Home » ಸುದ್ದಿಗಳು » 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ 20,000 ಸ್ಕಾಲರ್ಶಿಪ್, ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಬರುತ್ತೆ : DBS Scholarship 2023

9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ 20,000 ಸ್ಕಾಲರ್ಶಿಪ್, ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಬರುತ್ತೆ : DBS Scholarship 2023

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಡಿ ಬಿ ಎಸ್ ವಿದ್ಯಾರ್ಥಿ ವೇತನಕ್ಕೆ(DBS Scholarship Program) ಅರ್ಜಿಯನ್ನು ಸಲ್ಲಿಸುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ವಿದ್ಯಾರ್ಥಿ ವೇತನವನ್ನು 9 ಮತ್ತು 10ನೇ ತರಗತಿಯನ್ನು ಓದುತ್ತಿರುವ ವಿದ್ಯಾರ್ಥಿಗಳಿಗೆ ಮೀಸಲಿಡಲಾಗಿದೆ. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು ಯಾವುವು?, ವಿದ್ಯಾರ್ಥಿ ವೇತನದ ಮೊತ್ತ ಎಷ್ಟು?, ಅರ್ಜಿಯನ್ನು ಸಲ್ಲಿಸಲು ಯಾವ ದಾಖಲೆಗಳು ಬೇಕಾಗುತ್ತದೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ನಿಮಗೆ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಡಿ ಬಿ ಎಸ್ ವಿದ್ಯಾರ್ಥಿವೇತನ(DBS Scholarship Program) 2023:

ಪೊಲೀಸ್ ಸಿಬ್ಬಂದಿಯ ಶಾಲಾ ಹಂತದ ಮಕ್ಕಳಿಗೆ ಆರ್ಥಿಕ ನೆರವು ನೀಡಲು ಮತ್ತು ಅವರ ಶಿಕ್ಷಣವನ್ನು ಮುಂದುವರಿಸಲು ಸಹಾಯ ಮಾಡುವುದು ಈ ವಿದ್ಯಾರ್ಥಿ ವೇತನದ ಉದ್ದೇಶವಾಗಿದೆ. ಈ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ, ಪ್ರಸ್ತುತ 9 ಅಥವಾ 10 ನೇ ತರಗತಿಗೆ ದಾಖಲಾದ ಕರ್ನಾಟಕದ ವಿದ್ಯಾರ್ಥಿಗಳು 3 ವರ್ಷಗಳ ಅವಧಿಗೆ (12 ನೇ ತರಗತಿಯವರೆಗೆ) ಪ್ರತಿ ವರ್ಷ INR 20,000 ವಿದ್ಯಾರ್ಥಿವೇತನವನ್ನು ಪಡೆಯುತ್ತಾರೆ. DBS ಬ್ಯಾಂಕ್ ಪ್ರಾರಂಭಿಸಿದ ಈ ಯೋಜನೆಯು ಪೊಲೀಸ್ ಪಡೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಉದ್ಯೋಗಿಗಳ ಪ್ರತಿಭಾವಂತ ಮಕ್ಕಳನ್ನು ತಮ್ಮ ಶಿಕ್ಷಣವನ್ನು ಪ್ರವೇಶಿಸಲು ಮತ್ತು ಪೂರ್ಣಗೊಳಿಸಲು ಬೆಂಬಲಿಸುತ್ತದೆ.

ಇದನ್ನೂ ಓದಿ : ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ಇದನ್ನೂ ಓದಿ: ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆ 2023 

ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಬೇಕಾದ ಅರ್ಹತೆಗಳು :

  1.  ಅರ್ಜಿದಾರರು ಪೊಲೀಸ್ ಸಿಬ್ಬಂದಿಯ ಮಕ್ಕಳಾಗಿರಬೇಕು. ಅಂದರೆ  ಸಬ್-ಇನ್ಸ್‌ಪೆಕ್ಟರ್ ಮತ್ತು ಕೆಳಗಿನ ಶ್ರೇಣಿಗಳಲ್ಲಿ ಹುದ್ದೆಯನ್ನು ಮಾಡುತ್ತಿರುವ ಸಿಬ್ಬಂದಿಗಳ ಮಕ್ಕಳಾಗಿರಬೇಕು.
  2. ಅರ್ಜಿದಾರರು ಕರ್ನಾಟಕದ ನಿವಾಸಿ ಆಗಿರಬೇಕು. ( ಈ ರಾಜ್ಯದ ಪೊಲೀಸ್ ಮಕ್ಕಳಿಗೂ ಕೂಡ ಈ ವಿದ್ಯಾರ್ಥಿ ವೇತನ ಅನ್ವಯಿಸುತ್ತದೆ – ತಮಿಳುನಾಡು, ಕೇರಳ, ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಪುದುಚೇರಿ.)
  3. ಅರ್ಜಿದಾರರು ಪ್ರಸ್ತುತ 9 ಅಥವಾ 10 ನೇ ತರಗತಿಯಲ್ಲಿ ಶಾಲಾ ಶಿಕ್ಷಣವನ್ನು ಪಡೆಯುತ್ತಿರಬೇಕು.
  4. DBS ಬ್ಯಾಂಕ್, Buddy4Study ಮತ್ತು ಅವರ ಅಂಗಸಂಸ್ಥೆಗಳ ಉದ್ಯೋಗಿಗಳ ಮಕ್ಕಳು ಅರ್ಜಿ ಸಲ್ಲಿಸಲು ಅರ್ಹರಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-ಫೆಬ್ರವರಿ-2023

ವಿದ್ಯಾರ್ಥಿ ವೇತನದ ಮೊತ್ತ ಎಷ್ಟು?:
ವರ್ಷಕ್ಕೆ INR 20,000ಗಳಂತೆ, 3 ವರ್ಷಗಳವರೆಗೆ ದೊರೆಯುತ್ತದೆ. (12 ನೇ ತರಗತಿಯವರೆಗೆ)

ಅರ್ಜಿಯನ್ನು ಸಲ್ಲಿಸಲು ಬೇಕಾದ ಮುಖ್ಯ ದಾಖಲೆಗಳು:

  1. ಹಿಂದಿನ ಶೈಕ್ಷಣಿಕ ವರ್ಷದ ಅಂಕಪಟ್ಟಿ
  2. ಆಧಾರ್ ಕಾರ್ಡ್ 
  3. ಪೊಲೀಸ್ ಸಿಬ್ಬಂದಿಯಾಗಿರುವ ಪೋಷಕರ ಉದ್ಯೋಗದ ಗುರುತಿನ ಚೀಟಿ
  4. ಪ್ರಸಕ್ತ ವರ್ಷದ ಪ್ರವೇಶ ಪುರಾವೆ (ಶುಲ್ಕ ರಸೀದಿ/ಪ್ರವೇಶ ಪತ್ರ/ಸಂಸ್ಥೆಯ ಗುರುತಿನ ಚೀಟಿ/ಬನಫೈಡ್ ಪ್ರಮಾಣಪತ್ರ)
  5. ಅರ್ಜಿದಾರರ ಅಥವಾ ಪೋಷಕರ ಬ್ಯಾಂಕ್ ಖಾತೆ ವಿವರಗಳು
  6. ಅರ್ಜಿದಾರರ ಭಾವಚಿತ್ರ

ಅರ್ಜಿಯನ್ನು ಸಲ್ಲಿಸುವ ವಿಧಾನ :

ಈ ಸ್ಕಾಲರ್ಶಿಪ್ ಅರ್ಜಿಯನ್ನು ಬಡ್ಡಿ ಫಾರ್ ಸ್ಟಡಿ ಅಧಿಕೃತ ಜಾಲತಾಣದ ಮೂಲಕ ಸಲ್ಲಿಸಬೇಕು : ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ

  1.   ‘Apply Now’ ಬಟನ್ ಮೇಲೆ ಕ್ಲಿಕ್ ಮಾಡಿ.
  2. ನಿಮ್ಮ ನೋಂದಾಯಿತ ID ಯೊಂದಿಗೆ Buddy4Study ಗೆ ಲಾಗಿನ್ ಮಾಡಿ Buddy4Study ಗೆ ನೋಂದಾಯಿಸದಿದ್ದರೆ – ನಿಮ್ಮ ಇಮೇಲ್/ಮೊಬೈಲ್ ಸಂಖ್ಯೆ/Gmail ಖಾತೆಯೊಂದಿಗೆ Buddy4Study ನಲ್ಲಿ ನೋಂದಾಯಿಸಿ.
  3. ಈಗ ನಿಮ್ಮನ್ನು ‘ಸ್ಕಾಲರ್‌ಶಿಪ್ ಪ್ರೋಗ್ರಾಂ’ ಅರ್ಜಿ ನಮೂನೆಯ ಪುಟಕ್ಕೆ ಮರುನಿರ್ದೇಶಿಸಲಾಗುತ್ತದೆ.
  4. ಅಪ್ಲಿಕೇಶನ್ ಪ್ರಕ್ರಿಯೆಯನ್ನು ಪ್ರಾರಂಭಿಸಲು ‘Start Application’ ಬಟನ್ ಮೇಲೆ ಕ್ಲಿಕ್ ಮಾಡಿ.
  5. ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡಿ.
  6. ಸಂಬಂಧಿತ ದಾಖಲೆಗಳನ್ನು ಅಪ್ಲೋಡ್ ಮಾಡಿ.
  7. ‘ನಿಯಮಗಳು ಮತ್ತು ಷರತ್ತುಗಳನ್ನು’ ಒಪ್ಪಿಕೊಳ್ಳಿ ಮತ್ತು ‘ಪೂರ್ವವೀಕ್ಷಣೆ’ ಮೇಲೆ ಕ್ಲಿಕ್ ಮಾಡಿ.
  8. ಅರ್ಜಿದಾರರು ಭರ್ತಿ ಮಾಡಿದ ಎಲ್ಲಾ ವಿವರಗಳನ್ನು ಪೂರ್ವವೀಕ್ಷಣೆ ಪರದೆಯಲ್ಲಿ ಸರಿಯಾಗಿ ತೋರಿಸುತ್ತಿದ್ದರೆ, ಅಪ್ಲಿಕೇಶನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ‘Submit’ ಬಟನ್ ಕ್ಲಿಕ್ ಮಾಡಿ.

ಹೆಚ್ಚಿನ ಮಾಹಿತಿಗೆ & ಪ್ರಶ್ನೆಗಳಿಗೆ ಕೆಳಗಿನ ದೂರವಾಣಿ ಮತ್ತು ಇ-ಮೇಲ್ ವಿಳಾಸಕ್ಕೆ ಸಂಪರ್ಕಿಸಬಹುದು

Phone: 011-430-92248 (Ext- 304) (Monday to Friday – 10:00AM to 6PM)

Email: [email protected]

ಇದನ್ನೂ ಓದಿ : ವಿದ್ಯಾರ್ಥಿಗಳಿಗೆ ಉಚಿತ 50,000 ರೂ ವರೆಗೆ ಸ್ಕಾಲರ್ಶಿಪ್ – ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ

ಇದನ್ನೂ ಓದಿ : SSLC ಆದವರಿಗೆ ಕೇಂದ್ರದಿಂದ 11409 ಹುದ್ದೆಗಳ ಬೃಹತ್ ನೇಮಕಾತಿ 2023

ವಿದ್ಯಾರ್ಥಿ ವೇತನದ ಹಣವನ್ನು ಬೋಧನಾ ಶುಲ್ಕಗಳು, ಹಾಸ್ಟೆಲ್ ಶುಲ್ಕಗಳು, ಆಹಾರ ಶುಲ್ಕಗಳು, ಇಂಟರ್ನೆಟ್ ಸೇವೆ, ಕಲಿಕಾ ಸಾಧನಗಳು, ಲ್ಯಾಪ್‌ಟಾಪ್‌ಗಳು, ಪುಸ್ತಕಗಳು, ಲೇಖನ ಸಾಮಗ್ರಿಗಳು, ಆನ್‌ಲೈನ್ ಕಲಿಕೆ ಇತ್ಯಾದಿಗಳನ್ನು ಒಳಗೊಂಡಂತೆ ಶೈಕ್ಷಣಿಕ ವೆಚ್ಚಗಳಿಗೆ ಮಾತ್ರ ವಿದ್ಯಾರ್ಥಿವೇತನದ ಮೊತ್ತವನ್ನು ಬಳಸಿಕೊಳ್ಳಬಹುದು. ಈ ವಿದ್ಯಾರ್ಥಿ ವೇತನವು, ಕಲಿಕೆಯನ್ನು ಮುಂದುವರಿಸಲು ಉತ್ತಮವಾದ ಸಹಾಯವನ್ನು ಮಾಡುವಂತಹ ಯೋಜನೆಯಾಗಿದೆ. ಆದ್ದರಿಂದ ಈ ಕೂಡಲೇ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವ ಮೂಲಕ ನೀವು ಫಲಾನುಭವಿಗಳಾಗಬಹುದಾಗಿದೆ. ಹಾಗಾಗಿ ಕೂಡಲೇ ನಿಮ್ಮ ಎಲ್ಲ ಸ್ನೇಹಿತನಿತ್ರರಿಗೂ ಹಾಗೂ ಬಂಧುಗಳಿಗೂ ಮತ್ತು ಪೋಷಕರಿಗೂ ಶೇರ್ ಮಾಡಿ, ಧನ್ಯವಾದಗಳು.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

About

Lingaraj Ramapur BCA,MCA, MA(Journalism)

Leave a Reply

Your email address will not be published. Required fields are marked *

error: Content is protected !!