ಕಳೆದ ಎರಡು ವರ್ಷಗಳಿಂದ ಜನರಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳ ಕ್ರೇಜ್ ಹೆಚ್ಚುತ್ತಲೇ ಇದೆ, ಇದೆ ಕ್ರೇಜ್ ನಲ್ಲಿ ಸುಮಾರು ದೊಡ್ಡ ಕಂಪನಿಗಳು ಹಾಗೂ ಸ್ಟಾರ್ಟ್ ಅಪ್(Start up) ಕಂಪನಿಗಳು ಹೊಸ ಹೊಸ ಟೆಕ್ನಾಲಜಿಯನ್ನು ಬಳಸಿಕೊಂಡು ಒಂದರ ಮೇಲೊಂದು ಹೊಸ ಹೊಸ ಫೀಚರ್ ಗಳ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಲೇ ಇವೆ. ಆದರಿಂದ ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು (electric vehicles) ಮತ್ತು ಎಲೆಕ್ಟ್ರಿಕ್ ಸ್ಕೂಟರ್ ಮೋಟರ್ ಬೈಕ್‌ಗಳು ಜನರಿಗೆ ಆಸಕ್ತಿದಾಯಕವಲ್ಲದೆ, ಹೆಚ್ಚಿನ ಮಟ್ಟದಲ್ಲಿ ಖರೀದಿ ಕೂಡಾ ಆಗುತ್ತಿವೆ. ಮತ್ತು ಜನರು ತಮ್ಮ ಪೆಟ್ರೋಲ್, ಡೀಸೆಲ್ ಖರ್ಚನ್ನು ಉಳಿಸಲು ಕೂಡಾ ಹೆಚ್ಚಾಗಿ ಎಲೆಕ್ಟ್ರಿಕ್ ಮಾದರಿಯನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ಎಂದೇ ಹೇಳಬಹುದಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಮತ್ತು ಅದರ ಜೊತೆ ಸರ್ಕಾರವು ಕೂಡಾ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಪ್ರೋತ್ಸಾಹ ನೀಡಲು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಜನರು ಪರಿಸರ ಸ್ನೇಹಿ ವಾಹನಗಳತ್ತ ಒಲವು ತೋರುತ್ತಿದ್ದಾರೆ ಏಕೆಂದರೆ ಅವು ಕಡಿಮೆ ನಿರ್ವಹಣಾ ವೆಚ್ಚವನ್ನು ಹೊಂದಿರುತ್ತವೆ ಮತ್ತು ಪೆಟ್ರೋಲ್/ಡೀಸೆಲ್ ವಾಹನಗಳಿಗಿಂತ ದುಬಾರಿಯಾಗುವುದಿಲ್ಲ. ಈ ಎಲ್ಲಾ ಅಂಶಗಳು ರಸ್ತೆಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆಯಲ್ಲಿ ಗಮನಾರ್ಹ ಏರಿಕೆಗೆ ಕಾರಣವಾಗಿವೆ.
ದ್ವಿಚಕ್ರ ವಾಹನಗಳಿಗೆ ಹೋಲಿಸಿದರೆ ಕಾರುಗಳಿಗಿಂತ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಬೇಡಿಕೆ ಹೆಚ್ಚಾಗಿದೆ.
ಇದೀಗ ಎವ್ ಟ್ರಿಕ್ ರೈಡ್ ( Evtric Ride ) ಎಲಿಟಿಕ್ ಸ್ಕೂಟರ್ ಬೆರಗುಗೊಳಿಸುವ ನೋಟವು ಮಾರುಕಟ್ಟೆಯಲ್ಲಿ ಸಾಕಷ್ಟು ಸುದ್ದಿಯನ್ನು ಉಂಟುಮಾಡುತ್ತಿದೆ.
Evtric Ride ಸ್ಕೂಟರ್ ವೈಶಿಷ್ಟಗಳು :
ಎವ್ ಟ್ರಿಕ್ ರೈಡ್ ( Evtric Ride ) ಸ್ಕೂಟರ್ ಮಾರುಕಟ್ಟೆಗೆ ಲಾಂಚ್ ಆಗಿದೆ. ಇದು ಒಂದು ಶಕ್ತಿಯುತವಾದ ಬ್ಯಾಟರಿ ಪ್ಯಾಕ್ನೊಂದಿಗೆ ಲಾಂಚ್ ಆಗುತ್ತಿದೆ 250 ವ್ಯಾಟ್ ನ ಪವರ್ಫುಲ್ ಆವೃತ್ತಿ ನಿಮಗೆ ಸಿಗಲಿದೆ. ಕೇವಲ ಇದು ಬ್ಯಾಟರಿ ಹಾಗೂ ಪರ್ಫಾರ್ಮೆನ್ಸ್ ಅಷ್ಟೇ ಅಲ್ಲದೆ ಈ ಬೈಕಿನಲ್ಲಿ ಟ್ಯೂಬ್ ಲೆಸ್ ಟೈಯರ್ ಗಳು ಹಾಗೂ ಮುಂದೆ-ಹಿಂದೆ ಎರಡೂ ಕಡೆ ಡಿಸ್ಕ್ ಬ್ರೇಕ್ ನಂತಹ ಆಯ್ಕೆಗಳು ಗ್ರಾಹಕರಿಗೆ ಸಿಗಲಿದೆ.
ಎಲಿಟಿಕ್ ವಾಹನಗಳಲ್ಲಿ ಹೆಚ್ಚಿನ ಪ್ರಶ್ನೆಗಳು ಇರುವುದು ಎಷ್ಟು ಬೇಗನೆ ಚಾರ್ಜ್ ಆಗುತ್ತದೆ ಹಾಗೂ ಎಷ್ಟು ರೇಂಜ್ ಸಿಗುತ್ತದೆ ಎಂಬುದಾಗಿ. ಈ ಎರಡೂ ಪ್ರಶ್ನೆಗಳಿಗೆ ಉತ್ತಮ ಸಲ್ಯೂಷನ್ ನೀಡುವ ಬೈಕ್ ಇದಾಗಿದೆ. ಕೇವಲ 2 ಗಂಟೆಗಳಲ್ಲಿ ಈ ಬೈಕ್ ನ ಬ್ಯಾಟರಿ ಸಂಪೂರ್ಣವಾಗಿ ಚಾರ್ಜ್ ಆಗಲಿದೆ ಒಂದು ಬಾರಿ ಚಾರ್ಜ್ ಮಾಡಿದರೆ 140 ಕಿಲೋಮೀಟರ್ ಗಳ ರೇಂಜ್ ಅನ್ನು ನೀಡಲಿದೆ.
ಕೇವಲ ಶಕ್ತಿಯುತವಾದ ಆವೃತ್ತಿ ಹಾಗೂ ಉತ್ತಮ ಫೀಚರ್‌ಗಳನ್ನು ನೀಡುವುದಷ್ಟೇ ಅಲ್ಲದೆ ಈ ಬೈಕು ಉತ್ತಮವಾದ ಬೆಲೆಯೊಂದಿಗೆ ಮಾರುಕಟ್ಟೆಗೆ ಲಾಂಚ್ ಆಗಿದೆ. ಈ ಬೈಕಿನ ಎಕ್ಸ್ ಶೋರೂಮ್ ಬೆಲೆ 86,800 ಆಗಿದೆ. ಈ ಬೆಲೆಯಲ್ಲಿ ಈ ಬೈಕು ಅತ್ಯುತ್ತಮವಾದ ಆಯ್ಕೆಯಾಗಿರುವುದು ಸುಳ್ಳಲ್ಲ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
- ಮಾರುಕಟ್ಟೆಗೆ ಭರ್ಜರಿ ಎಂಟ್ರಿ ಕೊಡುತ್ತಿದೆ ಯಮಹಾದ ಮತ್ತೊಂದು ಹೊಸ ಸ್ಕೂಟಿ.!
- ಬರೋಬ್ಬರಿ 165 ಕಿ.ಮೀ ಮೈಲೇಜ್ ಕೊಡುವ ಹೀರೋ ಸ್ಕೂಟರ್ ಮೇಲೆ ಭರ್ಜರಿ ಆಫರ್..!
- ಓಲಾ ಎಸ್1 ಸರಣಿ ಇ- ಸ್ಕೂಟರ್ ಗಳ ಮೇಲೆ ಭರ್ಜರಿ ಆಫರ್ ಘೋಷಣೆ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
- ಬರೋಬ್ಬರಿ 126 KM ಮೈಲೇಜ್ ಕೊಡುವ ಚೇತಕ್ ಸ್ಕೂಟಿ, ಖರೀದಿಗೆ ಮುಗಿಬಿದ್ದ ಜನ
- ಕೇವಲ 50 ಸಾವಿರಕ್ಕೆ 2 ಆಕರ್ಷಕ ಸ್ಕೂಟರ್ಗಳ ಬಿಡುಗಡೆ, ಖರೀದಿಗೆ ಮುಗಿಬಿದ್ದ ಜನ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group







