Big Breaking : ರಾಜ್ಯದಲ್ಲಿ 21 ಬರಪೀಡಿತ 22 ಸಾಧಾರಣ ಬರಪೀಡಿತ ತಾಲೂಕುಗಳನ್ನು ಘೋಷಣೆ – ಇಲ್ಲಿದೆ ಕಂಪ್ಲೀಟ್ ಮಾಹಿತಿ

drought taluks increased in karnataka

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ರಾಜ್ಯದ ಕಂದಾಯ ಇಲಾಖೆ ಈಗ ಹೆಚ್ಚುವರಿಯಾಗಿ 21 ಬರಪೀಡಿತ, 22 ಸಾಧಾರಣ ಬರಪೀಡಿತ ತಾಲ್ಲೂಕುಗಳ ಪಟ್ಟಿಯನ್ನು ಹೊರಡಿಸಿರುವುದರ ಮಾಹಿತಿಯನ್ನು ನೀಡಲಾಗುತ್ತದೆ. ಯಾವ ಯಾವ ತಾಲೂಕುಗಳು ಬರಪೀಡಿತವಾಗಿವೆ. ಏಕೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು?, ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಹೆಚ್ಚುವರಿಯಾಗಿ 21 ಬರಪೀಡಿತ(Drought prone) ತಾಲೂಕುಗಳ ಪಟ್ಟಿ ಬಿಡುಗಡೆ :

ಮುಂಗಾರು ತಡವಾಗಿ ಆಗಮನವಾದ  ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಿಸುತ್ತಿರುವ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ತಾಲೂಕುಗಳ ಪಟ್ಟಿ ಸಿದ್ಧಪಡಿಸಲಾಗಿದೆ. ಈ ಹಿಂದೆ, ಹಲವಾರು ರೀತಿಯ ಅಧ್ಯಯನಗಳನ್ನು ನಡೆಸಿರುವ ರಾಜ್ಯ ಸರ್ಕಾರ 195 ತಾಲೂಕುಗಳು ಬರ (drought) ಪೀಡಿತ ಪ್ರದೇಶಗಳೆಂದು ಆದೇಶ ಹೊರಡಿಸಿತ್ತು. ಈಗ ಹೆಚ್ಚುವರಿಯಾಗಿ 21 ಬರಪೀಡಿತ, 22 ಸಾಧಾರಣ ಬರಪೀಡಿತ ತಾಲ್ಲೂಕುಗಳ ಪಟ್ಟಿಯನ್ನು ಹೊರಡಿಸಿದೆ.

whatss

ರಾಜ್ಯದ ಕೃಷಿ ಮತ್ತು ಕಂದಾಯ ಇಲಾಖೆ(State Department of Agriculture and Revenue) ವಿಪತ್ತು ನಿರ್ವಹಣೆ ಜಂಟಿ ಕಾರ್ಯದರ್ಶಿ ಟಿ.ಸಿ.ಕಾಂತರಾಜ ಅವರು ಸೋಮವಾರ ಈ ಆದೇಶ ಹೊರಡಿಸಿದ್ದಾರೆ.
ಚಾಮರಾಜನಗರ, ಯಳಂದೂರು, ಕೆ.ಆರ್.ನಗರ, ಬೆಳಗಾವಿ, ಖಾನಾಪುರ, ಮುಂಡರಗಿ, ಬ್ಯಾಡಗಿ, ಹಾನಗಲ್, ಶಿಗ್ಗಾವಿ, ಕಲಘಟಗಿ, ಅಳ್ನಾವರ,ಅಣ್ಣಿಗೇರಿ, ಆಲೂರು, ಅರಸಿಕೆರೆ, ಹಾಸನ, ಮೂಡಿಗೆರೆ, ತರೀಕೆರೆ, ಪೊನ್ನಂಪೇಟೆ, ಹೆಬ್ರಿ, ಸಿದ್ದಾಪುರ, ಮತ್ತು ದಾಂಡೇಲಿ ಇವೆಲ್ಲವೂ ಬರಪೀಡಿತ ತಾಲೂಕುಗಳು ಎಂದು ಘೋಷಿಸಿದ್ದಾರೆ .

ಬೆಂಗಳೂರು ಉತ್ತರ, ಚನ್ನಪಟ್ಟಣ, ಮಾಗಡಿ, ಮಾಲೂರು, ತುಮಕೂರು,‌ ಗುಂಡ್ಲುಪೇಟೆ, ಹನೂರು, ಕೊಳ್ಳೆಗಾಲ, ದೇವದುರ್ಗ, ಮಸ್ಕಿ, ಬೇಲೂರು, ಹೊಳೆನರಸೀಪುರ, ಸಕಲೇಶಪುರ, ಚನ್ನರಾಯಪಟ್ಟಣ, ಸೋಮವಾರಪೇಟೆ, ಕೊಪ್ಪ, ನರಸಿಂಹರಾಜಪುರ, ಶೃಂಗೇರಿ,ಮಂಗಳೂರು,‌ ಮೂಡಬಿದಿರೆ, ಬ್ರಹ್ಮಾವರ, ಕಾರವಾರ ಇವೆಲ್ಲವೂ ಸಾಧಾರಣ ಬರಪೀಡಿತ ತಾಲೂಕುಗಳು ಎಂದು ಘೋಷಿಸಲಾಗಿದೆ.

ಇಂತಹ ಉತ್ತಮ ಮಾಹಿತಿಯನ್ನು ತಿಳಿಸಿಕೊಡುವ ಈ ಲೇಖನವನ್ನು ನಿಮ್ಮ ಎಲ್ಲಾ ಸ್ನೇಹಿತರಲ್ಲಿ ಮತ್ತು ಬಂಧು- ಭಾಂದವರಲ್ಲಿ ಶೇರ್ ಮಾಡಲು ಮರಿಯಬೇಡಿ, ಧನ್ಯವಾದಗಳು.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

tel share transformed

WhatsApp Group Join Now
Telegram Group Join Now

Related Posts

One thought on “Big Breaking : ರಾಜ್ಯದಲ್ಲಿ 21 ಬರಪೀಡಿತ 22 ಸಾಧಾರಣ ಬರಪೀಡಿತ ತಾಲೂಕುಗಳನ್ನು ಘೋಷಣೆ – ಇಲ್ಲಿದೆ ಕಂಪ್ಲೀಟ್ ಮಾಹಿತಿ

Leave a Reply

Your email address will not be published. Required fields are marked *

error: Content is protected !!