ಭಾರತೀಯ ಕಾಫಿ ಮಂಡಳಿಯಲ್ಲಿ ಉದ್ಯೋಗವಕಾಶ : ಈಗಲೇ ಅರ್ಜಿ ಸಲ್ಲಿಸಿ, Coffee Board Recruitment 2023

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಭಾರತೀಯ ಕಾಫಿ ಮಂಡಳಿ ನೇಮಕಾತಿ (Coffee Board Recruitment) 2023ರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಭಾರತೀಯ ಕಾಫಿ ಮಂಡಳಿಯ ಕಡೆಯಿಂದ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಕರೆಯಲಾಗಿದೆ. ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು ಯಾವುವು?, ಎಷ್ಟು ಸಂಬಳ ದೊರೆಯುತ್ತದೆ?, ವಿದ್ಯಾರ್ಹತೆ ಏನು?, ವಯಸ್ಸು ಎಷ್ಟಿರಬೇಕು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಹೀಗೆ ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ.ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಭಾರತೀಯ ಕಾಫಿ ಮಂಡಳಿ ನೇಮಕಾತಿ (Coffee Board Recruitment) 2023:

ಭಾರತೀಯ ಕಾಫಿಯ ಸಾಹಸಗಾಥೆಯು 1600 AD ಯಲ್ಲಿ ಪೌರಾಣಿಕ ಪವಿತ್ರ ಸಂತ ಬಾಬಾ ಬುಡನ್ ಅವರು ಕರ್ನಾಟಕದ ‘ಬಾಬಾ ಬುಡನ್ ಗಿರಿಸ್’ ಅವರ ಆಶ್ರಮದ ಅಂಗಗಳಲ್ಲಿ ‘ಮೋಚಾ’ದ ‘ಏಳು ಬೀಜಗಳನ್ನು’ ನೆಡುವುದರೊಂದಿಗೆ ವಿನಮ್ರ ಟಿಪ್ಪಣಿಯಲ್ಲಿ ಪ್ರಾರಂಭವಾಯಿತು.

ಕಾಫಿ ಬೋರ್ಡ್ ಆಫ್ ಇಂಡಿಯಾ ಕಡೆಯಿಂದ ಸಿಸ್ಟಮ್ ಇಂಜಿನಿಯರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಖಾಲಿ ಹುದ್ದೆಗೆ ಅರ್ಹತಾ ಮಾನದಂಡಗಳನ್ನು ಕೆಳಗೆ ನಮೂದಿಸಲಾಗಿದೆ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನೇರವಾಗಿ ಕಾಫಿ ಮಂಡಳಿಗೆ 12-02-2023ರ ಒಳಗೆ ಸಲ್ಲಿಸಬಹುದಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

app download scaled

ಹುದ್ದೆಯ ವಿವರ :
ಹುದ್ದೆಯ ಹೆಸರು : ಸಿಸ್ಟಮ್ ಇಂಜಿನಿಯರ್
ಖಾಲಿ ಹುದ್ದೆಯ ಸಂಖ್ಯೆ : 1
ಉದ್ಯೋಗದ ಸ್ಥಳ : ಬೆಂಗಳೂರು

ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು :

ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಯಲ್ಲಿ ಉದ್ಯೋಗಾವಕಾಶ : ಸ್ಟಾಫ್​ ನರ್ಸ್​ ಹುದ್ದೆಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸುವ ವಿಧಾನ

ಶೈಕ್ಷಣಿಕ ಅರ್ಹತೆ : ಭಾರತೀಯ ಕಾಫಿ ಮಂಡಳಿಯಲ್ಲಿ, ಸಿಸ್ಟಮ್ ಇಂಜಿನಿಯರ್ ಆಗಿ ಕೆಲಸವನ್ನು ಮಾಡಲು, ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ಸಿ ಯನ್ನು(B.Sc ) ಪಾಸಾಗಿರಬೇಕು, ಜೊತೆಗೆ ಕಂಪ್ಯೂಟರ್​ ಅಪ್ಲಿಕೇಶನ್​ನಲ್ಲಿ ಪಿಜಿ ಡಿಪ್ಲೊಮಾ/ ಮಾಸ್ಟರ್ಸ್​ ಪೂರ್ಣಗೊಳಿಸಿರಬೇಕು.

ವಯೋ ಅರ್ಹತೆ: ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು 35 ವರ್ಷಗಳನ್ನು ಮೀರಿರಬಾರದು.

ಸಂಬಳದ ವಿವರ :
ಸಿಸ್ಟಮ್ ಇಂಜಿನಿಯರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.40,000/-  ನೀಡುತ್ತಾರೆ.

ಆಯ್ಕೆ ಪ್ರಕ್ರಿಯೆ :

  1. ಲಿಖಿತ ಪರೀಕ್ಷೆ
  2. ವೈಯಕ್ತಿಕ ಸಂದರ್ಶನ
  3. ವೈದ್ಯಕೀಯ ಪರೀಕ್ಷೆ
  4. ವಾಕಿನ್ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Untitled 1 scaled

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : ಅಭ್ಯರ್ಥಿಗಳಿಗೆ ಈಗಾಗಲೇ ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜೆಗಳನ್ನು ಇ-ಮೇಲ್ ಐಡಿಯಾ ಮುಖಾಂತರ ಕಳುಹಿಸಬಹುದಾಗಿದೆ ಇದಕ್ಕೆ ಕೊನೆಯ ದಿನಾಂಕ 12 ಫೆಬ್ರವರಿ, 2023.

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ [email protected] ಗೆ ಫೆಬ್ರವರಿ 12ಕ್ಕೆ ಮುನ್ನ ಕಳುಹಿಸಬೇಕು.

ಅರ್ಜಿಯನ್ನು ಸಲ್ಲಿಸುವ ವಿಧಾನ :
ಹಂತ 1: ಮೊದಲಿಗೆ ಅರ್ಜಿಯನ್ನು ಸಲ್ಲಿಸಲು ನೀವು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು. ಅಧಿಕೃತ ಜಾಲತಾಣಕ್ಕೆ ಭೇಟಿಯನ್ನು ನೀಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ : indiacoffee.org

ಹಂತ 2: ನಂತರ ಇತ್ತೀಚಿನ ಅಧಿಸೂಚನೆಯನ್ನು ಪರಿಶೀಲಿಸಿಕೊಳ್ಳಬೇಕು.
ಹಂತ 3: ಮುಂದುವರೆದು, ಅಲ್ಲಿ ನೀಡಲಾದ ಸೂಚನೆಗಳ ಪ್ರಕಾರ ಕೊನೆಯ ದಿನಾಂಕದ ಒಳಗೆ ಅರ್ಜಿಯನ್ನು ಸಲ್ಲಿಸಿ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಲೇಖನ ನಿಮಗೆ ಇಷ್ಟವಾದಲ್ಲಿ ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು. 

ಇದನ್ನೂ ಓದಿ: ಪಶುಪಾಲನಾ ನಿಗಮ ಬೃಹತ್ ನೇಮಕಾತಿ 2023 : 10ನೇ ಕ್ಲಾಸ್, ಪಿಯುಸಿ, ಡಿಪ್ಲೋಮಾ, ಪದವಿ ಆದವರಿಗೆ

ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

Leave a Reply

Your email address will not be published. Required fields are marked *