BREAKING : ಏಪ್ರಿಲ್ 2026 ರಲ್ಲಿ ರಾಜ್ಯದ ಜಿಲ್ಲಾ, ತಾಲೂಕು, ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ | ಮಹತ್ವದ ತೀರ್ಮನ.!.!

ಬೆಂಗಳೂರು/ಬೆಳಗಾವಿ: ರಾಜ್ಯದಲ್ಲಿ ಬಹುನಿರೀಕ್ಷಿತ ಜಿಲ್ಲಾ ಪಂಚಾಯಿತಿ (ಜಿ.ಪಂ.), ತಾಲೂಕು ಪಂಚಾಯಿತಿ (ತಾ.ಪಂ.), ಮತ್ತು ಗ್ರಾಮ ಪಂಚಾಯಿತಿ (ಗ್ರಾ.ಪಂ.) ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಕುರಿತು ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಸುಮಾರು 6500ಕ್ಕೂ ಅಧಿಕ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಏಪ್ರಿಲ್ 2026 ರಲ್ಲಿ ಚುನಾವಣೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ … Continue reading BREAKING : ಏಪ್ರಿಲ್ 2026 ರಲ್ಲಿ ರಾಜ್ಯದ ಜಿಲ್ಲಾ, ತಾಲೂಕು, ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ | ಮಹತ್ವದ ತೀರ್ಮನ.!.!