Student Scholarships: ವಿದ್ಯಾರ್ಥಿಗಳಿಗೆ ಉಚಿತ 50,000 ರೂ ವರೆಗೆ ಸ್ಕಾಲರ್ಶಿಪ್ – ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ

ಎಲ್ಲರಿಗೂ ನಮಸ್ಕಾರ.  ಈ ಲೇಖನದಲ್ಲಿ ಖಾಸಗಿ ಸಂಸ್ಥೆ ಆಯೋಜಿಸಿರುವಂತಹ, ಕೋಲ್ಗೇಟ್ ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿಕೊಳ್ಳಲಾಗುವುದು. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಹೇಗೆ ಸಲ್ಲಿಸುವುದು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಅರ್ಜಿ ಸಲ್ಲಿಸುವ ವಿಧಾನ  ಹಾಗೂ ಯಾವ ದಾಖಲೆಗಳು ಬೇಕಾಗುತ್ತವೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

 ಕೋಲ್ಗೇಟ್ ಸ್ಕಾಲರ್ಶಿಪ್ 2022-23 :

ಕೀಪ್ ಇಂಡಿಯಾ ಸ್ಮೈಲಿಂಗ್ ಫೌಂಡೇಶನ್ ವತಿಯಿಂದ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ . ಅರ್ಹ ವಿದ್ಯಾರ್ಥಿಗಳಿಗೆ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ತನ್ನ ಕನಸುಗಳನ್ನು ಸಾಕಾರಗೊಳಿಸಲು ಉಪಯೋಗವಾಗಲೆಂದು ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.

  1. 11 ಹಾಗೂ 12ನೇ  ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ, ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು : ಹತ್ತನೇ ತರಗತಿಯನ್ನು ಕಡ್ಡಾಯವಾಗಿ ಉತ್ತೀರ್ಣರಾಗಿರಬೇಕು. ವಿದ್ಯಾರ್ಥಿ ವೇತನದ ಮೊತ್ತ: ವರ್ಷಕ್ಕೆ 20,000 ರೂ ಗಳಂತೆ ಎರಡು ವರ್ಷಗಳ ಕಾಲ ನೀಡಲಾಗುತ್ತದೆ.
  2. ಮೂರು ವರ್ಷದ ಪದವಿಯನ್ನು ಓದುತ್ತಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಇರಬೇಕಾದ ಅರ್ಹತೆಗಳು : 12ನೇ ತರಗತಿಯನ್ನು ಪರೀಕ್ಷಾ ಮಂಡಳಿ ವತಿಯಿಂದ ಉತ್ತೀರ್ಣರಾಗಿರಬೇಕು. ವಿದ್ಯಾರ್ಥಿ ವೇತನದ ಮೊತ್ತ : ಒಂದು ವರ್ಷಕ್ಕೆ ರೂ.30,000 ಗಳಂತೆ ಮೂರು ವರ್ಷಗಳ ಕಾಲ ನೀಡಲಾಗುತ್ತದೆ.
  3. ವೃತ್ತಿಪರ ಶಿಕ್ಷಣವನ್ನು ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಅರ್ಜಿಯನ್ನು ಸಲ್ಲಿಸಲು ಬೇಕಾಗುವ ಅರ್ಹತೆಗಳು : ಕಡ್ಡಾಯವಾಗಿ 12ನೇ ತರಗತಿಯನ್ನು ಪರೀಕ್ಷಾ ಮಂಡಳಿ ವತಿಯಿಂದ ಪಾಸಾಗಿರಬೇಕು.ವಿದ್ಯಾರ್ಥಿ ವೇತನದ ಮೊತ್ತ : ವರ್ಷಕ್ಕೆ 50,000 ರೂಗಳಂತೆ ನಾಲ್ಕು ವರ್ಷ ನೀಡಲಾಗುತ್ತದೆ.telee

ಹಿಂದಿನ ವರ್ಷ ಸ್ಕಾಲರ್ಶಿಪ್ ಪಡೆದವರ ಪಟ್ಟಿ ನೋಡಲು ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು :

  1. ಪಾಸ್ಪೋರ್ಟ್ ಸೈಜ್ ಫೋಟೋ
  2. ಆಧಾರ್ ಕಾರ್ಡ್/ ಡ್ರೈವಿಂಗ್ ಲೈಸೆನ್ಸ್/ ಪಾನ್ ಕಾರ್ಡ್/ ವೋಟರ್ ಐಡಿ
  3. 10ನೇ ತರಗತಿಯ ಅಂಕಪಟ್ಟಿ
  4. ಇತ್ತೀಚಿನ ಅಂಕಪಟ್ಟಿ ಹಾಗೂ ಶಿಕ್ಷಣ ಪ್ರಮಾಣ ಪತ್ರ
  5. ಪಿ ರಶೀತಿ /ಅಡ್ಮಿಶನ್ ಲೆಟರ್ /ಕಾಲೇಜ್ ಎಡಿ
  6.  ಪ್ರವೇಶ ಪಡೆಯಲು ಬಯಸಿದ್ದಲ್ಲಿ, ಪ್ರವೇಶ ಪರೀಕ್ಷೆಯ ಫಲಿತಾಂಶ.
  7. ಅಂಗವಿಕಲರಾದಲ್ಲಿ ಡಿಸೆಬಿಲಿಟಿ ಸರ್ಟಿಫಿಕೇಟ್ ಬೇಕಾಗುತ್ತದೆ

ಇದನ್ನೂ ಓದಿ: SSLC ಆದವರಿಗೆ ಕೇಂದ್ರದಿಂದ 11409 ಹುದ್ದೆಗಳ ಬೃಹತ್ ನೇಮಕಾತಿ 2023

Untitled 1 scaled

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 31, 2023

ಅರ್ಜಿ ಸಲ್ಲಿಸುವ ವಿಧಾನ:

ಈ ಮೇಲಿನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ 

  1.   Apply Now’ ಬಟನ್ ಮೇಲೆ ಕ್ಲಿಕ್ ಮಾಡಿ.
  2. ನಿಮ್ಮ ನೋಂದಾಯಿತ ID ಯೊಂದಿಗೆ Buddy4Study ಗೆ ಲಾಗಿನ್ ಮಾಡಿ Buddy4Study ಗೆ ನೋಂದಾಯಿಸದಿದ್ದರೆ – ನಿಮ್ಮ ಇಮೇಲ್/ಮೊಬೈಲ್ ಸಂಖ್ಯೆ/Gmail ಖಾತೆಯೊಂದಿಗೆ Buddy4Study ನಲ್ಲಿ ನೋಂದಾಯಿಸಿ.
  3. ಈಗ ನಿಮ್ಮನ್ನು ‘ಸ್ಕಾಲರ್‌ಶಿಪ್ ಪ್ರೋಗ್ರಾಂ’ ಅರ್ಜಿ ನಮೂನೆಯ ಪುಟಕ್ಕೆ ಮರುನಿರ್ದೇಶಿಸಲಾಗುತ್ತದೆ.
  4. ಅಪ್ಲಿಕೇಶನ್ ಪ್ರಕ್ರಿಯೆಯನ್ನು ಪ್ರಾರಂಭಿಸಲು ‘Start Application’ ಬಟನ್ ಮೇಲೆ ಕ್ಲಿಕ್ ಮಾಡಿ.
  5. ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡಿ.
  6. ಸಂಬಂಧಿತ ದಾಖಲೆಗಳನ್ನು ಅಪ್ಲೋಡ್ ಮಾಡಿ.
  7. ‘ನಿಯಮಗಳು ಮತ್ತು ಷರತ್ತುಗಳನ್ನು’ ಒಪ್ಪಿಕೊಳ್ಳಿ ಮತ್ತು ‘ಪೂರ್ವವೀಕ್ಷಣೆ’ ಮೇಲೆ ಕ್ಲಿಕ್ ಮಾಡಿ.
  8. ಅರ್ಜಿದಾರರು ಭರ್ತಿ ಮಾಡಿದ ಎಲ್ಲಾ ವಿವರಗಳನ್ನು ಪೂರ್ವವೀಕ್ಷಣೆ ಪರದೆಯಲ್ಲಿ ಸರಿಯಾಗಿ ತೋರಿಸುತ್ತಿದ್ದರೆ, ಅಪ್ಲಿಕೇಶನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ‘Submit’ ಬಟನ್ ಕ್ಲಿಕ್ ಮಾಡಿ.

ಕಳೆದ ವರ್ಷ ಈ ಸ್ಕಾಲರ್ಶಿಪ್ ಅನ್ನು ಹಲವಾರು ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ ಹಾಗಾಗಿ ಮಿಸ್ ಮಾಡ್ದೆ ಈ ವಿದ್ಯಾರ್ಥಿ ವೇತನವನ್ನು ನಿಮ್ಮ ಎಲ್ಲಾ ಸ್ನೇಹಿತರಿಗೂ ತಿಳಿಸಲು ನಿಮ್ಮ ಎಲ್ಲಾ ವಾಟ್ಸಪ್ ಗ್ರೂಪ್ ಗಳಲ್ಲಿಈ ಲೇಖನವನ್ನು ಶೇರ್ ಮಾಡಿ.

ಇಂತಹ ಉನ್ನತ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಈ ಕೊಡಲೇ ಎಲ್ಲಾ ಪೋಷಕ ಮಿತ್ರರಿಗೂ ಹಾಗೂ ವೃತ್ತಿಪರ ಪದವಿಯನ್ನು ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಈ ಕೂಡಲೇ ಶೇರ್ ಮಾಡಿ, ಧನ್ಯವಾದಗಳು.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

 

Leave a Reply

Your email address will not be published. Required fields are marked *