Scholarship 2023- ವಿದ್ಯಾರ್ಥಿಗಳ ಖಾತೆಗೆ ಸ್ಕಾಲರ್ಶಿಪ್ ಪಾವತಿಗೆ ‘ಏಕ ಶಿಷ್ಯವೇತನ’ ನಿರ್ವಹಣೆಗೆ ಸರ್ಕಾರ ಆದೇಶ

scholarship for students

ಇದೀಗ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಬಂದಿದೆ. ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕೆ(students scholarships ) ಹೊಸ ಕ್ರಮಗಳನ್ನು ರಾಜ್ಯ ಸರಕಾರ(state government ) ಕೈಗೊಂಡಿದೆ. ಯಾವೆಲ್ಲ ಹೊಸ ಕ್ರಮಗಳನ್ನು ಅಳವಡಿಸಿದ್ದಾರೆ ತಿಳಿದುಕೊಳ್ಳ ಬೇಕೇ ಹಾಗಿದ್ದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಏಕ ಶಿಷ್ಯ ವೇತನ:

ವಿದ್ಯಾರ್ಥಿಗಳ ಎಲ್ಲಾ ವಿದ್ಯಾರ್ಥಿ ವೇತನ ಒಂದೇ ಕಡೆ ಬಿಡುಗಡೆ ಮಾಡುವ ಹೊಸ ಕ್ರಮ ಕೈಗೊಂಡಿದೆ. ಇದಕ್ಕೆ ಏಕ ಶಿಷ್ಯ ವೇತನ ಎಂಬ ಹೆಸರಿಡಲಾಗಿದೆ.
ರಾಜ್ಯದ ಬಜೆಟ್ ನಲ್ಲಿ ಉನ್ನತ ಶಿಕ್ಷಣ ಇಲಾಖೆಯ ವಿದ್ಯಾರ್ಥಿಗಳಿಗೆ ನೀಡುವ ಎಲ್ಲಾ ರೀತಿಯ ಶಿಷ್ಯವೇತನ ಕಾರ್ಯಕ್ರಮಗಳನ್ನು ಒಗ್ಗೂಡಿಸಿ ಏಕ ಶಿಷ್ಯವೇತನ ಕಾರ್ಯಕ್ರಮದ ಅಡಿಯಲ್ಲಿ ಅವುಗಳನ್ನು ನಿರ್ವಹಣೆ ಮಾಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.whatss

ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ವಿದ್ಯಾರ್ಥಿ ವೇತನ ನೀಡುತ್ತಿರುವ ಸರ್ಕಾರ :

ಬಡ ಮತ್ತು ಹಿಂದುಳಿದ ವರ್ಗದ ಮಕ್ಕಳಿಗೆ ಶಿಕ್ಷಣ ನೀಡುವುದು ಬಹಳ ಕಷ್ಟವಾಗುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸವನ್ನು ಉತ್ತೇಜಿಸುವ ಸಲುವಾಗಿ ಹಲವಾರು ಶಾಲಾ ಕಾಲೇಜುಗಳಿಗೆ ಹೆಚ್ಚಿನ ಸೌಲಭ್ಯವನ್ನು ಒದಗಿಸುತ್ತಿದೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಸೌಲಭ್ಯವನ್ನು ಒದಗಿಸುವುದರ ಜೊತೆಗೆ ವಿದ್ಯಾರ್ಥಿಗಳ ವಿದ್ಯಾಭಾಸಕ್ಕೆ ಸಹಾಯವಾಗಲು ವಿವಿಧ ರೀತಿಯ ವಿದ್ಯಾರ್ಥಿ ವೇತನವನ್ನು ಕೂಡ ನೀಡಲಾಗುತ್ತದೆ.

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ :

ನೋಡುವುದಾದರೆ ದೇಶದಲ್ಲಿ ಹಲವಾರು ಮಕ್ಕಳು ಸರ್ಕಾರ ನೀಡುತ್ತಿರುವ ವಿದ್ಯಾರ್ಥಿ ವೇತನದ ಮೂಲಕವೇ ತಮ್ಮ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿಕೊಳ್ಳುತ್ತಿದ್ದಾರೆ. ಇದೀಗ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಹಿ ಸುದ್ದಿಯೊಂದು ಬಂದಿದೆ. ಸದ್ಯ 2023 -24 ಸಾಲಿನ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯರ್ಥಿಗಳಿಗೆ ಹೊಸ ರೀತಿಯ ವಿದ್ಯಾರ್ಥಿ ವೇತನ ಸೌಲಭ್ಯ ನೀಡಲು ಸರ್ಕಾರ ಮುಂದಾಗಿದೆ. ವಿದ್ಯಾರ್ಥಿಗಳ ಖಾತೆಗೆ ವಿದ್ಯಾರ್ಥಿ ವೇತನ ಪಾವತಿ ಆಗುವ ಬಗ್ಗೆ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

2023 -24 ಸಾಲಿನಿಂದ ಉನ್ನತ ಶಿಕ್ಷಣ ಇಲಾಖೆಯ ಬರುವ ದಿನ ಇಲಾಖೆಗಳು ಮತ್ತು ಸಾರ್ವಜನಿಕ ವಿಶ್ವವಿದ್ಯಾಲಯಗಳು, ಸರ್ಕಾರದ ಅನುದಾನಿತ , ಅರೆ ಸರ್ಕಾರೀ, ಸ್ವಂತ ನಿಧಿ, ದತ್ತಿ ನಿಧಿ, SCP, TSP OBC , ಅಲ್ಪಸಂಖ್ಯಾತ ಅನುದಾನದಿಂದ ಒದಗಿಸಲಾದ ಎಲ್ಲ ರೀತಿಯ ವಿದ್ಯಾರ್ಥಿ ವೇತನ ಸಹಾಯಧನ, ನಗದು ಪುರಸ್ಕಾರವನ್ನು ಇ – ಆಡಳಿತ ಇಲಾಖೆ ಅಭಿವೃದ್ಧಿಪಡಿಸಿರುವ ಸ್ಟೇಟಸ್ ಸ್ಕಾಲರ್ಶಿಪ್ ಪೋರ್ಟಲ್ ಮೂಲಕ ನೇರವಾಗಿ ವಿದ್ಯಾರ್ಥಿಗಳ ಖಾತೆಗೆ ಪಾವತಿಸುವಂತೆ ಆದೇಶ ನೀಡಲಾಗಿದೆ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

tel share transformed

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!