Home » ಮುಖ್ಯ ಮಾಹಿತಿ » CET ಫಲಿತಾಂಶ ಪ್ರಕಟ – ಇಲ್ಲಿದೆ ಮೊಬೈಲ್ ನಲ್ಲಿ ಚೆಕ್ ಮಾಡುವ ಡೈರೆಕ್ಟ್ ಲಿಂಕ್

CET ಫಲಿತಾಂಶ ಪ್ರಕಟ – ಇಲ್ಲಿದೆ ಮೊಬೈಲ್ ನಲ್ಲಿ ಚೆಕ್ ಮಾಡುವ ಡೈರೆಕ್ಟ್ ಲಿಂಕ್

Picsart 23 06 15 11 00 03 402 1 scaled

ಎಲ್ಲರಿಗೂ ನಮಸ್ಕಾರ, ಪ್ರಸ್ತುತ ಲೇಖನದಲ್ಲಿ KCET( Karantaka Common Entrance Test) ಪರೀಕ್ಷೆಯ ಫಲಿತಾಂಶ ಪ್ರಕಟಿಸುವ ಕುರಿತು ಹಾಗೂ ಫಲಿತಾಂಶವನ್ನು ಪರಿಶೀಲಿಸುವುದು ಹೇಗೆ? ಮೆರಿಟ್ ಲೀಸ್ಟ್ ಎಂದರೇನು? ಎಂಬುದರ ಕುರಿತು ಸಂಕ್ಷಿಪ್ತ ಮಾಹಿತಿಯನ್ನು ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಯ ನೇತೃತ್ವದಲ್ಲಿ ಪ್ರತಿ ವರ್ಷವೂ ಇಂಜಿನಿಯರಿಂಗ್ ಫಾರ್ಮಸಿ ಮತ್ತು ಕೃಷಿ ಕೋರ್ಸ್ ಗಳಿಗೆ ಕರ್ನಾಟಕ ರಾಜ್ಯದ ವಿವಿಧ ಖಾಸಗಿ ಹಾಗೂ ಸರಕಾರಿ ಕಾಲೇಜ್ ಅಥವಾ ಸಂಸ್ಥೆಗಳಲ್ಲಿ ಪ್ರವೇಶವನ್ನು ಪಡೆಯಲು ಪ್ರತಿ ವರ್ಷವೂ ಕರ್ನಾಟಕ ಸಾಮಾನ್ಯ ಪ್ರವೇಶ  ಪರೀಕ್ಷೆ( KCET) ಯನ್ನು ನಡೆಸಲಾಗುತ್ತದೆ.

KEA ಅಧಿನದಲ್ಲಿ ಮೇ 20 ಮತ್ತು ಮೇ 21 ರಂದು KCET- 2023 ಪರೀಕ್ಷೆಯು ಯಶಸ್ವಿಯಾಗಿ ಸಂಪೂರ್ಣಗೊಂಡಿತು. KEA ಯು KCET – 2023 ಯ ಪರೀಕ್ಷೆಯ ಫಲಿತಾಂಶವನ್ನು ಜೂನ್ 15 ಇಂದು ಬೆಳಗ್ಗೆ 9:30 ಗಂಟೆಗೆ  KEA ಯ ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಿಸಲು ನಿರೀಕ್ಷಿಸಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2023ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ಬಿಡುಗಡೆ ಕಾರ್ಯಕ್ರಮವನ್ನು ಪ್ರಾಧಿಕಾರದ ಸಭಾಂಗಣದಲ್ಲಿ ಗುರುವಾರ ಬೆಳಿಗ್ಗೆ 9:30 ಆಯೋಜಿಸಿದ್ದು, ಡಾ: ಎಮ್. ಸಿ. ಸುಧಾಕರ್ ಮಾನ್ಯ ಉನ್ನತ ಶಿಕ್ಷಣ ಸಚಿವರು ಫಲಿತಾಂಶವನ್ನು ಬಿಡುಗಡೆಗೊಳಿಸುತ್ತಾರೆ.

 KEA KCET 2023 ಫಲಿತಾಂಶವನ್ನು ಪರಿಶೀಲಿಸಲು , ಆಕಾಂಕ್ಷಿಗಳು ತಮ್ಮ ನೋಂದಣಿ ಸಂಖ್ಯೆಯನ್ನು ಬಳಸಬೇಕಾಗುತ್ತದೆ.

Untitled 1 scaled

ಫಲಿತಾಂಶವನ್ನು KEA ವೆಬ್ಸೈಟ್ನಲ್ಲಿ ಪರಿಶೀಲಿಸುವ ವಿಧಾನ :

KCET 2023 ಫಲಿತಾಂಶವನ್ನು ಅಧಿಕಾರಿಗಳು ತನ್ನ ಅಧಿಕೃತ ವೆಬ್ಸೈಟ್ kea.kar.nic.in ರಲ್ಲಿ
ಪ್ರಕಟಿಸಲಾಗುತ್ತದೆ. ಈ ಹಿಂದೆ KCET ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟಿಸಿತ್ತು. ಈಗ ಈ ಪೋರ್ಟಲ್ ಗೆ ಆಕಾಂಕ್ಷಿಗಳು ಭೇಟಿ ನೀಡಿ ತಮ್ಮ ಫಲಿತಾಂಶವನ್ನು ಪರಿಶೀಲಿಸಬಹುದು. ಈ ಕೆಳಗಿನ ವಿಧಾನಗಳನ್ನು ಅನುಸರಿಸಿ ಫಲಿತಾಂಶವನ್ನು ಪರಿಶೀಲಿಸಿ.

ಹಂತ 1: ಮೊದಲಿಗೆ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.

Link 1: https://karresults.nic.in/slindfirst.asp

ssssaa

Link 2: https://cetonline.karnataka.gov.in/kea/

Link 3: https://karresults-nic-in.in/

cet 1

ಹಂತ 2: ಮುಖಪುಟದಲ್ಲಿ KCET ಫಲಿತಾಂಶ 2023 ಲಿಂಕ್ ಅನ್ನು ಕ್ಲಿಕ್ ಮಾಡಿ.

cet 2

ಹಂತ 3: ನಂತರ ನೋಂದಣಿ ಸಂಖ್ಯೆ, ಜನ್ಮ ದಿನಾಂಕ, ಪಾಸ್‌ವರ್ಡ್‌ ನಮೂದಿಸಿ ಲಾಗಿನ್ ಆಗಿ.

ಹಂತ 4: “ಸಲ್ಲಿಸು”ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ.

ಹಂತ 5: ನಂತರ ಕರ್ನಾಟಕ ಸಿಇಟಿ (CET) ಫಲಿತಾಂಶವು ಪರದೆಯ ಮೇಲೆ ಕಾಣಿಸಿಕೊಳ್ಳುತ್ತದೆ.

ಹಂತ 6: KCET ಪರೀಕ್ಷೆಯ ಫಲಿತಾಂಶ  ಪ್ರತಿಯನ್ನು ಡೌನ್‌ಲೋಡ್ ಮಾಡಿ ಮತ್ತು ಪ್ರಿಂಟ್‌ ತೆಗೆದುಕೊಳ್ಳಿ.

KCET ಮೆರಿಟ್ ಪಟ್ಟಿ (Merit list) 2023:

ಪ್ರವೇಶ ಪರೀಕ್ಷೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಪಡೆದುಕೊಂಡ ಅಂಕಗಳ ಆಧಾರದ ಮೇಲೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಅಧಿಕಾರಿಗಳು KCET 2023 ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸುತ್ತಾರೆ.
ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತ ವಿಷಯಗಳಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳ ಆಧಾರದ ಮೇಲೆ ಪರೀಕ್ಷೆಗೆ ಕುಳಿತ ಒಟ್ಟು ವಿದ್ಯಾರ್ಥಿಗಳ ಸಂಖ್ಯೆಯ ಆಧಾರದ ಮೇಲೆ ತಯಾರಿಸಲಾಗುತ್ತದೆ.

ವಿದ್ಯಾರ್ಥಿಗಳಿಗೆ ಉಪಯೋಗವಾಗುವ ಇಂತಹ ಉತ್ತಮ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು  ಕೂಡಲೇ ನಿಮ್ಮ ಎಲ್ಲಾ  ಸ್ನೇಹಿತ ಮಿತ್ರರಿಗೂ, ಬಂಧುಗಳಿಗೂ ಹಾಗೂ ವಿದ್ಯಾರ್ಥಿಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

app download

About

Lingaraj Ramapur BCA, MCA, MA ( Journalism )

Leave a Reply

Your email address will not be published. Required fields are marked *