ಪಿ ಎಫ್ ನೇಮಕಾತಿ : EFPO ನಲ್ಲಿ 2,859 ಹುದ್ದೆಗಳ ಬೃಹತ್ ನೇಮಕಾತಿ, EPFO Recruitment 2023, Apply online

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, EPFO ನೇಮಕತಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಯಾವುವು?, ಸಂಬಳ ಎಷ್ಟು ದೊರೆಯುತ್ತದೆ?, ವಿದ್ಯಾರ್ಹತೆ ಎಷ್ಟಿರಬೇಕು?, ವಯೋಮಿತಿ ಎಷ್ಟಿರಬೇಕು?, ಅರ್ಜಿ ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಇ ಪಿ ಎಫ್ ಒ ನೇಮಕಾತಿ (EPFO SSA Recruitment) 2023:

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ (EPFO) ಸಾಮಾಜಿಕ ಭದ್ರತಾ ಸಹಾಯಕ ಮತ್ತು ಸ್ಟೆನೋಗ್ರಾಫರ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಒಂದಕ್ಕಿಂತ ಹೆಚ್ಚು ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಬಹುದು ಆದರೆ ವಿವರವಾದ ಜಾಹೀರಾತಿನಲ್ಲಿ ಒದಗಿಸಿದಂತೆ ಪ್ರತಿ ಪೋಸ್ಟ್‌ಗೆ ಪ್ರತ್ಯೇಕವಾಗಿ ಪರೀಕ್ಷಾ ಶುಲ್ಕವನ್ನು ಅರ್ಜಿ ಸಲ್ಲಿಸಬೇಕು ಮತ್ತು ಪಾವತಿಸಬೇಕಾಗುತ್ತದೆ. ಅಗತ್ಯ ವಿದ್ಯಾರ್ಹತೆ, ಖಾಲಿ ಹುದ್ದೆಗಳ ಸಂಖ್ಯೆ, ವಯಸ್ಸಿನ ಮಿತಿ ಮತ್ತು ವೇತನ ಶ್ರೇಣಿಯ ವಿವರಗಳು ಈ ಕೆಳಗಿನಂತಿವೆ.Untitled 1 scaled

ಹುದ್ದೆಯ ವಿವರ :
ಹುದ್ದೆಯ ಹೆಸರು ಮತ್ತು ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ :

  1. ಸಾಮಾಜಿಕ ಭದ್ರತಾ ಸಹಾಯಕ : 2674
  2. ಸ್ಟೆನೋಗ್ರಾಫರ್ : 185
    ಒಟ್ಟು ಖಾಲಿ ಹುದ್ದೆಗಳು : 2859
    ಉದ್ಯೋಗ ಸ್ಥಳ : ಅಖಿಲ ಭಾರತ

ವಿದ್ಯಾರ್ಹತೆ :

  1. ಸೋಷಿಯಲ್ ಸೆಕ್ಯೂರಿಟಿ ಅಸಿಸ್ಟಂಟ್ : ಪದವಿ ಜೊತೆಗೆ ಟೈಪಿಂಗ್ ಸ್ಕಿಲ್‌, ಕಂಪ್ಯೂಟರ್ ಬಳಕೆ ಜ್ಞಾನವನ್ನು ತಿಳಿದಿರಬೇಕು.
  2. ಸ್ಟೆನೋಗ್ರಾಫರ್ : ದ್ವಿತೀಯ ಪಿಯುಸಿ

ಸಂಬಳದ ವಿವರ :

  1. ಸೋಷಿಯಲ್ ಸೆಕ್ಯೂರಿಟಿ ಅಸಿಸ್ಟಂಟ್ : ರೂ.29,200-92,300/-
  2. ಸ್ಟೆನೋಗ್ರಾಫರ್: ರೂ.25,500-81,100/-

ವಯೋಮಿತಿ :
ಕನಿಷ್ಠ 18 ವರ್ಷಗಳಿಂದ ಗರಿಷ್ಠ 27 ವರ್ಷಗಳನ್ನು ಮೀರಿರಬಾರದು.

ಇದನ್ನೂ ಓದಿ : ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ಅರ್ಜಿ ಶುಲ್ಕ :

SC/ST/PwBD/ಮಹಿಳಾ ಅಭ್ಯರ್ಥಿಗಳು/Ex. ಸೈನಿಕರಿಗೆ : ವಿನಾಯಿತಿ ನೀಡಲಾಗಿದೆ
ಎಲ್ಲಾ ಇತರ ವರ್ಗಗಳಿಗೆ : ರೂ. 700/-

ಅರ್ಜಿಯನ್ನು ಸಲ್ಲಿಸುವ ವಿಧಾನ :

ಹಂತ 1: ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ.

ಹಂತ 2: ನೋಂದಣಿಯನ್ನು ಮಾಡಿಕೊಂಡು ಲಾಗಿನ್ ಆಗಿ.Untitled 1 scaled

ಹಂತ 3: ಅರ್ಜಿ ನಮೂನೆಯನ್ನು ಭರ್ತಿ ಮಾಡಿ

ಹಂತ 4: ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಿ, ಛಾಯಾಚಿತ್ರಗಳು ಮತ್ತು ಸಹಿಯನ್ನು ಲಗತ್ತಿಸಿ (3-ತಿಂಗಳ ಹಳೆಯ ಫೋಟೋವನ್ನು ಅನುಮತಿಸಲಾಗುವುದಿಲ್ಲ).

ಹಂತ 5: ಅಂತಿಮ ಸಲ್ಲಿಕೆ ಎಂಬಲ್ಲಿ ಕ್ಲಿಕ್ ಮಾಡುವ ಮೊದಲು ಅಭ್ಯರ್ಥಿಗಳು ಎಲ್ಲಾ ವಿವರಗಳನ್ನು ಪರಿಶೀಲಿಸಬೇಕು ಅಭ್ಯರ್ಥಿಯು “ಅಂತಿಮ ಸಲ್ಲಿಕೆ ಬಟನ್” ಮೇಲೆ ಕ್ಲಿಕ್ ಮಾಡಿದ ನಂತರ ಯಾವುದೇ ಬದಲಾವಣೆಗಳನ್ನು ಮನರಂಜನೆ ಮಾಡುವುದಿಲ್ಲ.

ಹಂತ 6: “ನಿಮ್ಮ ವಿವರಗಳನ್ನು ಮೌಲ್ಯೀಕರಿಸಿ” ಕ್ಲಿಕ್ ಮಾಡುವ ಮೂಲಕ ನಿಮ್ಮ ವಿವರಗಳನ್ನು ಮೌಲ್ಯೀಕರಿಸಿ.
ಅಗತ್ಯವಿದ್ದರೆ ವಿವರಗಳನ್ನು ಮಾರ್ಪಡಿಸಿ ಮತ್ತು “ಅಂತಿಮ ಸಲ್ಲಿಕೆ” ಕ್ಲಿಕ್ ಮಾಡಿ.

ಹಂತ 7: ನಿಮ್ಮನ್ನು ಪಾವತಿ ಪುಟಕ್ಕೆ ಮರುನಿರ್ದೇಶಿಸಲಾಗುತ್ತದೆ ಮತ್ತು ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಅಗತ್ಯವಿರುವ ಮೊತ್ತವನ್ನು ಪಾವತಿಸಿ.

ಆಯ್ಕೆ ಪ್ರಕ್ರಿಯೆ :

ಹಂತ- I: ಕಂಪ್ಯೂಟರ್ ಆಧಾರಿತ ಪರೀಕ್ಷೆ
ಹಂತ II: ಕಂಪ್ಯೂಟರ್ ಟೈಪಿಂಗ್ ಪರೀಕ್ಷೆ  (ಕೌಶಲ್ಯ ಪರೀಕ್ಷೆ)

ಮುಖ್ಯ ದಿನಾಂಕಗಳು :
ಆನ್‌ಲೈನ್‌ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 27-03-2023
ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 26-04-2023

ಸರ್ಕಾರಿ ಕೆಲಸವನ್ನು ಹುಡುಕುತ್ತಿರುವವರಿಗೆ ಇದು ಒಂದು ಸುವರ್ಣ ಅವಕಾಶವಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದಾಗಿದೆ. ಇಂತಹ ಉತ್ತಮವಾದ ಉದ್ಯೋಗ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ 😎 ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ವೆಬ್ಸೈಟ್ Click Here
ನೋಟಿಫಿಕೇಶನ್ Click Here
ಆನ್‌ಲೈನ್‌ ಅರ್ಜಿClick Here
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

Leave a Reply

Your email address will not be published. Required fields are marked *