CPRI ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, CPRI Notification 2023, Apply Now

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಸಿ ಪಿ ಆರ್ ಐ(CPRI) ನೇಮಕಾತಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಎ ಗವರ್ಟ್ ಆಫ್ ಇಂಡಿಯಾ ಸೊಸೈಟಿ, ಪವರ್ ಮಿನಿಸ್ಟ್ರಿ ವತಿಯಿಂದ ಈ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಯಾವುವು?, ಎಷ್ಟು ಸಂಬಳ ದೊರೆಯುತ್ತದೆ?, ವಿದ್ಯಾರ್ಹತೆ ಏನಿರಬೇಕು?,  ವಯೋಮಿತಿ ಎಷ್ಟಿರಬೇಕು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?,  ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

CPRI ನೇಮಕಾತಿ (Recruitment) 2023:

ಸೆಂಟ್ರಲ್ ಪವರ್ ರಿಸರ್ಚ್ ಇನ್ಸ್ಟಿಟ್ಯೂಟ್ (CPRI) ಅನ್ನು 1960 ರಲ್ಲಿ ಭಾರತ ಸರ್ಕಾರ ಸ್ಥಾಪಿಸಿತು. ಇದು ಎಲೆಕ್ಟ್ರಿಕಲ್ ಪವರ್ ಎಂಜಿನಿಯರಿಂಗ್‌ನಲ್ಲಿ ಅನ್ವಯಿಕ ಸಂಶೋಧನೆಯ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತದೆ, ಉತ್ಪನ್ನ ಅಭಿವೃದ್ಧಿ ಮತ್ತು ಗುಣಮಟ್ಟದ ಭರವಸೆಯಲ್ಲಿ ವಿದ್ಯುತ್ ಉದ್ಯಮಕ್ಕೆ ಸಹಾಯ ಮಾಡುತ್ತದೆ. CPRI ಒಟ್ಟು 99 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸುತ್ತದೆ. ಆಸಕ್ತ ಅಭ್ಯರ್ಥಿಗಳು ಕೆಳಗಿನ ನಿಯಮಗಳನ್ನು ಓದಿಕೊಂಡು, ಅರ್ಜಿಗಳನ್ನು ಸಲ್ಲಿಸಬಹುದು.Untitled 1 scaled

ಹುದ್ದೆಯ ವಿವರ :
ಹುದ್ದೆಯ ಹೆಸರು ಮತ್ತು ಖಾಲಿ ಹುದ್ದೆಗಳ ಸಂಖ್ಯೆ :

  1. ಇಂಜಿನಿಯರಿಂಗ್ ಅಧಿಕಾರಿ ಗ್ರೇಡ್ 1 : 44
  2. ವೈಜ್ಞಾನಿಕ ಸಹಾಯಕ : 4
  3. ಇಂಜಿನಿಯರಿಂಗ್ ಸಹಾಯಕ : 13
  4. ತಂತ್ರಜ್ಞ ಗ್ರೇಡ್ 1 : 24
  5. ಸಹಾಯಕ II : 18

ಸಂಬಳದ ವಿವರ :

  1. ಇಂಜಿನಿಯರಿಂಗ್ ಅಧಿಕಾರಿ : ರೂ.44900/-
  2. ವೈಜ್ಞಾನಿಕ ಸಹಾಯಕ : ರೂ.44900/-
  3. ಇಂಜಿನಿಯರಿಂಗ್ ಸಹಾಯಕ: ರೂ.35400/-
  4. ತಂತ್ರಜ್ಞ : ರೂ.19900/-
  5. ಸಹಾಯಕ : ರೂ.25500/-

ವಿದ್ಯಾರ್ಹತೆ :
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್, ಪದವಿ, ITIಯನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಉಲ್ಲೇಖಿಸಿ.

ವಯೋಮಿತಿ :
ಅಧಿಕೃತ ಅಧಿಸೂಚನೆಯ ಆಧಾರದ ಮೇಲೆ ನಿಗದಿಪಡಿಸಲಾಗಿದೆ.

ಅರ್ಜಿಯನ್ನು ಸಲ್ಲಿಸುವ ವಿಧಾನ :

ಹಂತ 1: ಅರ್ಜಿಗಳನ್ನು ಆನ್ಲೈನ್ ಮುಖಾಂತರ ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ.

ಹಂತ 2: ಅರ್ಜಿ ನಮೂನೆ ಭರ್ತಿ ಮಾಡಿ.

ಹಂತ 3: ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು.

ಹಂತ 4: ಅರ್ಜಿ ಶುಲ್ಕ ಅನ್ವಯಿಸಿದ್ದಲ್ಲಿ ಪಾವತಿಸಿ

ಹಂತ 5: ಕೊನೆಯದಾಗಿ ಸಲ್ಲಿಸು ಎಂಬ ಬಟನನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.Untitled 1 scaled

ಮುಖ್ಯ ದಿನಾಂಕಗಳು :

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 25-03-2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-ಏಪ್ರಿಲ್-2023

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದಾಗಿದೆ. ಇಂತಹ ಉತ್ತಮ ಉದ್ಯೋಗ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ 😎 ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ವೆಬ್ಸೈಟ್ Click Here
ನೋಟಿಫಿಕೇಶನ್ Click Here
ಆನ್‌ಲೈನ್‌ ಅರ್ಜಿClick Here
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

Leave a Reply

Your email address will not be published. Required fields are marked *