CBSC 10ನೇ ತರಗತಿ & 12ನೇ ತರಗತಿ ವಾರ್ಷಿಕ ಪರೀಕ್ಷಾ ದಿನಾಂಕ ಪ್ರಕಟ, ಅಧಿಕೃತ ವೇಳಾಪಟ್ಟಿ ಇಲ್ಲಿ ಡೌನ್ಲೋಡ್ ಮಾಡಿ

cbsc 10th and 12th time table

CBSE Class 10th and 12 Exam Timetable 2024 Declared Now

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSC ) ಮಂಡಳಿಯು ಇದೀಗ 10 ಮತ್ತು 12ನೇ ತರಗತಿಗಳ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. CBSE ಬೋರ್ಡ್ ಪರೀಕ್ಷೆಗಳು ಫೆಬ್ರವರಿ 15 ರಿಂದ ಪ್ರಾರಂಭವಾಗಲಿದೆ, ಪೋಷಕರು ಮತ್ತು ವಿದ್ಯಾರ್ಥಿಗಳು ಈ ಕೆಳಗೆ ಕೊಟ್ಟಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ತಿಳಿಯಿರಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

CBSE Class 10th and 12 Exam Timetable 2024

ಇದೀಗ ಪರೀಕ್ಷೆಗಳ ವಿವರವಾದ ದಿನಾಂಕ ಪಟ್ಟಿಯನ್ನು ಬಿಡುಗಡೆ ಮಾಡಿದೆ. 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ರವರೆಗೆ ನಡೆಯಲಿವೆ. 10ನೇ ತರಗತಿ ಇಂಗ್ಲಿಷ್ ಪರೀಕ್ಷೆ ಫೆ.26ರಂದು, ವಿಜ್ಞಾನ ಪರೀಕ್ಷೆ ಮಾ.2ರಂದು, ಸಮಾಜ ವಿಜ್ಞಾನ ಮಾ.7ರಂದು, ಗಣಿತ ಮಾ.11ರಂದು ನಡೆಯಲಿದ್ದು, 12ನೇ ತರಗತಿಗೆ ಮಾ.23ರಂದು ಅಕೌಂಟೆನ್ಸಿ ಪರೀಕ್ಷೆ, ಮಾ.22ರಂದು polsc ಪರೀಕ್ಷೆ ನಡೆಯಲಿದೆ.  ಮಾರ್ಚ್ 28 ರಂದು ಇತಿಹಾಸ. ಪರೀಕ್ಷೆಯು ಏಪ್ರಿಲ್ 28 ರಂದು ಕಂಪ್ಯೂಟರ್ ವಿಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನದೊಂದಿಗೆ ಕೊನೆಗೊಳ್ಳುತ್ತದೆ.

tel share transformed

10 ನೇ ತರಗತಿ ಪರೀಕ್ಷಾ ವೇಳಾಪಟ್ಟಿ Download

10 ನೇ ತರಗತಿ ವಿದ್ಯಾರ್ಥಿಗಳಿಗೆ, ಮಾರ್ಚ್‌ನಲ್ಲಿ ವಿವಿಧ ದಿನಾಂಕಗಳಲ್ಲಿ, ನಿರ್ದಿಷ್ಟವಾಗಿ 21, 26, ಮಾರ್ಚ್ 7, 11, 2 ರಂದು ಪರೀಕ್ಷೆಗಳು ನಡೆಯಲಿವೆ.

12 ನೇ ತರಗತಿ ಪರೀಕ್ಷಾ ವೇಳಾಪಟ್ಟಿ – Download

12 ನೇ ತರಗತಿಯ ಬೋರ್ಡ್ ಪರೀಕ್ಷೆಗಳು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ರವರೆಗೆ ನಡೆಯಲಿವೆ. ಬೋರ್ಡ್ ಪರೀಕ್ಷೆಗಳು ಫೆಬ್ರವರಿ 15 ರಿಂದ ಏಪ್ರಿಲ್ 10 ರವರೆಗೆ 55 ದಿನಗಳ ಕಾಲ ನಡೆಯಲಿದೆ.

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

 

 

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!