⚡ ಮುಖ್ಯಾಂಶಗಳು (Highlights) ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 75 ದಿನಗಳ ಉಚಿತ PSI ತರಬೇತಿ. ಬೆಂಗಳೂರು, ಬೆಳಗಾವಿ, ಕಲಬುರಗಿ ಹಾಗೂ ಮೈಸೂರಿನಲ್ಲಿ ತರಬೇತಿ ಲಭ್ಯ. ಅರ್ಜಿ ಸಲ್ಲಿಸಲು ಫೆಬ್ರವರಿ 13 ಕೊನೆಯ ದಿನಾಂಕವಾಗಿದೆ. ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಸಬ್-ಇನ್ಸ್‌ಪೆಕ್ಟರ್ (PSI) ಆಗುವ ಕನಸು ಹೊತ್ತಿರುವ ರಾಜ್ಯದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ ಸಾಲಿನ PSI ಆಯ್ಕೆ ಪೂರ್ವ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು … Continue reading BREAKING: ‘ಪೊಲೀಸ್ ಹುದ್ದೆ’ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ‘PSI’ ಆಯ್ಕೆ ಪೂರ್ವ ತರಬೇತಿಗೆ ಇಲಾಖೆಯಿಂದ ಅರ್ಜಿ ಆಹ್ವಾನ !
Copy and paste this URL into your WordPress site to embed
Copy and paste this code into your site to embed