Picsart 24 05 17 17 58 52 980 scaled

District Court Jobs 2024: SSLC ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ ! ಈಗಲೇ ಅಪ್ಲೈ ಮಾಡಿ !

WhatsApp Group Telegram Group

ಮಂಡ್ಯ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 41 ಹುದ್ದೆಗಳಿಗೆ ಎಸ್ ಎಸ್ ಎಲ್ ಸಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇದು ನೇರ ನೇಮಕಾತಿಯಾಗಿದ್ದು ಜಿಲ್ಲಾ ನ್ಯಾಯಾಲಯ ಕಛೇರಿ ವೆಬ್ಸೈಟ್ ಮೂಲಕ ಜೂನ್ 3ನೇ ತಾರೀಕಿನ ಒಳಗೆ ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಮಂಡ್ಯ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆ 2024

ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಡ್ಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಒಟ್ಟು 41 ಜವಾನರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಇಲಾಖೆ/ಸಂಸ್ಥೆಮಂಡ್ಯ ಜಿಲ್ಲಾ ನ್ಯಾಯಾಲಯ (MDC)
ಹುದ್ದೆ ಹೆಸರುಜವಾನ್
Advt. ಸಂ.CRRDR.01/2024
ಒಟ್ಟು ಖಾಲಿ ಹುದ್ದೆಗಳು41
ಸಂಬಳ / ವೇತನದ ಮಟ್ಟರೂ. 17,000-28,950/- ಪ್ರತಿ ತಿಂಗಳು
ಉದ್ಯೋಗ ಸ್ಥಳಮಂಡ್ಯ – ಕರ್ನಾಟಕ
ಅಪ್ಲಿಕೇಶನ್ ಮೋಡ್ಆನ್ಲೈನ್
ಅಧಿಕೃತ ಜಾಲತಾಣmandya.dcourts.gov.in
ಶೈಕ್ಷಣಿಕ ಅರ್ಹತೆ

ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ 10ನೇ ತರಗತಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇದರ ಜೊತೆಗೆ ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ತಿಳಿದಿರಬೇಕು.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ – 03 ಮೇ 2024
ಅರ್ಜಿ ಸಲ್ಲಿಸಲು ದಿನಾಂಕ – 03 ಜೂನ್ 2024

ಅರ್ಜಿ ಶುಲ್ಕ
ವರ್ಗಗಳುಅರ್ಜಿ ಶುಲ್ಕ
ಸಾಮಾನ್ಯ ಅಭ್ಯರ್ಥಿಗಳು300/-
Cat-2ಎ/2ಬಿ/3ಎ ಮತ್ತು 3ಬಿ ಅಭ್ಯರ್ಥಿಗಳಿಗೆ150/-
SC, ST ಅಭ್ಯರ್ಥಿಗಳು00/-
ವಯಸ್ಸಿನ ಮಿತಿ

• ಸಾಮಾನ್ಯ ವರ್ಗ – 35 ವರ್ಷ 
• ಪ್ರವರ್ಗ 2a 2b 3a 3b – 38 ವರ್ಷ 
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 – 40 ವರ್ಷ

ವೇತನ ಶ್ರೇಣಿ ಮಾಹಿತಿ –

₹17,000/- ರಿಂದ ₹28,950/-ರವರೆಗೆ ಇರಲಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಎಸ್‌ಎಸ್‌ಎಲ್ಸಿ ಅಥವಾ ತತ್ಸಮಾನ ವಿದ್ಯಾರ್ಥಿ ಹೊಂದಿರುವವರು ಜಿಲ್ಲಾ ನ್ಯಾಯಾಲಯ ಕಚೇರಿಯ ವೆಬ್‌ಸೈಟ್ https://mandya.dcourts.gov.in/online-recruitment ಲಿಂಕ್ ಮೂಲಕ ಅರ್ಜಿ ಪಡೆದು ಜೂ.3ರೊಳಗೆ ಅರ್ಜಿ ಸಲ್ಲಿಸಬಹುದು. ಅಂತೆಯೇ ಜೂ.4ರಂದು ರಾತ್ರಿ 11.59ರೊಳಗೆ ಶುಲ್ಕ ಪಾವತಿಸಬೇಕೆಂದು ಪ್ರಕಟಣೆ ತಿಳಿಸಿದೆ.

ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: 

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.


 

WhatsApp Group Join Now
Telegram Group Join Now

Popular Categories