BREAKING : 1 ರಿಂದ 5ನೇ ತರಗತಿ ಶಿಕ್ಷಕರಿಗೆ ಟಿಇಟಿ (TET) ಪರೀಕ್ಷೆಯಿಂದ ವಿನಾಯಿತಿ! ಸಚಿವ ಸಂಪುಟದ ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಒಂದು ಮಹತ್ವದ ಮತ್ತು ಸಂತಸದ ಸುದ್ದಿ ಹೊರಬಿದ್ದಿದೆ. ಕರ್ನಾಟಕ ಸರ್ಕಾರವು ಶಿಕ್ಷಕರ ಅರ್ಹತಾ ಪರೀಕ್ಷೆ (TET) ಕುರಿತು ಬಹುಕಾಲದಿಂದ ಬೇಡಿಯಲ್ಲಿದ್ದಿ ನಿರ್ಣಯ ಕೊನೆಗೂ ತೀರ್ಮಾನವಾಗಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರದಂದು ನಡೆದ ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ ಈ ಸಂಬಂಧ ಅಧಿಕೃತ ಮತ್ತು ನಿರ್ಣಾಯಕ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. … Continue reading BREAKING : 1 ರಿಂದ 5ನೇ ತರಗತಿ ಶಿಕ್ಷಕರಿಗೆ ಟಿಇಟಿ (TET) ಪರೀಕ್ಷೆಯಿಂದ ವಿನಾಯಿತಿ! ಸಚಿವ ಸಂಪುಟದ ಮಹತ್ವದ ನಿರ್ಧಾರ