BIGG NEWS – ಕಾವೇರಿ ನೀರು ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಬಿಗ್ ಶಾಕ್ – ಇಲ್ಲಿದೆ ಮಾಹಿತಿ

kaveri

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಕಾವೇರಿ ನದಿ(cauvery river) ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. CWRC ಕಾವೇರಿ ನದಿ ನೀರಿಗೆ ಸೇರಿದಂತೆ ಒಂದು ಆದೇಶವನ್ನು ಹೊರಡಿಸಿದೆ. ಇದು ಕರ್ನಾಟಕ ಜನತೆಗೆ ಒಂದು ಬಿಗ್ ಶಾಕಿಂಗ್ ನ್ಯೂಸ್ ಅಂತಾನೆ ಹೇಳಬಹುದಾಗಿದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.

ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಆದೇಶ :

kavewri

ನವದೆಹಲಿಯಲ್ಲಿ ಒಂದು ಸಭೆ ನಡೆಯಿತು, ಆ ಸಭೆಯಲ್ಲಿ ತಮಿಳು ನಾಡಿಗೆ ಕೆಲ ದಿನಗಳ ಕಾಲ ಕಾವೇರಿ ನೀರನ್ನು ಹರಿಸುವಂತೆ ಆದೇಶ ನೀಡಿದ್ದಾರೆ. ತಮಿಳುನಾಡಿನ ಪರ ನೀರನ್ನು ಹರಿಸಲು ಸಾಧ್ಯವೇ ಇಲ್ಲ ಎಂದು ಅಧಿಕಾರಿಗಳು ತಮ್ಮ ವಾದವನ್ನು ಮಂಡಿಸಿದರು ಕೂಡ ನವದೆಹಲಿಯಲ್ಲಿ ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕರ-CWMA ಸಭೆಯಲ್ಲಿ ತಮಿಳುನಾಡಿಗೆ ನೀರನ್ನು ಹರಿಸುವಂತೆ ಆದೇಶವನ್ನು CWRC ನೀಡಿದೆ.

ಇದನ್ನೂ ಓದಿ – Free Coaching – ಬ್ಯಾಂಕಿಂಗ್, UPSC, KAS ಪರೀಕ್ಷೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ

ನವಂಬರ್ 1ನೇ ತಾರೀಖಿನಿಂದ ಹಿಡಿದು ನವಂಬರ್ 23ರವರೆಗೆ ಪ್ರತಿದಿನ 2,600 ಕ್ಯುಸೆಕ್ ನೀರನ್ನು ಹರಿಸುವಂತೆ ಸಭೆಯಲ್ಲಿ ಆದೇಶವನ್ನು ಹೊರಡಿಸಲಾಗಿದೆ. ಇದು ಕರ್ನಾಟಕ ರಾಜ್ಯಕ್ಕೆ ಒಂದು ದೊಡ್ಡ ಹಿನ್ನಡೆ ಎಂದು ಹೇಳಬಹುದು. ಕರ್ನಾಟಕದಲ್ಲಿ ನೀರು ಹರಿಯಲು ಬಿಡಬಾರದೆಂದು ಎಷ್ಟೇ ಪ್ರತಿಭಟನೆ ನೀಡಲು ಕೂಡ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿದ ಈ ಆದೇಶವು ಎಲ್ಲರಲ್ಲಿ ಬೇಸರವನ್ನು ಮೂಡಿಸಿದೆ.
ನಿಮಗೆಲ್ಲರಿಗೂ ತಿಳಿದಿರುವಂತೆ ಕರ್ನಾಟಕದಲ್ಲಿ ಈ ಬಾರಿ ಮಳೆ ಆಗದಿರುವ ಕಾರಣ ಅನೇಕ ನದಿಗಳು ಈಗಾಗಲೇ ಬತ್ತಿ ಹೋಗುತ್ತಿವೆ, ಪ್ರತಿ ಬಾರಿಯೂ ನಡೆಯುವ ಸಭೆಯಲ್ಲಿ ಕರ್ನಾಟಕಕ್ಕೆ ಹಿನ್ನಡೆ ದೊರೆಯುತ್ತಿದೆ. ಈ ನಿರ್ಣಯದಿಂದಾಗಿ ಕರ್ನಾಟಕದ ಜನತೆಯಲ್ಲಿ ಆತಂಕವು ಉಂಟಾಗಿದೆ.

ಇದನ್ನೂ ಓದಿ – Gruhalakshmi Status – ಎರಡನೇ ಕಂತಿನ 2000/- ಹಣ ಜಮಾ, ಹಣ ಬರದೆ ಇದ್ದವರು ಈ ಆಪ್ ನಲ್ಲಿ ಚೆಕ್ ಮಾಡಿ.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Picsart 23 07 16 14 24 41 584 transformed 1

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!