಸರ್ಕಾರವು ಸಾಲ ಸೌಲಭ್ಯ ಒದಗಿಸಲಿದೆ. ಯೋಜನೆಯ ಉದ್ದೇಶ: ಪ್ರಧಾನಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮವು ಪ್ರಸ್ತುತ ದೇಶದಲ್ಲಿ ಜಾರಿಯಲ್ಲಿರುವ ಬೃಹತ್‌ ಉದ್ಯೋಗ ಸೃಷ್ಟಿ ಯೋಜನೆಗಳಲ್ಲಿ ಒಂದಾಗಿದೆ. ಈ ಯೋಜನೆಯಅಡಿ ಕೇಂದ್ರ ಸರ್ಕಾರವು ಯುವಜನರಿಗೆ ಉದ್ಯಮ ಪ

Read More