30 ದಿನಗಳ ಉಚಿತ ಕಂಪ್ಯೂಟರ್ ಅಕೌಂಟಿಂಗ್ ತರಬೇತಿಗೆ ಅರ್ಜಿ ಆಹ್ವಾನ – ಇಲ್ಲಿದೆ ಮಾಹಿತಿ

free computer training

WhatsApp Group Telegram Group

ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಕಂಪ್ಯೂಟರ್ ಸ್ಕಿಲ್ಸ್(computer skill) ಅನ್ನು ಪಡೆಯಬೇಕು ಎನ್ನುವ ಆಸಕ್ತ ಅಭ್ಯರ್ಥಿಗಳಿಗೆ ಒಂದು ಉತ್ತಮ ಅವಕಾಶ ದೊರೆಯಲಿದೆ, ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗುತ್ತದೆ. ಹೌದು , ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ದೇವಗಿರಿ ಗ್ರಾಮ ಹಾವೇರಿ ಜಿಲ್ಲೆಯಲ್ಲಿ ಈ ಉತ್ತಮ ತರಬೇತಿ ಅವಕಾಶ ಲಭ್ಯವಿದೆ. ಏನಿದು ತರಬೇತಿ ಎಂದು ತಿಳಿಯುವುದಾದರೆ ಈ ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಉದ್ಯೋಗ ತರಬೇತಿ ಸಂಸ್ಥೆ ದೇವಗಿರಿಯಲ್ಲಿ 30 ದಿನಗಳ ಕಂಪ್ಯೂಟರ್ ಅಕೌಂಟಿಂಗ್(Computer Accounting) ತರಗತಿಯನ್ನು ನೀಡುತ್ತಿದ್ದಾರೆ. ಈ ತರಬೇತಿಯು 30 ದಿನಗಳ ತರಬೇತಿ ಆಗಿರುತ್ತದೆ. ಈ ತರಬೇತಿಯು ಫೆಬ್ರುವರಿ 2024 ರಲ್ಲಿ ಪ್ರಾರಂಭವಾಗುತ್ತದೆ ಮತ್ತು ಈ ತರಬೇತಿಯನ್ನು ಪಡೆಯಬೇಕೆಂಬ ಆಸಕ್ತ ಅಭ್ಯರ್ಥಿಗಳು ಇದೇ ಡಿಸೆಂಬರ್ 30 2023 ರ ವರೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

ಉಚಿತ ಕಂಪ್ಯೂಟರ್ ತರಬೇತಿ :

ಈ 30 ದಿನಗಳ ತರಬೇತಿಯಲ್ಲಿ, ಕಂಪ್ಯೂಟರ್ ಬೇಸಿಕ್ (Computer basic), ಎಮ್ ಎಸ್ ವರ್ಡ್ (MS word), ಎಕ್ಸೆಲ್ (Excel), ಅಕೌಂಟಿಂಗ್ (Accounting), ಟ್ಯಾಲಿ (Tally), ಬಿಲ್ ಪ್ರಿಂಟಿಂಗ್(Bill printing), ಬ್ಯಾಲೆನ್ಸ್ ಸೀಟ್ (Balance sheet), ಇ- ಕಾಮರ್ಸ್ (E-commerce), ಜಿ ಎಸ್ ಟಿ (GST) ಟಿ ಡಿ ಎಸ್(TDS), ವಿ ಎ ಟಿ (VAT), ಸಿ ಎಸ್ ಟಿ(CST) ಹಾಗೂ ಸ್ವಂತ ಉದ್ಯೋಗ ಪರಿಕಲ್ಪನೆಗೆ ತರಬೇತಿ ನೀಡಲಾಗುತ್ತದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಮತ್ತು ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಉಚಿತವಾಗಿ ತರಗತಿಯನ್ನು ನೀಡಲಾಗುತ್ತದೆ ಮತ್ತು ಊಟ ವಸತಿ ಸಹಿತ ತರಬೇತಿಯನ್ನು ಉಚಿತವಾಗಿ ನೀಡುತ್ತಾರೆ. ಕೆಲವೇ ಸೀಟಗಳು ಲಭ್ಯವಿರುತ್ತವೆ. ಆಸಕ್ತರು ಕೊನೆ ದಿನಾಂಕದವರೆಗೆ ಕಾಯದೆ ಅರ್ಜಿ ಸಲ್ಲಿಸಿ.

ಅರ್ಜಿಯನ್ನು ಹೇಗೆ ಸಲ್ಲಿಸುವುದು?:

ಅರ್ಜಿಯನ್ನು ಸಲ್ಲಿಸಲು ಹಾಗೂ ಇನ್ನಿತರ ಮಾಹಿತಿಗಾಗಿ ಈ ಕೆಳಗಿನ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಿ : 8660219375/ 9611645907
ಈ ಉಚಿತ ಕಂಪ್ಯೂಟರ್ ತರಬೇತಿ ಅವಕಾಶವನ್ನು ಉಪಯೋಗ ಮಾಡಿಕೊಳ್ಳಿ. ಇಂತಹ ಉಪಯುಕ್ತ ಹಾಗೂ ಮುಖ್ಯ ಮಾಹಿತಿಯನ್ನು ಹೊಂದಿರುವ ಈ ವರದಿಯನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

 

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download


Picsart 23 07 16 14 24 41 584 transformed 1

 

WhatsApp Group Join Now
Telegram Group Join Now

Related Posts

Editor in Chief

Editor in Chief

Lingaraj Ramapur BCA, MCA, MA ( Journalism );as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.

One thought on “30 ದಿನಗಳ ಉಚಿತ ಕಂಪ್ಯೂಟರ್ ಅಕೌಂಟಿಂಗ್ ತರಬೇತಿಗೆ ಅರ್ಜಿ ಆಹ್ವಾನ – ಇಲ್ಲಿದೆ ಮಾಹಿತಿ

Leave a Reply

Your email address will not be published. Required fields are marked *

error: Content is protected !!