JOB ALERT : ‘DRDO’ ದಲ್ಲಿ  ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | DRDO Recruitment 2024

IMG 20240909 WA0003

WhatsApp Group Telegram Group

ಈ ವರದಿಯಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO)ನೇಮಕಾತಿ(Defence Research and Development Organization Recruitment) 2024 ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ನೇಮಕಾತಿ(DRDO Recruitment 2024)  ಅವಲೋಕನ:

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ  (DRDO) ಈ ವರ್ಷವೂ ಹೊಸ ನೇಮಕಾತಿ ಅಧಿಸೂಚನೆಯ ಪ್ರಕಟಣೆಹೊರಡಿಸಿದೆ,ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO)
ಈ ಬಾರಿ 52 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ.
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) 2024 ಮೂಲಕ ತನ್ನ ವ್ಯಾಪ್ತಿಯಲ್ಲಿರುವ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ (ITR) ನಿಂದ ಗ್ರಾಜುಯೇಟ್ ಅಪ್ರೆಂಟಿಸ್‌ ಮತ್ತು ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಈ ಪೋಸ್ಟ್‌ಗಳ  ನೇಮಕಾತಿಗಾಗಿ ಆನ್‌ಲೈನ್ ನೋಂದಣಿ (Online registration) 02 ಸೆಪ್ಟೆಂಬರ್ 2024 ರಂದು ಪ್ರಾರಂಭವಾಗಿದೆ ಮತ್ತು 07 ಅಕ್ಟೋಬರ್ 2024 ರಂದು ಕೊನೆಗೊಳ್ಳುತ್ತದೆ. ಹುದ್ದೆಗಳ ಕುರಿತಾದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಕೆಳಗೆ ನೀಡಲಾದ ಮಾಹಿತಿಯನ್ನು ಕೊನೆವರೆಗೂ ಓದಿ.

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಇಲಾಖೆ ಹೆಸರು  – ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ  (DRDO)
ಹುದ್ದೆಗಳ ಹೆಸರು – ಅಪ್ರೆಂಟಿಸ್‌
ಒಟ್ಟು ಹುದ್ದೆಗಳು 52
ಅರ್ಜಿ ಸಲ್ಲಿಸುವ ಬಗೆ  ಆಫ್ಲೈನ್ (Offline) 
ಉದ್ಯೋಗ ಸ್ಥಳ –ಭಾರತ

ಭರ್ತಿ ಮಾಡಬೇಕಾದ ಹುದ್ದೆಗಳು:
ಗ್ರಾಜುಯೇಟ್ ಅಪ್ರೆಂಟಿಸ್‌ – 30 ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್‌ – 24

ವಿದ್ಯಾರ್ಹತೆ :

ಸಂಬಂಧಪಟ್ಟ ವಿಷಯಗಳಲ್ಲಿ ಡಿಪ್ಲೊಮಾ ಅಥವಾ ಬಿಟೆಕ್ ಪೂರ್ಣಗೊಳಿಸಿದ ಅಭ್ಯರ್ಥಿಗಳು (2020-2024 ರ ನಡುವೆ ಪೂರ್ಣಗೊಳಿಸಿದವರು) ಅರ್ಹರು.

ಸ್ಟೈಫಂಡ್:

ಗ್ರಾಜುಯೇಟ್ ಅಪ್ರೆಂಟಿಸ್‌ – ₹ 9,000/-
ಟೆಕ್ನಿಷಿಯನ್‌ ಅಪ್ರೆಂಟಿಸ್‌ – ₹ 8,000/-

ಆಯ್ಕೆ ಪ್ರಕ್ರಿಯೆ :

ಆಯ್ಕೆ ಪ್ರಕ್ರಿಯೆ: ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.

ಅರ್ಜಿಯನ್ನು ಹೀಗೆ ಸಲ್ಲಿಸಿ :

DRDO ಅಪ್ರೆಂಟಿಸ್‌ಶಿಪ್ 2024 ರ ಅರ್ಜಿ ವಿಧಾನ ಟೈಪ್ ಮಾಡಿದ ಅರ್ಜಿಯು (ನಿಗದಿತ ನಮೂನೆಯಲ್ಲಿ) ದಾಖಲೆಗಳ ಸ್ವಯಂ-ದೃಢೀಕರಿಸಿದ ಫೋಟೊಕಾಪಿಗಳೊಂದಿಗೆ (ಎಲ್ಲಾ ಶೈಕ್ಷಣಿಕ ಅಂಕ ಪಟ್ಟಿಗಳು, ಪ್ರಮಾಣಪತ್ರಗಳು (10ನೇ, 12ನೇ, ಡಿಪ್ಲೋಮಾ, ಬಿ.ಟೆಕ್/ಬಿಬಿಎ/ಬಿ.ಕಾಂ), ಜಾತಿ ಪ್ರಮಾಣಪತ್ರ ಮತ್ತು ಗುರುತಿನ ಪುರಾವೆ) 07ನೇ ಅಕ್ಟೋಬರ್ 2024 ರಂದು ಅಥವಾ ಅದಕ್ಕೂ ಮೊದಲು ಸ್ಪೀಡ್ ಪೋಸ್ಟ್(Speed post) / ನೋಂದಾಯಿತ ಪೋಸ್ಟ್ (Registerd Post) ಮೂಲಕ , ವಿಳಾಸ:
ನಿರ್ದೇಶಕರು, ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ (ITR),
ಚಂಡಿಪುರ, ಬಾಲಸೋರ್, ಒಡಿಶಾ – 756025.
,ಗೆ ತಲುಪಿಸಿ. ಮತ್ತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಗೆ (Official Website) ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ www.drdo.gov.in

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 02-09-2024
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 07-10-2024

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ವರದಿಯನ್ನು ಎಲ್ಲರಿಗೂ ಶೇರ್ ಮಾಡಿ.

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ

WhatsApp Group Join Now
Telegram Group Join Now

Related Posts

Editor in Chief

Editor in Chief

Lingaraj Ramapur BCA, MCA, MA ( Journalism );as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.

Leave a Reply

Your email address will not be published. Required fields are marked *

error: Content is protected !!