ಆನ್ಲೈನ್ ನಲ್ಲಿ ಸುಲಭವಾಗಿ ಡ್ರೈವಿಂಗ್ ಲೈಸೆನ್ಸ್ ಪಡೆಯಿರಿ  : ಇಲ್ಲಿದೆ ಸುಲಭ ವಿಧಾನ, Driving License, Apply Now

ಎಲ್ಲರಿಗೂ ನಮಸ್ಕಾರ.  ಇವತ್ತಿನ ಲೇಖನದಲ್ಲಿ ನಾವು ಆನ್ಲೈನ್ ಮುಖಾಂತರ  ಡ್ರೈವಿಂಗ್ ಲೈಸೆನ್ಸ್ ಗೆ ಹೇಗೆ ಅರ್ಜಿ ಸಲ್ಲಿಸುವುದು ಎಂಬುವುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು.  ಮನೆಯಲ್ಲಿ ಕುಳಿತುಕೊಂಡು ಯಾವುದೇ ರೀತಿಯ ದಾಖಲೆಗಳನ್ನು ಕಚೇರಿಗೆ ಸಲ್ಲಿಸದೆ ಆನ್ಲೈನ್ ಮುಖಾಂತರವೇ ನಾವು ಡ್ರೈವಿಂಗ್ ಲೈಸೆನ್ಸ್ ಗೆ ಅರ್ಜಿಯನ್ನು ಸಲ್ಲಿಸಬಹುದು. ಡ್ರೈವಿಂಗ್ ಲೈಸೆನ್ಸ್ ಗೆ ಅರ್ಜಿಯನ್ನು ಸಲ್ಲಿಸುವ ಬೇಕಾಗುವ ದಾಖಲೆಗಳು ಹಾಗೂ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂಬುವ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಡ್ರೈವಿಂಗ್ ಲೈಸೆನ್ಸ್ ನ ವಿಧಗಳು:

ಭಾರತದಲ್ಲಿ, ಎರಡು ರೀತಿಯ ಚಾಲನಾ ಪರವಾನಗಿಗಳನ್ನು ನೀಡಲಾಗುತ್ತದೆ. ಕಲಿಕಾ ಪರವಾನಗಿ ಮತ್ತು ಶಾಶ್ವತ ಪರವಾನಗಿ. ಕಲಿಯುವವರ ಪರವಾನಗಿ ಆರು ತಿಂಗಳವರೆಗೆ ಮಾತ್ರ ಮಾನ್ಯವಾಗಿರುತ್ತದೆ. ಕಲಿಯುವವರ ಪರವಾನಗಿ ನೀಡಿದ ದಿನಾಂಕದಿಂದ ಒಂದು ತಿಂಗಳ ಅವಧಿ ಮುಗಿದ ನಂತರವೇ ಶಾಶ್ವತ ಪರವಾನಗಿ (ಡ್ರೈವಿಂಗ್ ಲೈಸೆನ್ಸ್)ಪಡೆಯಬಹುದು.
Untitled 1 scaled

ಇದನ್ನೂ ಓದಿ: ಹೊಸ ಪಡಿತರ ಚೀಟಿ ( ರೇಷನ್ ಕಾರ್ಡ ) ಡೌನ್ಲೋಡ್ ಮಾಡುವ ವಿಧಾನ.

RTO ಪರೀಕ್ಷಾ ಪ್ರಕ್ರಿಯೆ:

ನಮ್ಮ ದೇಶದಲ್ಲಿ ನಾವು ಡ್ರೈವಿಂಗ್ ಲೈಸೆನ್ಸ್ ನ ಪಡೆಯಲು ನೇರವಾಗಿ ಅರ್ಜಿ ಸಲ್ಲಿಸಲು ಆಗುವುದಿಲ್ಲ ಅದರ ಬದಲಾಗಿ ಮೊದಲು ನಾವು ಲರ್ನರ್ ಲೈಸೆನ್ಸ್ ಅಂದರೆ ಕಲಿಕಾ ಪರವಾನಿಗೆ ನಾ ಪಡೆದ ನಂತರವೇ ನಾವು ಡ್ರೈವಿಂಗ್ ಲೈಸೆನ್ಸ್ ಗೆ ಅರ್ಜಿ ಸಲ್ಲಿಸಬಹುದು ಇದಕ್ಕಾಗಿ  ಪ್ರತ್ಯೇಕ ಪ್ರಕ್ರಿಯೆ ಇದೆ. ಭಾರತದಲ್ಲಿ ಯಾವುದೇ ರೀತಿಯ ಮೋಟಾರು ವಾಹನವನ್ನು ಓಡಿಸಲು ಬಯಸುವ ವ್ಯಕ್ತಿಯು ಮೊದಲು ಅವನ / ಅವಳ ಲರ್ನಿಂಗ್ ಲೈಸೆನ್ಸ್ (ಕಲಿಕಾ ಪರವಾನಗಿ)ಯನ್ನು ಪಡೆಯಬೇಕು. ಕಲಿಕೆಗಾಗಿ ಕಲಿಕಾ ಪರವಾನಗಿಯನ್ನು ನೀಡಲಾಗುತ್ತದೆ. ಕಲಿಕಾ ಪರವಾನಗಿ ವಿತರಿಸಿದ ಒಂದು ತಿಂಗಳ ನಂತರ, ವ್ಯಕ್ತಿಯು ಆರ್‌ಟಿಒ ಪ್ರಾಧಿಕಾರದ ಮುಂದೆ ಪರೀಕ್ಷೆಗೆ ಹಾಜರಾಗಬೇಕು. ಸರಿಯಾದ ಪರೀಕ್ಷೆಯ ನಂತರ, ಅವನು / ಅವಳು ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದಾನೋ ಇಲ್ಲವೋ ಎಂದು ಘೋಷಿಸಲಾಗುತ್ತದೆ. ಕಲಿಕಾ ಪರವಾನಿಗೆ ಆರು ತಿಂಗಳವರೆಗೂ ವ್ಯಾಲಿಡ್ ಇರುತ್ತೆ ಕಲಿಕಾ ಪರವಾನಿಗೆ ಬಂದ ಒಂದು ತಿಂಗಳ ನಂತರ ನಾವು ಮತ್ತೆ ಡ್ರೈವಿಂಗ್ ಲೈಸೆನ್ಸ್ ಗೆ ನೇರವಾಗಿ ಅರ್ಜಿಯನ್ನು ಸಲ್ಲಿಸಿ, ಪರೀಕ್ಷೆಗೆ ಹಾಜರಾಗಿ ಉತ್ತೀರ್ಣರಾದ ನಂತರವೇ ನಮಗೆ ಡ್ರೈವಿಂಗ್ ಲೈಸೆನ್ಸ್ ದೊರಕುತ್ತದೆ

ಇದನ್ನೂ ಓದಿ: ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ಡ್ರೈವಿಂಗ್ ಲೈಸೆನ್ಸ್ ಗೆ ಅಗತ್ಯವಾದ ದಾಖಲೆಗಳು:

ವಯಸ್ಸಿನ ಪುರಾವೆ (ಕೆಳಗೆ ನೀಡಿರುವ ಯಾವುದೇ ದಾಖಲೆಗಳಲ್ಲಿ ಯಾವುದಾದರೂ ಒಂದು)

  1. 10 ನೇ ತರಗತಿ ಮಾರ್ಕ್ ಶೀಟ್
  2. ಜನನ ಪ್ರಮಾಣಪತ್ರ
  3. ಪ್ಯಾನ್ ಕಾರ್ಡ್
  4. ಪಾಸ್ಪೋರ್ಟ್
  5. ಶಾಲೆಯ ವರ್ಗಾವಣೆ ಪತ್ರ (ಹುಟ್ಟಿದ ದಿನಾಂಕ ಒಳಗೊಂಡಿರಬೇಕು)

ಇದನ್ನೂ ಓದಿ: ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

Untitled 1 scaled

ಡ್ರೈವಿಂಗ್ ಲೈಸೆನ್ಸ್ ಗೆ ಅಗತ್ಯವಿರುವ ವಿಳಾಸದ ದಾಖಲೆಗಳು:

ಕೆಳಗಿನವುಗಳಲ್ಲಿ ಯಾವುದಾದರೂ ಒಂದು ವಿಳಾಸದ ಪುರಾವೆ ಹೊಂದಿರಬೇಕು.

  1.  ಪಾಸ್ಪೋರ್ಟ್
  2. ಆಧಾರ್ ಕಾರ್ಡ್
  3. ಸ್ವಂತ ಮನೆ ಕರಾರುಪತ್ರ
  4. ವಿದ್ಯುತ್ ಬಿಲ್ (ಅರ್ಜಿದಾರರ ಹೆಸರಿನಲ್ಲಿ ನೀಡಲಾಗಿದೆ)
  5. ಎಲ್ಐಸಿ ಬಾಂಡ್ – ಮತದಾರರ ಗುರುತಿನ ಚೀಟಿ
  6. ರೇಷನ್ ಕಾರ್ಡ್ ಚಾಲ್ತಿಯಲ್ಲಿರುವ ವಿಳಾಸದ ಪ್ರಸ್ತುತ ಪುರಾವೆ (ಕೆಳಗಿನವುಗಳಿಂದ ಯಾವುದಾದರೂ ಒಂದು)
  7. ಬಾಡಿಗೆ ಒಪ್ಪಂದ ಮತ್ತು ವಿದ್ಯುತ್ ಬಿಲ್
  8. ಬಾಡಿಗೆ ಒಪ್ಪಂದ ಮತ್ತು ಎಲ್‌ಪಿಜಿ ಬಿಲ್

ಇದನ್ನೂ ಓದಿ: ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ಅರ್ಜಿ ಶುಲ್ಕಗಳು:

ನೀವು ಬೇರೆ ನಗರಗಳಲ್ಲಿ ವಾಸಿಸುತ್ತಿದ್ದರೆ, ಪ್ರಸ್ತುತ ವಿಳಾಸ ಪುರಾವೆಯಾಗಿ, ನೀವು ಬಾಡಿಗೆ ಒಪ್ಪಂದವನ್ನು ಇತ್ತೀಚಿನ ಒಂದು ಯುಟಿಲಿಟಿ ಬಿಲ್ ನಕಲಿನೊಂದಿಗೆ ಪ್ರಸ್ತುತಪಡಿಸಬಹುದು. ಅದು ಗ್ಯಾಸ್ ಬಿಲ್ ಅಥವಾ ವಿದ್ಯುತ್ ಬಿಲ್ ಆಗಿರಬಹುದು.

ವೈದ್ಯಕೀಯ ಪ್ರಮಾಣಪತ್ರ:

40 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಅರ್ಜಿದಾರರಿಗೆ ವೈದ್ಯಕೀಯ ಪ್ರಮಾಣಪತ್ರ ಕಡ್ಡಾಯವಾಗಿದೆ. ಫಾರ್ಮ್ 1 ಎ ಮತ್ತು 1 ಅನ್ನು ಪ್ರಮಾಣೀಕೃತ ಸರ್ಕಾರಿ ವೈದ್ಯರು ನೀಡಬೇಕು.

ಇದನ್ನೂ ಓದಿ: ರಿಲಯನ್ಸ್ ಜಿಯೋ ವಿದ್ಯಾರ್ಥಿ ವೇತನ 2022 ಎಲ್ಲಾ ವಿದ್ಯಾರ್ಥಿಗಳಿಗೆ 55 ಸಾವಿರ ರೂಪಾಯಿ

ಆನ್‌ಲೈನ್‌ನಲ್ಲಿ ಡಿಎಲ್‌ಗೆ ಅರ್ಜಿ ಸಲ್ಲಿಸುವುದು ಹೇಗೆ?

Untitled 1 scaled

  1. https://parivahan.gov.in ವೆಬ್ಸೈಟ್ ಗೆ ಭೇಟಿ ನೀಡಿ, “Online Services” ಆಯ್ಕೆ ಮಾಡಿ ಅದರಲ್ಲಿ “Driving License Related Services” ಅನ್ನು ಆಯ್ಕೆ ಮಾಡಿ,
  2. ನಂತರಮುಂದಿನ ಪುಟದಲ್ಲಿ “Karnataka” ರಾಜ್ಯ ಆಯ್ಕೆ ಮಾಡಿ.
  3. ನಂತರ “Apply Online” ಅನ್ನು ಆಯ್ಕೆ ಮಾಡಿ, ಅದರಲ್ಲಿ “New Learner’s License” ಅನ್ನು ಆಯ್ಕೆ ಮಾಡಿ.
  4. “New Learner’s License” ಆಯ್ಕೆ ಮಾಡಿದ ನಂತರ, ಆನ್ಲೈನ್ ಅರ್ಜಿಯಲ್ಲಿ ವಿವರ ಭರ್ತಿ ಮಾಡಿ ಸ್ವೀಕೃತಿಯನ್ನು ಮುದ್ರಿಸಿ, ನಂತರ ಮುಂದಿನ ಪುಟಗಳಲ್ಲಿ ವಿಳಾಸ ವಯಸ್ಸು ಇತರ ದಾಖಲೆಗಳನ್ನು ಫೋಟೋ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
  5. ಅನಂತರ, ಕಲಿಕಾ ಚಾಲನಾ ಪರೀಕ್ಷೆಗಾಗಿ “LL Test Slot Booking” ಪುಟದಲ್ಲಿ ದಿನಾಂಕ ಮತ್ತು ವೇಳೆಯನ್ನು ನಿಗದಿ ಪಡಿಸಿಕೊಳ್ಳಿ
  6. ನಂತರ ಇಂಟರ್ನೆಟ್ ಬ್ಯಾಂಕಿಂಗ್ ಸೌಲಭ್ಯ ಹೊಂದಿದಲ್ಲಿ, “Payment of fee” ಆಯ್ಕೆಯ ಮೂಲಕ ಆನ್ಲೈನ್ ಮೂಲಕ ಶುಲ್ಕ ಪಾವತಿಸಿ ರಸ್ತೆ ಮುದ್ರಿಸಿಕೊಳ್ಳಿ ಆನ್ಲೈನ್ ಶುಲ್ಕ ಪಾವತಿ ಸೌಲಭ್ಯ ಹೊಂದಿಲ್ಲದಿದ್ದಲ್ಲಿ ಕಚೇರಿ ನಗದು ಶಾಖೆಯಲ್ಲಿ ಶುಲ್ಕ ಪಾವತಿಸಬಹುದು
  7. ನಂತರ ಗೊತ್ತು ಪಡಿಸಿದ ದಿನಾಂಕದಂದು ಪ್ರಾದೇಶಿಕ ಸಾರಿಗೆ ಕಚೇರಿಗೆ ಭೇಟಿ ನೀಡಿ ಮೊತ್ತ  ಸ್ವೀಕೃತಿ ಪತ್ರ ಹಾಗೂ ಆನ್ಲೈನ್ ಶುಲ್ಕ ರಶೀದಿ  (ಆನ್ಲೈನಲ್ಲಿ ಪಾವತಿಸಿದ್ದಲ್ಲಿ) ಹಾಗೂ ಅಪ್ಲೋಡ್ ಮಾಡಲಾದ ಮೂಲ ದಾಖಲೆಗಳನ್ನು ಹಾಜರುಪಡಿಸಿ. ಆನ್ಲೈನ್ ಶುಲ್ಕ ಪಾವತಿ ಸೌಲಭ್ಯ ಹೊಂದಿಲ್ಲದಿದ್ದಲ್ಲಿ ಕಚೇರಿ ನಗರ ಪಾವತಿಸಿ ಹಾಜರುಪಡಿಸಬೇಕು. ಯಾವುದೇ ಮುದ್ರಿದ ಅರ್ಜಿ ಅಥವಾ ದಾಖಲೆಗಳ ಪ್ರತಿಯನ್ನು (Photo copies) ಸಲ್ಲಿಸುವ ಅಗತ್ಯ ಇರುವುದಿಲ್ಲ
  8. ಮೂಲ ದಾಖಲೆಗಳ ಪರಿಶೀಲನೆ ನಂತರ ಪರೀಕ್ಷೆಗೆ ಹಾಜರಾಗಿ

ಅರ್ಜಿ ಸಲ್ಲಿಸುವ ಲೈವ್ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಹೆಚ್ಚಿನ ವಿವರಗಳಿಗೆ ಸಂಬಂಧಿಸಿದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳನ್ನು ಸಂಪರ್ಕಿಸಿ

ಇದನ್ನೂ ಓದಿ: ಕೊಟ್ಟಿಗೆ ತೊಳೆಯಲು, ಹಾಲು ಕರೆಯಲು ಸೋಲಾರ್‌ ಯಂತ್ರ : ರೈತರ ಲಾಭ ಹೆಚ್ಚಳ

ನೋಡಿದ್ರಲ್ಲ ಸ್ನೇಹಿತರೆ ಈಗ ಡ್ರೈವಿಂಗ್ ಲೈಸನ್ಸ್ ಪಡೆದುಕೊಳ್ಳುವುದು ತುಂಬಾ ಸುಲಭದ ಕೆಲಸ. ಇಂತಹ ಮುಖ್ಯವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ನಿಮ್ಮ ಎಲ್ಲಾ ಚಾಲಕ ಸ್ನೇಹಿತ ಮಿತ್ರರಿಗೆ ಮತ್ತು ಸಂಬಂಧಿಕರಿಗೆ ಈ ಕೊಡಲೇ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: 236 ಕಿ.ಮೀ ಮೈಲೇಜ್ ಕೊಡುವ ಸಿಂಪಲ್ ಒನ್ ಎಲೆಕ್ಟ್ರಿಕ್ ಸ್ಕೂಟರ್ : ಸರ್ಕಾರದಿಂದ 60,000/- ಬೃಹತ್ ಸಬ್ಸಿಡಿ

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

Leave a Reply

Your email address will not be published. Required fields are marked *