ಕನ್ನಡ ಮಾತನಾಡಲು ಬಂದವರಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : ಯಾವುದೇ ವಿದ್ಯಾರ್ಹತೆ ಬೇಡಾ

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಬೆಂಗಳೂರು ಡಿಸಿ ಕಚೇರಿಯಲ್ಲಿನ (DC Office) ಲೋಡರ್ಸ್ ಹಾಗೂ ಕ್ಲೀನರ್ಸ್ ನೇಮಕಾತಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಜಿಲ್ಲಾ ನಗರ ಅಭಿವೃದ್ಧಿ ಕೋಶ, ಬೆಂಗಳೂರಿನಿಂದ ಈ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು ಯಾವುವು?, ವಿದ್ಯಾಭ್ಯಾಸ ಏನಿರಬೇಕು?, ಸಂಬಳ ಎಷ್ಟು ದೊರೆಯುತ್ತದೆ?, ವಯೋಮಿತಿ ಎಷ್ಟಿರಬೇಕು?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಅರ್ಜಿಯನ್ನು ಹೇಗೆ ಸಲ್ಲಿಸುವುದು? ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಬೆಂಗಳೂರು ನಗರ ಜಿಲ್ಲೆಯ ಡಿಸಿ ಕಚೇರಿಯ  ನೇಮಕಾತಿ (Bangalore Urban DC Office Recruitment) 2023 :

ಬೆಂಗಳೂರು ನಗರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಲೋಡರ್ ಮತ್ತು ಕ್ಲೀನರ್ ಹುದ್ದೆಗಳನ್ನು ಕರ್ನಾಟಕ ಪುರಸಭೆಗಳ (ರಾಜ್ಯದ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿನ ಲೋಡರ್ ಮತ್ತು ಕ್ಲೀನರ್ ನೇಮಕಾತಿ)

app download scaled

2021ರ ನಿಯಮಗಳಂತೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗಧಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಆಫ್ ಲೈನ್ ಮೂಲಕ ಸಲ್ಲಿಸಬೇಕಾಗುತ್ತದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೊಡಲೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹುದ್ದೆಯ ವಿವರ :

  1. ಹುದ್ದೆಯ ಹೆಸರು ಮತ್ತು ಖಾಲಿ ಹುದ್ದೆಗಳ ಸಂಖ್ಯೆ  :
  2. ಲೋಡರ್ಸ್ : 83
  3. ಕ್ಲೀನರ್ಸ್ : 22
  4. ಒಟ್ಟು ಖಾಲಿ ಹುದ್ದೆಗಳು : 105

ಉದ್ಯೋಗದ ಸ್ಥಳ : ಬೆಂಗಳೂರು ನಗರ ಜಿಲ್ಲೆಯ ಹೆಬ್ಬಗೋಡಿ ನಗರಸಭೆ, ಮಾದನಾಯಕನಹಳ್ಳಿ ನಗರಸಭೆ, ಆನೇಕಲ್ ಪುರಸಭೆ, ಅತ್ತಿಬೆಲೆ ಪುರಸಭೆ, ಬೊಮ್ಮಸಂದ್ರ ಪುರಸಭೆ, ಚಂದಾಪುರ ಪುರಸಭೆ, ಜಿಗಣಿ ಪುರಸಭೆ, ಹುಣಸಮಾರನಹಳ್ಳಿ ಪುರಸಭೆ, ಚಿಕ್ಕಬಾಣಾವರ ಪುರಸಭೆ.

ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು :

  1. ಕನ್ನಡವನ್ನು ಮಾತಾಡಲು ಕಡ್ಡಾಯವಾಗಿ ತಿಳಿದಿರಬೇಕು.
  2. ಆಯಾ ನಗರ ಸ್ಥಳಿಯ ಸಂಸ್ಥೆಗಳಲ್ಲಿ ಲೋಡ‌/ಕ್ಲೀನರ್ ಹುದ್ದೆಯಲ್ಲಿ ಹಾಲಿ ಕ್ಷೇಮಾಭಿವೃದ್ಧಿ ಅಥವಾ ದಿನಗೂಲಿ ಅಥವಾ ಗುತ್ತಿಗೆ ಅಥವಾ ಸಮಾನ ಕೆಲಸಕ್ಕೆ ಸಮಾನ ವೇತನ ಅಥವಾ ಹೊಂಗುತ್ತಿಗೆ ಆಧಾರದಲ್ಲಿ ಕನಿಷ್ಠ 2 ವರ್ಷಕ್ಕಿಂತ ಕಡಿಮೆಯಿಲ್ಲದಂತೆ ನಿರಂತರವಾಗಿ ಕೆಲಸ ನಿರ್ವಹಿಸುತ್ತಿರುವ ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಕಾರ್ಯನಿರ್ವಹಿಸುತ್ತಿರುವ, ಲೋಡರ್ ಮತ್ತು ಕ್ಲೀನರ್‌ಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
  3. ಶೈಕ್ಷಣಿಕ ಅರ್ಹತೆ : ವಿದ್ಯಾರ್ಹತೆ ಅನ್ವಯಿಸುವುದಿಲ್ಲ.
  4. ವಯೋಮಿತಿ : ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಕನಿಷ್ಠ 18 ವರ್ಷಗಳಿಂದ ಗರಿಷ್ಠ 55 ವರ್ಷಗಳ ಒಳಗಿರಬೇಕು.

Untitled 1 scaled

ಸಂಬಳದ ವಿವರ:
ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.17,000-28,950 ಗಳ ವರೆಗೆ ನೀಡುತ್ತಾರೆ.

ಅರ್ಜಿಯನ್ನು ಸಲ್ಲಿಸಲು ಬೇಕಾದ ಮುಖ್ಯ ದಾಖಲೆಗಳು :

  1. ಇತ್ತೀಚಿನ ಪಾಸ್ಪೋರ್ಟ್ ಅಳದೆಯ ಭಾವಚಿತ್ರ.
  2. ಜನ್ಮ ದಿನಾಂಕಕ್ಕಾಗಿ ಶೈಕ್ಷಣಿಕ ಅಂಕಪಟ್ಟಿಗಳು/ ಆಧಾರ್ ಕಾರ್ಡ್/ ಪಡಿತರ ಚೀಟಿ
  3. ಕೆಲಸದಲ್ಲಿ ಸೇವೆ ಸಲ್ಲಿಸಿದ ಪ್ರಮಾಣ ಪತ್ರ
  4. SC/ST/ ಪ್ರವರ್ಗ-1, 2ಎ, 2ಬಿ, 3ಎ, 3ಬಿ  ಅಭ್ಯರ್ಥಿಗಳು ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ಸಲ್ಲಿಸಬೇಕು.
  5. ಅಂಗವಿಕಲರಾದಲ್ಲಿ ಅದರ ಪ್ರಮಾಣ ಪತ್ರ.

ಅರ್ಜಿಯನ್ನು ಸಲ್ಲಿಸುವ ವಿಧಾನ :

ಹಂತ 1: ಮೊದಲಿಗೆ ಅಧಿಸೂಚನೆಯ ಪ್ರತಿಯನ್ನು ಹಾಗೂ ನಿಗದಿತ ಅರ್ಜಿ ನಮೂನೆಯನ್ನು ಕಾರ್ಯಾಲಯದಿಂದ ಹಾಗೂ ಆಯಾ ನಗರಸಭೆ/ಪುರಸಭೆಗಳಿಂದ ಪಡೆದುಕೊಳ್ಳಬೇಕು.

ಹಂತ 2: ತಮಗೆ ಅನ್ವಯಿಸುವ ಎಲ್ಲಾ ಅಂಕಣಗಳನ್ನು ಭರ್ತಿ ಮಾಡುವುದು
ಹಂತ 3:ಅಭ್ಯರ್ಥಿಯು ತನ್ನ ಇತ್ತೀಚಿನ ಪಾರ್ಸ್‌ ಪೋರ್ಟ್ ಅಳತೆಯ ಭಾವ ಚಿತ್ರವನ್ನು ಅರ್ಜಿಯ ಮೇಲೆ ಆಂಟಿಸಿ ಅದರ ಮೇಲೆ ಸಹಿ ಮಾಡುವುದು ಹಾಗೂ ಅರ್ಜಿಯ ನಮೂನೆಯ ಕೊನೆಯಲ್ಲಿ ಘೋಷಣೆಯ ನಂತರ ಸಹಿ ಮಾಡಬೇಕು.
ಹಂತ 4:ನಂತರ, ಹುದ್ದೆಗೆ ಸಂಬಂಧಿಸಿದ ವಿದ್ಯಾರ್ಹತೆ, ವಯಸ್ಸು ಮತ್ತು ಕೋರಿರುವ ಮೀಸಲಾತಿಗೆ ಸಂಬಂಧಿಸಿದಂತೆ ಪ್ರಮಾಣ ಪತ್ರಗಳನ್ನು ಅಧಿಕೃತ ಅಧಿಕಾರಿಗಳಿಂದ ಪಡೆದು, ಅವುಗಳ ಪ್ರತಿಗಳನ್ನು ಆಯಾ ಪೌರಾಯುಕ್ತರು/ಮುಖ್ಯಾಧಿಕಾರಿಗಳಿಂದ ದೃಢೀಕರಿಸಿ, ಅರ್ಜಿಯೊಂದಿಗೆ ಲಗತ್ತಿಸಿ.

ಹಂತ 5:ಕೊನೆಯದಾಗಿ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ:
ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ, ಕೋಪ, ಜಿಲ್ಲಾಧಿಕಾರಿಗಳ ಕಾರ್ಯಾಲಯ, 4ನೇ ಮಹಡಿ, ಬೆಂಗಳೂರು ನಗರ ಜಿಲ್ಲೆ

Untitled 1 scaled

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ :
ದಿನಾಂಕ: 15-03-2023 ರ ಸಂಜೆ 5:30 ಗಂಟೆಯೊಳಗೆ ಅರ್ಜೆಗಳನ್ನು ಸಲ್ಲಿಸಬೇಕು.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಗಳನ್ನು ಸಲ್ಲಿಸಿ ಕೆಲಸವನ್ನು ನಿಮ್ಮದಾಗಿಸಿಕೊಳ್ಳಿ. ಈ ಲೇಖನವನ್ನು ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ, ಬಂಧುಗಳಿಗೆ ಹಾಗೂ ಕೆಲಸವನ್ನು ಆಶಿಸುತ್ತಿರುವವರಿಗೆ ಶೇರ್ ಮಾಡಿ, ಧನ್ಯವಾದಗಳು.

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ವೆಬ್ಸೈಟ್ Click Here
ನೋಟಿಫಿಕೇಶನ್ Click Here
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

Leave a Reply

Your email address will not be published. Required fields are marked *