BIGNEWS : ‘ಗೃಹ ಲಕ್ಷ್ಮಿ’ ಯೋಜನೆಯ ಬಾಕಿ ಉಳಿದಿರುವ ಮೂರು ಕಂತಿನ ₹6,000 ಹಣ ಬಿಡುಗಡೆಗೆ ದಿನಾಂಕ ನಿಗದಿ.!
ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಯಾದ ಗೃಹ ಲಕ್ಷ್ಮಿ (Gruha Lakshmi Scheme) ಯೋಜನೆಯ ಕೋಟ್ಯಂತರ ಫಲಾನುಭವಿಗಳಿಗೆ ಇದೀಗ ಸಂತಸದ ಸುದ್ದಿ ಲಭಿಸಿದೆ. ರಾಜ್ಯಾದ್ಯಂತ 1.27 ಕೋಟಿಗೂ ಹೆಚ್ಚು ಮಹಿಳಾ ಫಲಾನುಭವಿಗಳಿಗೆ ಕಳೆದ ಮೂರು ತಿಂಗಳುಗಳಿಂದ ಬಾಕಿ ಉಳಿದಿದ್ದ ₹2,000 ಮಾಸಿಕ ಆರ್ಥಿಕ ನೆರವಿನ ಹಣವನ್ನು ಹಂತಹಂತವಾಗಿ ಬಿಡುಗಡೆ ಮಾಡಲು ಸರ್ಕಾರವು ಸಜ್ಜಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು ಈ ಕುರಿತು ಖಚಿತ ಮಾಹಿತಿಯನ್ನು ನೀಡಿ, ಬಾಕಿ … Continue reading BIGNEWS : ‘ಗೃಹ ಲಕ್ಷ್ಮಿ’ ಯೋಜನೆಯ ಬಾಕಿ ಉಳಿದಿರುವ ಮೂರು ಕಂತಿನ ₹6,000 ಹಣ ಬಿಡುಗಡೆಗೆ ದಿನಾಂಕ ನಿಗದಿ.!
Copy and paste this URL into your WordPress site to embed
Copy and paste this code into your site to embed