Home » ಟೆಕ್ ಟ್ರಿಕ್ಸ್ » ಶಾಕಿಂಗ್ ನ್ಯೂಸ್ : ನಿಮ್ಮ ಮೊಬೈಲ್ ನಲ್ಲಿ ಈ ವಿಡಿಯೋ ನೋಡುತ್ತಿದ್ದೀರಾ ? ಈ ತಪ್ಪುಗಳನ್ನು ಮಾಡಬೇಡಿ.

ಶಾಕಿಂಗ್ ನ್ಯೂಸ್ : ನಿಮ್ಮ ಮೊಬೈಲ್ ನಲ್ಲಿ ಈ ವಿಡಿಯೋ ನೋಡುತ್ತಿದ್ದೀರಾ ? ಈ ತಪ್ಪುಗಳನ್ನು ಮಾಡಬೇಡಿ.

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ  ಇಂಟರ್ನೆಟ್ ಅನ್ನು ಬಳಕೆ ಮಾಡುವಾಗ ನಾವು ಮಾಡುವ ಸಣ್ಣ ತಪ್ಪುಗಳು ಯಾವುವು?  ಮತ್ತು ಅದರಿಂದ ಎಷ್ಟು ಪರಿಣಾಮ ಬೀರುತ್ತದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ನಿಮಗೆ ತಿಳಿಸಿಕೊಡಲಾಗುವುದು. ಪ್ರತಿದಿನ ದೈನಂದಿನ ಜೀವನದಲ್ಲಿ ನಾವು ಇಂಟರ್ನೆಟ್ ಬಳಕೆಯನ್ನು ಮಾಡುತ್ತಲೇ ಇರುತ್ತೇವೆ. ಇಂಟರ್ನೆಟ್ ಖಾಲಿಯಾಯಿತು ಎಂದರೆ ನಮ್ಮ ಮೊಬೈಲ್ ಒಂದು ಖಾಲಿ ಡಬ್ಬ ಇದಂತೆ ಎನ್ನಬಹುದು. ಈ ಇಂಟರ್ನೆಟ್ ಬಳಕೆಯನ್ನು ಮಾಡಿಕೊಂಡು ನಾವು ಆನ್ಲೈನ್ ಮುಖಾಂತರ ವ್ಯವಹರಿಸುತ್ತಿರುತ್ತೇವೆ, ಹಣದ ವಹಿವಾಟುಗಳನ್ನು ನಡೆಸುತ್ತಿರುತ್ತೇವೆ, ಅರ್ಜಿಗಳನ್ನು ಸಲ್ಲಿಸುತ್ತಿರುತ್ತೇವೆ ಹೀಗೆ ನಮ್ಮ ವಹಿವಾಟುಗಳನ್ನು ಮಾಡುತ್ತಿರುವಾಗ ನಾವು ಕೆಲವು ಸಾಮಾನ್ಯವಾಗಿ ತಪ್ಪುಗಳನ್ನು ಮಾಡುತ್ತೇವೆ. ಇಂತಹ ಸಣ್ಣ ತಪ್ಪುಗಳನ್ನು ಮಾಡುವುದರಿಂದ ಕೆಲವು ಬಾರಿ ನಮ್ಮ ಮೊಬೈಲ್ ನಲ್ಲಿ ಅದು ದೊಡ್ಡ ಸಮಸ್ಯೆ ಉಂಟಾಗುವ ಸಾಧ್ಯತೆ ಇರುತ್ತದೆ. ಹಾಗಾದರೆ ಇಂತಹ ತಪ್ಪುಗಳು ಯಾವುವು ಅವುಗಳನ್ನು ಹೇಗೆ ಸರಿಪಡಿಸಿಕೊಳ್ಳುವುದು ಎನ್ನುವುದರ ಮೂಲಕ ನಿಮಗೆ ಈ ಕೆಳಗೆ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ರೈತರ ಮಕ್ಕಳಿಗೆ ನೀಡುತ್ತಿದ್ದ ಮುಖ್ಯಮಂತ್ರಿ ರೈತವಿಧ್ಯಾನಿಧಿ ಈ ವರ್ಗಗಳಿಗೂ ವಿಸ್ತರಣೆ

  •  14 ರಿಂದ 16 ವಯಸ್ಸಿನ ಜನರು ಅಥವಾ ಇನ್ಯಾರು ಆಗಿರಬಹುದು ಇಂಟರ್ನೆಟ್ ಅನ್ನು ಬಳಸಿಕೊಂಡು ಅಶ್ಲೀಲ ಚಿತ್ರಗಳನ್ನು ಅಥವಾ ವಯಸ್ಕರ ವಿಷಯದ ಚಿತ್ರಗಳನ್ನು ನೋಡುವುದು ಹೆಚ್ಚುತ್ತಿದೆ ಹಾಗೂ ಇದು ಸಾಮಾನ್ಯವಾಗಿದೆ. ಕ್ರೋಮ್ ಬ್ರೌಸರ್ ಅನ್ನು ಬಳಸಿಕೊಂಡು ಇನ್ ಕಾಗ್ನಿಟೋ ( Incognito ) ಮೂಡಿನಲ್ಲಿ ಈ ರೀತಿಯ ಚಿತ್ರಗಳನ್ನು ನೋಡಿದರೆ ನಮ್ಮ ವಿಷಯಗಳು ಯಾರಿಗೂ ತಿಳಿಯುವುದಿಲ್ಲ ಎಂಬ ಭ್ರಮೆಯಲ್ಲೇ ಇರುತ್ತಾರೆ. ಆದರೆ ಇದು ತಪ್ಪು ಎಂದು ಹೇಳಬಹುದು. ನಾವು ಯಾವುದೇ ವೆಬ್ ಸೈಟಿನಲ್ಲಿ ಈ ರೀತಿಯ ವಿಷಯಗಳನ್ನು ಹುಡುಕಿಕೊಂಡು ನೋಡಿದರೆ ಆ ವೆಬ್ ಸೈಟಿಗೆ ನಮ್ಮ ಐಪಿ ಅಡ್ರೆಸ್ ತಿಳಿಯುತ್ತದೆ. ಆ ವೆಬ್ಸೈಟಿನಲ್ಲಿ ಅಶ್ಲೀಲ ಚಿತ್ರಗಳನ್ನು ನೋಡಲು ನೀವು ಸೈನ್ ಇನ್ ಅಥವಾ ಸೈನ್ ಅಪ್ ಆದಾಗ, ಇದೇ ರೀತಿಯ ನಮ್ಮ ಹೆಸರು ಮತ್ತು ಪಾಸ್ವರ್ಡ್ಗಳು ಬೇರೆ ಅಕೌಂಟಿಗೂ ಕೂಡ ನಾವು ಸೈನ್ ಅಪ್ ಆಗುವಾಗ ಬಳಸಿದ್ದರೆ ನಮ್ಮ ವಿಷಯಗಳು ಹ್ಯಾಕ್ ಆಗುವ ಎಲ್ಲ ಸಾಧ್ಯತೆಗಳು ಇರುತ್ತವೆ.  ಇಂತಹ ಅಶ್ಲೀಲ ಚಿತ್ರಗಳನ್ನು ನೋಡುವುದು ಭಾರತದಲ್ಲಿ ಸಂಪೂರ್ಣವಾಗಿ ನಿಷೇಧವಾಗಿದೆ. ಆದರೂ ಅನೇಕರು ಈ ರೀತಿಯ ಚಿತ್ರಗಳನ್ನು ತಮ್ಮ ಫೋನುಗಳಲ್ಲಿ ನೋಡುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್ ಫೋನ್ ಬಳಕೆ ಹೆಚ್ಚಿರುವುದರಿಂದ, ಸ್ಮಾರ್ಟ್ ಫೋನ್ ಅನ್ನು ಬಳಸಿಕೊಂಡು ಜನರು ವಿಡಿಯೋ ನೋಡುವುದು ಡೌನ್ಲೋಡ್ ಮಾಡುವುದು ಹೆಚ್ಚಾಗಿದೆ. ಇಂತಹ ಅಶ್ಲೀಲ ವಿಡಿಯೋಗಳನ್ನು ನೋಡಲು ಜನರು ಅದೆಷ್ಟು ಹಣವನ್ನು ಪಾವತಿಸಲು ಕೂಡ ರೆಡಿಯಾಗಿರುತ್ತಾರೆ. ಇದು ಜನರಿಗೆ ಒಂದು ಚಟವೇ ಆಗಿದೆ. ನಿಮಗೆಲ್ಲರಿಗೂ ಇದೊಂದು ದೊಡ್ಡ ಸ್ಕ್ಯಾನ್ ಎಂಬುದು ನೆನಪಿರಲಿ. ಇಂಟರ್ನೆಟ್ ಮೂಲಕ ನಾವು ಏನನ್ನು ಬ್ರೌಸ್ ಮಾಡುತ್ತಿರುತ್ತೇವೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಗೂಗಲ್ ಹೊಂದಿರುತ್ತದೆ. ನಾವು ಅಶ್ಲೀಲ ವಿಡಿಯೋಗಳನ್ನು ಸರ್ಚ್ ಮಾಡಿದರೆ ನಮಗೆ ಇನ್ನು ಮುಂದೆ ಯಾವುದೇ ರೀತಿಯ ವಿಷಯಗಳನ್ನು ಸರ್ಚ್ ಮಾಡಿದಾಗ ಅಶ್ಲೀಲ ಜಾಹೀರಾತುಗಳು ಅಲ್ಲಿ ಬರಲು ಶುರುವಾಗುತ್ತದೆ. ಇದರಿಂದಾಗಿ ನಿಮ್ಮ ಸಾಮಾಜಿಕ ಮಾಧ್ಯಮದ ಮೇಲ್ವಿಚಾರಣೆಯನ್ನು ಮಾಡಲಾಗುತ್ತದೆ. ಹಾಗೆಯೇ ನಾವು ಅಶ್ಲೀಲ ವಿಡಿಯೋಗಳನ್ನು ಡೌನ್ ಲೋಡ್ ಮಾಡುವುದರಿಂದ, ನಮಗೆ ತಿಳಿಯದಂತೆ ಅದರ ಜೊತೆಗೆ ಒಂದು ಫೈಲ್ ಕೂಡ ಡೌನ್ಲೋಡ್ ಆಗುತ್ತದೆ. ಇಂತಹ ಮಾಲ್ ವೈರ್ ಫೈಲ್ ಡೌನ್ಲೋಡ್ ಆಗುವುದರಿಂದ ನಮ್ಮ ವೈಯಕ್ತಿಕ  ಫೋಟೋಗಳನ್ನು ಕದಿಯುವ ಸಾಧ್ಯತೆ ಹೆಚ್ಚಿರುತ್ತದೆ. ಇಂತಹ ವಿಡಿಯೋಗಳನ್ನು ನೋಡುವುದರಿಂದ ಹದಿ ಹರೆಯದವರಲ್ಲಿ ಅತ್ಯಂತ ಕೆಟ್ಟ ಪರಿಣಾಮ ಬೀರುತ್ತದೆ. ಆದ್ದರಿಂದ ಇಂತಹ ವಿಡಿಯೋಗಳನ್ನು ನೋಡುತ್ತಿದ್ದರೆ ಅದನ್ನು ಈ ಕೂಡಲೇ ನಿಲ್ಲಿಸಿ.

  • ಎರಡನೆಯದಾಗಿ, ನಾವು ಇಂಟರ್ನೆಟ್ ಅನ್ನು ಬಳಕೆ ಮಾಡುವಾಗ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸುತ್ತಿರುತ್ತೇವೆ ಅಥವಾ ಆನ್ಲೈನ್ ಮುಖಾಂತರ ನೋಂದಾವಣೆಗಳನ್ನು ಕೂಡ ಮಾಡುತ್ತಿರುತ್ತೇವೆ. ಹೀಗೆ ಮಾಡುವಾಗ ನಮಗೆ ಎರಡು ರೀತಿಯ ವೆಬ್ಸೈಟ್ಗಳು ದೊರೆಯುತ್ತದೆ ಒಂದು ಹೆಚ್ ಟಿ ಟಿ ಪಿ (HTTP)  ಹಾಗೂ ಇನ್ನೊಂದು ಹೆಚ್ ಟಿ ಟಿ ಪಿ ಎಸ್ (HTTPS) . ಎಚ್ ಟಿ ಟಿ ಪಿ ಎಂದರೆ ಹೈಪರ್ ತೆಕ್ಸ್ಟ್ ಟ್ರಾನ್ಸ್ಫರ್ ಪ್ರೋಟೋಕಾಲ್ ಎಂದರ್ಥ ಹಾಗೂ ಹೆಚ್ ಟಿ ಟಿ ಪಿ ಎಸ್ ಎಂದರೆ ಹೈಪರ್ ತೆಕ್ಸ್ಟ್ ಟ್ರಾನ್ಸ್ಫರ್ ಪ್ರೋಟೋಕಾಲ್ ಸೆಕ್ಯೂರ್ ಎಂದರ್ಥ. ನೀವು ಆನ್ಲೈನ್ ನಲ್ಲಿ ಹಣದ ವ್ಯವಹಾರವನ್ನು ಮಾಡುವಾಗ, ಅರ್ಜಿಯನ್ನು ಸಲ್ಲಿಸುವಾಗ, ನೆಟ್ ಬ್ಯಾಂಕಿಂಗ್ ಬಳಕೆ ಮಾಡುವಾಗ ನಿಮ್ಮ ವೆಬ್ಸೈಟ್ನಲ್ಲಿ ಹೆಚ್ ಟಿ ಟಿ ಪಿ  ಎಂದು ಇದ್ದರೆ ಅದನ್ನು ಅಲ್ಲಿಗೆ ನಿಲ್ಲಿಸಿ. ಏಕೆಂದರೆ ಈ ನೀವು ವೈವಾಟನ್ನು ಮಾಡುವಾಗ ನಿಮ್ಮ ವಿಷಯಗಳು ವೆಬ್ಸೈಟ್ನಲ್ಲಿ ಉಳಿಸಿಕೊಳ್ಳುತ್ತಿರುತ್ತಾರೆ ಅಂದರೆ ಸೇವ್ ಆಗುತ್ತಿರುತ್ತದೆ ಇದರಿಂದ ನಿಮ್ಮ ಎಲ್ಲಾ ವಯಕ್ತಿಕ ವಿಷಯಗಳು ವೆಬ್ಸೈಟ್ ಅವರಿಗೆ ತಿಳಿಯುತ್ತಿರುತ್ತದೆ. ಹೆಚ್ ಟಿ ಟಿ ಪಿ ಎಸ್ ಇದ್ದರೆ ನಿಮ್ಮ ಎಲ್ಲಾ ವಯಕ್ತಿಕ ವಿಷಯಗಳು ಸೆಕ್ಯೂರ್ ಆಗಿ ಇರುತ್ತವೆ.

  • ಮೂರನೆಯದಾಗಿ ಸಾರ್ವಜನಿಕ ಸ್ಥಳಗಳಲ್ಲಿ ಉಚಿತವಾದ ವೈಫೈಯನ್ನು ಬಳಸುವುದು. ಉಚಿತವಾಗಿ ಏನೇನು ಸಿಕ್ಕರೂ ಬಳಸುವುದು ನಮ್ಮೆಲ್ಲರ ಮನಸ್ಥಿತಿ ಆಗಿರುತ್ತದೆ. ಅದರಿಂದ ಹಣೆ ಉಂಟಾಗುತ್ತದೆಯೋ ಅಥವಾ ಇಲ್ಲವೋ ಎಂಬುದನ್ನು ನಾವು ಯೋಚಿಸುವುದಿಲ್ಲ. ಹೀಗೆ ಸಾರ್ವಜನಿಕ ಸ್ಥಳಗಳಲ್ಲಿ ಉಚಿತವಾಗಿ ವೈಫೈ ಸಿಕ್ಕರೆ ನಾವು ಆದಷ್ಟು ಬೇಗ ಯಾವುದಾದರೊಂದು ವಿಡಿಯೋಗಳನ್ನು ಅಥವಾ ಇನ್ನೇನಾದರೂ ಡೌನ್ಲೋಡ್ ಮಾಡಲು ಶುರು ಮಾಡುತ್ತೇವೆ. ಹೀಗೆ ಸಾರ್ವಜನಿಕ ಸ್ಥಳಗಳಲ್ಲಿ ಅವರ ವೈಫೈಯನ್ನು ಬಳಕೆ ಮಾಡಿಕೊಂಡು ನಾವು ಯಾವುದಾದರೂ ಚಾಟ್ ಮಾಡುವುದರಿಂದ ಅಥವಾ ಹಣದ ವೈವಾಟುಗಳನ್ನು ನಡೆಸುವುದರಿಂದ ಅಥವಾ ಇನ್ನೇನಾದರೂ ಅರ್ಜಿಯನ್ನು ತುಂಬುವುದನ್ನು ಮಾಡಿದರೆ ಅಥವಾ ನಾವು ಬಳಕೆ ಮಾಡುವ ವೆಬ್ಸೈಟ್ ಅನ್ನು ಕೂಡ ಅವರು ಟ್ರ್ಯಾಕ್ ಮಾಡುವ ಸಾಧ್ಯತೆ ಇರುತ್ತದೆ. ಇಷ್ಟೇ ಅಲ್ಲದೆ ಆಕರ್ಸ್ ಗಳು ತಮ್ಮದೇ ಆದ ಓಪನ್ ನೆಟ್ವರ್ಕ್ ಅನ್ನು ಬಿಟ್ಟು ನಮ್ಮ ವಿಷಯಗಳನ್ನು ಹ್ಯಾಕ್ ಮಾಡುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗೆ ಸಾರ್ವಜನಿಕ ಸ್ಥಳದಲ್ಲಿ ನಾವು ವೈಫೈಯನ್ನು ಬಳಸಿಕೊಂಡು  ವ್ಯವಹಾರವನ್ನು ಮಾಡುವುದರಿಂದ ನಮ್ಮ ಎಲ್ಲಾ ವಿಷಯಗಳು ಅವರಿಗೆ ತಿಳಿದು ನಮ್ಮ ಹಣವನ್ನು ಲೂಟಿ ಮಾಡುವ ಸಾಧ್ಯತೆ ಇರುತ್ತದೆ. ಹಾಗಾಗಿ ಯಾವುದೇ ಕಾರಣಕ್ಕೂ ಸಾರ್ವಜನಿಕ ಸ್ಥಳದಲ್ಲಿ ಸಿಗುವಂತಹ ಉಚಿತ ವೈಫೈಯನ್ನು ಬಳಕೆ ಮಾಡುವುದನ್ನು ನಿಲ್ಲಿಸಿ.

ಇದನ್ನೂ ಓದಿ: ಅಂಚೆ ಇಲಾಖೆಯಲ್ಲಿ 98,083 ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ : SSLC & PUC ಆದವರಿಗೆ

ನೀವು ನಿಮ್ಮ ಅಕೌಂಟನ್ನು ಬಳಸುವಾಗ ಟೂ ಫ್ಯಾಕ್ಟರ್ ಅಥೆಂಟಿಕೇಷನ್ ಅನ್ನು ಬಳಸಿ. ಇದರಿಂದ ನೀವು ನಿಮ್ಮ ಅಕೌಂಟ್ ಅನ್ನು ಬಳಕೆ ಮಾಡುವಾಗ ನಿಮ್ಮ ನಂಬರಿಗೆ ಒಂದು ಓಟಿಪಿ ಬರುತ್ತದೆ ಆ ಒಟಿಪಿಯನ್ನು ನೊಂದಾವಣೆ ಮಾಡಿದರೆ ಮಾತ್ರ ನಿಮ್ಮ ಅಕೌಂಟ್ ಆಕ್ಸಸ್ ಆಗುತ್ತದೆ. ಇದರಿಂದಾಗಿ ನಿಮ್ಮ ಖಾತೆಯನ್ನು ನಿಮ್ಮನ್ನು ಹೊರತುಪಡಿಸಿ ಬೇರೆ ಯಾರಾದರೂ ಬಳಸಲು ಪ್ರಯತ್ನಿಸಿದರೆ ಅವರಿಗೆ ಸಾಧ್ಯವಾಗುವುದಿಲ್ಲ. ಅದರಿಂದ ನಿಮ್ಮ ಫೇಸ್ ಬುಕ್ ಆಗಿರಬಹುದು, ಜಿಮೇಲ್ ಆಗಿರಬಹುದು ಹಾಗೂ ಇನ್ನಿತರ ಯಾವುದೇ ಅಕೌಂಟ್ ಗಳಿಗೆ ಟು ಫ್ಯಾಕ್ಟರ್ ಅಥೆಂಟಿಕೇಶನ್ ಇದ್ದರೆ ಅದನ್ನು ಈಗಲೇ ಸಕ್ರಿಯಗೊಳಿಸಿ. ನಿಮ್ಮ ವೈಯಕ್ತಿಕ ವಿಷಯಗಳನ್ನು ಯಾರೊಂದಿಗೂ ಕೂಡ ಹಂಚಿಕೊಳ್ಳಲು ಹೋಗಬೇಡಿ ಇದರಿಂದ ನಿಮಗೆ ತುಂಬಾ ತೊಂದರೆಯಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಇಂಟರ್ನೆಟ್ ಬಳಕೆಯನ್ನು ಮಾಡುವಾಗ ಜಾಗರೂಕತರಾಗಿರಿ. ಹಾಗೂ ಇಂತಹ ಒಳ್ಳೆಯ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಶೇರ್ ಮಾಡಿ, ಧನ್ಯವಾದಗಳು.

ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

*********** ಲೇಖನ ಮುಕ್ತಾಯ ***********

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳು:

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ,  ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/two-wheeler-scheme-karnataka/

ನವೆಂಬರ್‌ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು

ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ  ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು ಬಂದಿದೆ. ಯಾವ ಯಾವ ಅಭ್ಯರ್ಥಿಗಳಿಗೆ ಈ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಹೊಂದಿದೆಯೋ ಅವರು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಆನ್ಲೈನ್ ಫಾರ್ಮ್ ಇಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/kannada-job-news-november-2022/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

Amazon Recruitment 2022 : ಮನೆಯಲ್ಲೇ ಕೆಲಸ ₹45 ಸಾವಿರ ಸಂಬಳ. ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣ ಮಾಹಿತಿ ಇಲ್ಲಿದೆ

 

About

Lingaraj Ramapur BCA,MCA, MA(Journalism)

Leave a Reply

Your email address will not be published. Required fields are marked *

error: Content is protected !!