Breaking News: ನಾಳೆ ರಾಜ್ಯಾದ್ಯಂತ 224 ಕ್ಷೇತ್ರಗಳಿಗೆ ಮತದಾನ, ಮತದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ – Karnataka Assembly Election 2023

Picsart 23 05 09 09 19 08 364 50

ಎಲ್ಲರಿಗೂ ನಮಸ್ಕಾರ. ನಾಳೆ ನಡೆಯಲಿರುವ ಮತದಾನದ ಬಗ್ಗೆ ಕೆಲವು ಮುಖ್ಯ ಮಾಹಿತಿಗಳನ್ನು ತಿಳಿಸಿಕೊಡಲಾಗುವುದು. ನಿಮಗೆಲ್ಲರಿಗೂ ತಿಳಿದಿರುವಂತೆ ನಾಳೆ ಅಂದರೆ, ಮೇ 10ರಂದು ಮತದಾನ ನಡೆಯಲಿದೆ. ತೀವ್ರ ಜಿದ್ದಾಜಿದ್ದಿನ ಕಣವಾಗಿರುವ ನಮ್ಮ ರಾಜ್ಯದಲ್ಲಿ ಈಗಾಗಲೇ ಬಹಿರಂಗವಾಗಿ ಪ್ರಚಾರ ಮಾಡುವುದು ಕೊನೆಯಾಗಿದೆ. ಮತದಾನ ಪ್ರಾರಂಭವಾಗುವ 48 ಗಂಟೆಗಳ ಹಿಂದಿನಿಂದಲೇ ಈ ಬಹಿರಂಗ ಪ್ರಚಾರವು ಕೊನೆಗೊಂಡಿದ್ದು, ಎಲ್ಲರೂ ಕಾತುರದಿಂದ ನಾಳೆಯ ಮತದಾನಕ್ಕಾಗಿ ಕಾಯುತ್ತಿದ್ದಾರೆ. ಹಾಗೂ ಮತದಾನದ ಎಣಿಕೆ ಮೇ 13 ರಂದು ಜರುಗಲಿದೆ. ಈ ನಡುವೆ, ಕ್ಷೇತ್ರದ ಮತದಾರರಲ್ಲದವರು ಕ್ಷೇತ್ರ ತೊರೆಯಬೇಕಿದ್ದು, ಆಯಾ ಕ್ಷೇತ್ರದ ಮತದಾರರಷ್ಟೇ ಕ್ಷೇತ್ರದಲ್ಲಿಉಳಿಯುವುದು ಅನಿವಾರ್ಯವಾಗಿದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಕರ್ನಾಟಕ ವಿಧಾನಸಭಾ ಚುನಾವಣೆಗೆ ಪೊಲೀಸರ ಬಿಗಿ ಬಂದೂಬಸ್ತ್ :

ಕರ್ನಾಟಕವು 224 ಅಸೆಂಬ್ಲಿ ಸ್ಥಾನಗಳನ್ನು ಹೊಂದಿದ್ದು, ಅಭ್ಯರ್ಥಿಗಳು ವಯಸ್ಕರ ಫ್ರಾಂಚೈಸಿ ಮೂಲಕ ನೇರವಾಗಿ ಜನರಿಂದ ಚುನಾಯಿತರಾಗುತ್ತಾರೆ. ಈ ಎಲ್ಲಾ 224 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಕರ್ನಾಟಕ ರಾಜ್ಯದಲ್ಲಿ ಮತದಾನವು ಶಾಂತಿಯುತವಾಗಿ ನಡೆಯಲು ಪೊಲೀಸರು ರಾಜ್ಯಾದ್ಯಂತ ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಇದಕೆಂದೆ ಒಟ್ಟು 1.56 ಲಕ್ಷ ಪೊಲೀಸರನ್ನು ನಿಗದಿಪಡಿಸಿದ್ದಾರೆ. ಗಡಿಗಳಲ್ಲಿ 700ಕ್ಕೂ ಹೆಚ್ಚು ಚೆಕ್ ಪೋಸ್ಟ್ಗಳನ್ನು ನಿರ್ಮಿಸಲಾಗಿದೆ. 304 ಡಿವೈಎಸ್ ಪಿ, 991 ಪಿಐ, 5803 ಎಎಸ್ ಐ, 46,421 ಎಚ್ ಸಿ/ ಪಿಸಿ, 27,990 ಹೋಂ ಗಾರ್ಡ್, 2610 ಪಿಎಸ್ ಐ, ಹೀಗೆ ಒಟ್ಟು  84,119 ಸಿಬ್ಬಂದಿಗಳನ್ನು ಈ ಮತದಾನದ ವೇಳೆಯಲ್ಲಿ ಯಾವುದೇ ರೀತಿಯ ಅಶಾಂತಿಯು ಉಂಟಾಗದಂತೆ ನೋಡಿಕೊಳ್ಳಲು ನಿಯೋಜನೆ ಮಾಡಲಾಗಿದೆ.

ನಾಳೆ ಮತದಾನ ಮಾಡಲು ತೆರೆಳಿದಾಗ ವೋಟರ್ ಐಡಿಯನ್ನು ಕೊಂಡು ಒಯ್ಯುವುದನ್ನು ಮರೆಯಬೇಡಿ. ಒಂದು ವೇಳೆ ನಿಮ್ಮ ಬಳಿ ವೋಟರ್ ಐಡಿ ಇಲ್ಲದಿದ್ದರೆ, ಪರ್ಯಾಯವಾಗಿ ಇನ್ನಿತರ ದಾಖಲೆಗಳನ್ನು ಕೊಂಡೊಯ್ಯಬಹುದು. ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದರ ಸಾಕು, ವೋಟರ್ ಐಡಿ (voter ID) ಇಲ್ಲದಿದ್ದರೂ ಕೂಡ ಈ ಕೆಳಗಿನ ದಾಖಲೆಗಳನ್ನು ತೋರಿಸಿ ವೋಟ್ ಹಾಕಬಹುದಾಗಿದೆ

ವೋಟರ್ ಐಡಿ ಬದಲು ಈ ದಾಖಲೆಗಳನ್ನು ತೋರಿಸಿ ಮತ ಹಾಕಬಹುದು :

1. ಆಧಾರ್‌ ಕಾರ್ಡ್‌
2. ನರೇಗಾ ಕೆಲಸದ ಕಾರ್ಡ್‌ (ಜಾಬ್‌ ಕಾರ್ಡ್)
3. ಫೋಟೊ ಲಗತ್ತಿಸಿರುವ ಬ್ಯಾಂಕ್ ‌/ ಪೋಸ್ಟ್‌ ಆಫೀಸ್‌ ಪಾಸ್‌ಬುಕ್‌
4. ಕಾರ್ಮಿಕ ಸಚಿವಾಲಯದಿಂದ ನೀಡಿರುವ ಆರೋಗ್ಯ ವಿಮೆಯ ಸ್ಮಾರ್ಟ್‌ ಕಾರ್ಡ್‌
5. ಚಾಲನಾ ಪರವಾನಗಿ (Driving Licence)
6. NPR ನಡಿ ನೀಡಲಾದ ಸ್ಮಾರ್ಟ್‌ ಕಾರ್ಡ್‌
7. ಪಾಸ್‌ಪೋರ್ಟ್‌
8. ಫೋಟೊ ಇರುವ ಪಿಂಚಣಿ ದಾಖಲೆ
9. ಪಾನ್‌ ಕಾರ್ಡ್‌
10. ಕೇಂದ್ರ ಅಥವಾ ರಾಜ್ಯ ಸರ್ಕಾರ,  ಸಾರ್ವಜನಿಕ ಕಂಪನಿಗಳ ಗುರುತಿನ ಚೀಟಿ
11. ಶಾಸಕ, ಸಂಸದರಿಗೆ ನೀಡಲಾಗಿರುವ ಅಧಿಕೃತ ಗುರುತಿನ ಚೀಟಿ
12. ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆಯಿಂದ ನೀಡಲಾಗುವ ವಿಶಿಷ್ಟ ವಿಕಲ ಚೇತನರ ಗುರುತಿನ ಚೀಟಿ

ಬುಧವಾರ ಬೆಳಗ್ಗೆ 7ರಿಂದ ಸಂಜೆ 6ರವರಗೆ ಮತದಾನ ನಡೆಯಲಿದೆ. ಮತದಾನವು ಶ್ರೇಷ್ಠವಾಗಿದ್ದು, ಇದು ನಮ್ಮೆಲ್ಲರ ಹಕ್ಕಾಗಿದೆ. ಮತದಾನದ ಪಟ್ಟಿಯಲ್ಲಿ ಹೆಸರು ಇರುವ ಎಲ್ಲರೂ ಕಡ್ಡಾಯವಾಗಿ ಮತದಾನವನ್ನು ಮಾಡಿ, ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕಾಗಿ ಈ ಲೇಖನದ ಮೂಲಕ ಮನವಿ ಮಾಡಿಕೊಳ್ಳುತ್ತಿದ್ದೇವೆ.

ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ 😎 ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

 1. SSP ಸ್ಕಾಲರ್ಶಿಪ್ : Click Here
 2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
 3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
 4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
 5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
 6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
 7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
 8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
 9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
 10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
 11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
 12. ಜಿಂದಾಲ್ ಸ್ಕಾಲರ್ಶಿಪ್ 2022: Click Here
 13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

Leave a Reply

Your email address will not be published. Required fields are marked *