ಎಲ್ಲಾ ವಿಧಾನಸಭಾ ಕ್ಷೇತ್ರದ ನಿಖರ ಫಲಿತಾಂಶ ಮೊಬೈಲ್ ನಲ್ಲೆ ನೋಡಿ | Karnataka Election Results 2023

Picsart 23 05 13 05 18 51 404 scaled

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಚುನಾವಣೆಯ ನಿಖರವಾದ ಫಲಿತಾಂಶವನ್ನು  ಡೈಲಿಹಂಟ್(DailyHunt) ಮೂಲಕ ನೋಡುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಮೇ 10, 2023 ರ ಸಂಜೆ , ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮುಕ್ತಾಯವಾಯಿತು. ಕೆಲವು ನಿರ್ಗಮನ ಮತಗಟ್ಟೆ ಸಂಸ್ಥೆಗಳು ವಿಧಾನಸಭೆಯಲ್ಲಿ ಸಮಬಲದ ಭವಿಷ್ಯ ನುಡಿದಿದ್ದು, ಚುನಾವಣೆಯ ಫಲಿತಾಂಶ ಏನಾಗುವುದು ಎಂದು ಎಲ್ಲರೂ ಕಾತುರದಿಂದ ಕಾಯುತ್ತಿದ್ದಾರೆ. ಇಂತಹ ಸಮಯದಲ್ಲಿ ಡೈಲಿಹಂಟ್ ಆಪ್(App) ನಿಖರವಾದ ಹಾಗೂ ನಿರ್ದಿಷ್ಟವಾದ ಚುನಾವಣೆಯ ಫಲಿತಾಂಶವನ್ನು ಪ್ರಕಟಿಸಲು ಮುಂದಾಗುತ್ತಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀವು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ 2023, ಈಗ dailyhunt ನಲ್ಲಿ ನೋಡಿ :

ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ 2023 ಭಾರತೀಯ ರಾಜಕೀಯದಲ್ಲಿ ಅತ್ಯಂತ ನಿರೀಕ್ಷಿತ ಘಟನೆಗಳಲ್ಲಿ ಒಂದಾಗಿದೆ. ಕರ್ನಾಟಕವು ಭಾರತದ ನೈಋತ್ಯ ಪ್ರದೇಶದಲ್ಲಿ ನೆಲೆಗೊಂಡಿರುವ ರಾಜ್ಯವಾಗಿದೆ ಮತ್ತು ವೈವಿಧ್ಯಮಯ ಜನಸಂಖ್ಯೆ, ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ಆರ್ಥಿಕ ಪರಾಕ್ರಮಕ್ಕೆ ಹೆಸರುವಾಸಿಯಾಗಿದೆ. 2023 ರ ಕರ್ನಾಟಕ ಅಸೆಂಬ್ಲಿ ಚುನಾವಣೆಯು ಬಿಜೆಪಿ(BJP) ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ನಡುವಿನ ನಿಕಟ ಪೈಪೋಟಿ ಹೆಚ್ಚಾಗಿದೆ.

WhatsApp Image 2023 05 13 at 5.01.58 AM

ನಿಖರವಾದ ಮತ್ತು ಸರಿಯಾದ ಕರ್ನಾಟಕ ರಾಜ್ಯ ಚುನಾವಣಾ ಫಲಿತಾಂಶಗಳನ್ನು ಒದಗಿಸುವ ಸುದ್ದಿ ಸೈಟ್‌ಗಳಲ್ಲಿ ಡೈಲಿಹಂಟ್ ಮುಂಚೂಣಿಯಲ್ಲಿದೆ. ಹೌದು, ಡೈಲಿಹಂಟ್ ಈಗ ಮತದಾನದ ಫಲಿತಾಂಶದ ಕುರಿತಾದ ಕ್ಷಣ ಕ್ಷಣದ ಮಾಹಿತಿಯನ್ನು ನಿಖರವಾಗಿ ನೀಡಲು ಮುಂದಾಗಿದೆ. ಚುನಾವಣೆಯ ಫಲಿತಾಂಶದ ಚಿತ್ರಣವನ್ನು ಸರಳವಾಗಿ ಎಲ್ಲಾ ಜನರಿಗೂ ಅರ್ಥವಾಗುವಂತೆ ತೋರಿಸುವ ನಿಟ್ಟಿನಲ್ಲಿ ಡೈಲಿಹಂಟ್ ಇದೆ. ಕೇವಲ ಅಂಕಿ ಅಂಶಗಳಲ್ಲದೆ ವಿಡಿಯೋಗಳು ಕೂಡ ಲಭ್ಯವಿರುತ್ತದೆ. ವಿವಿಧ ಕ್ಷೇತ್ರಗಳಲ್ಲಿ ಬದಲಾಗುವ ಸಂಖ್ಯೆಗಳನ್ನು ನಿರ್ದಿಷ್ಟವಾಗಿ ಹಾಗೂ ನಿಖರವಾಗಿ ನೀವು ಡೈಲಿಹಂಟ್ ಮೂಲಕ ತಿಳಿದುಕೊಳ್ಳಬಹುದಾಗಿದೆ.

ಉಚಿತ ವಿದ್ಯಾರ್ಥಿವೇತನClick Here
ಉಚಿತ ಸರ್ಕಾರಿ ಯೋಜನೆClick Here
ಸರ್ಕಾರಿ ಉದ್ಯೋಗClick Here

ಕರ್ನಾಟಕ ಮತದಾನದ ಫಲಿತಾಂಶ(karnataka Election Result) 2023:

ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ 2023 ರ ದಿನಾಂಕವನ್ನು 13ನೇ ಮೇ 2023 ರಂದು ನಿಗದಿಪಡಿಸಲಾಗಿದೆ. ವಿವಿಧ ಕೇಂದ್ರಗಳಲ್ಲಿ ಬೆಳಗ್ಗೆ 8:00 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ.
ಮತ ಎಣಿಕೆ ನಡೆಯುವಾಗ ಎಲ್ಲ ಪಕ್ಷಗಳ ಪ್ರತಿನಿಧಿಗಳು ಇರುತ್ತಾರೆ. ವಿಜೇತ ಅಭ್ಯರ್ಥಿಗಳ ಸಂಪೂರ್ಣ ಟ್ರೆಂಡ್‌ಗಳು ಫಲಿತಾಂಶದ ದಿನದಂದು ಮಧ್ಯಾಹ್ನದ ವೇಳೆಗೆ ಲಭ್ಯವಿರುತ್ತವೆ. ಕರ್ನಾಟಕ ವಿಧಾನಸಭೆ ಚುನಾವಣೆ 2023 ರ ಫಲಿತಾಂಶಗಳಲ್ಲಿ ಬಹುಪಾಲು ಸ್ಥಾನಗಳನ್ನು ಪಡೆಯುವ ಪಕ್ಷವು ಸರ್ಕಾರ ರಚಿಸಲು ಅವಕಾಶವನ್ನು ಪಡೆಯುತ್ತದೆ.

Untitled 1 scaled

ನಾಳೆಯ ಚುನಾವಣೆಯ ಫಲಿತಾಂಶ ಏನಾಗುತ್ತದೆಯೋ ಎಂದುವ ತಳಮಳದಲ್ಲಿ ಕಾಯುತ್ತಿರುವ ಪ್ರತಿಯೊಬ್ಬರಿಗೂ ಡೈಲಿಹಂಟ್ ನಿಖರವಾದ ಮಾಹಿತಿಯನ್ನು ಒದಗಿಸಿಕೊಡಲಿದೆ. ಹಾಗಾಗಿ ನೀವು ಕೂಡ ನಾಳೆ 8:00 ಗಂಟೆಗಳಿಂದ ಡೈಲಿಹಂಟ್ನಲ್ಲಿ ಚುನಾವಣೆಯ ಫಲಿತಾಂಶವನ್ನು ನೋಡಬಹುದಾಗಿದೆ. ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ಫಲಿತಾಂಶದ ಬಗ್ಗೆ ಆಸಕ್ತಿಯನ್ನು ಹೊಂದಿರುವ ಎಲ್ಲಾ ಸ್ನೇಹಿತ ಮಿತ್ರರೊಂದಿಗೆ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: ನಿಮ್ಮ ಬೈಕ್ ಮೈಲೇಜ್ ಹೆಚ್ಚು ಮಾಡುವ ಸೂಪರ್ ಟ್ರಿಕ್ಸ್ 2023 | How to increase bike mileage

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!