Home » ಮುಖ್ಯ ಮಾಹಿತಿ » Glow & Lovely ಕಡೆಯಿಂದ ವಿದ್ಯಾರ್ಥಿನಿಯರಿಗೆ 50,000/- ರೂ ಉಚಿತ ಸ್ಕಾಲರ್ಶಿಪ್

Glow & Lovely ಕಡೆಯಿಂದ ವಿದ್ಯಾರ್ಥಿನಿಯರಿಗೆ 50,000/- ರೂ ಉಚಿತ ಸ್ಕಾಲರ್ಶಿಪ್

ಎಲ್ಲರಿಗೂ ನಮಸ್ಕಾರ, ಫೇರ್ ಅಂಡ್ ಲವ್ಲಿ ಸ್ಕಾಲರ್ಶಿಪ್ಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ, ಇವತ್ತಿನ ಲೇಖನದಲ್ಲಿ ಫೇರ್ ಅಂಡ್ ಲವ್ಲಿ ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಅರ್ಜಿಯನ್ನು ಸಲ್ಲಿಸಲೇಬೇಕಾದ ಅರ್ಹತೆಗಳೇನು? ಈ ಸ್ಕಾಲರ್ಶಿಪ್ಗೆ ಬೇಕಾದ ಮುಖ್ಯ ದಾಖಲೆಗಳು ಯಾವುವು? ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ, ಎಷ್ಟು ವಿದ್ಯಾರ್ಥಿ ವೇತನ ದೊರೆಯುತ್ತದೆ?, ಹೀಗೆ ಈ ವಿದ್ಯಾರ್ಥಿ ವೇತನಕ್ಕೆ ಸಂಬಂಧಪಟ್ಟಂತೆ ಎಲ್ಲಾ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನ ಮೂಲಕ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ : ರೈತರ ಮಕ್ಕಳಿಗೆ ನೀಡುತ್ತಿದ್ದ ಮುಖ್ಯಮಂತ್ರಿ ರೈತವಿಧ್ಯಾನಿಧಿ ಈ ವರ್ಗಗಳಿಗೂ ವಿಸ್ತರಣೆ

ಫೇರ್ ಅಂಡ್ ಲವಲಿ ಸ್ಕಾಲರ್ಶಿಪ್ 202-23 :

ಈ ವಿದ್ಯಾರ್ಥಿ ವೇತನವನ್ನು ಯುವತಿಯರಿಗೆ ಮಾತ್ರ ನೀಡಲಾಗುತ್ತದೆ. ಉನ್ನತ ಶಿಕ್ಷಣವನ್ನು ಪಡೆಯಲು ಇಚ್ಚಿಸುವಂತಹ ಯುವತಿಯರಿಗೆ ಅವರ ಓದಿನಲ್ಲಿ ಯಾವುದೇ ಅಡೆತಡೆಗಳು ಆರ್ಥಿಕವಾಗಿ ಬಾರದಂತೆ ತಮ್ಮ ಓದುಗಳನ್ನು ಮುಗಿಸಿ ಜೀವನವನ್ನು ಸಾರ್ಥಕವನ್ನಾಗಿ ಮಾಡಿಕೊಳ್ಳಲಿ ಎಂಬುವುದು ಈ ವಿದ್ಯಾರ್ಥಿ ವೇತನದ ಉದ್ದೇಶವಾಗಿದೆ. ಈ ವಿದ್ಯಾರ್ಥಿ ವೇತನವನ್ನು ಆರ್ಥಿಕವಾಗಿ ಹಿಂದುಳಿದ ಕುಟುಂಬದ ವಿದ್ಯಾರ್ಥಿನಿಯರಿಗೆ ನೀಡಲಾಗುತ್ತದೆ. ಪದವಿ, ಸ್ನಾತಕೋತ್ತರ ಹಾಗೂ ಇದರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ, ಯಾವುದೇ ಹಣಕಾಸಿನ ಕೊರತೆ ಇಲ್ಲದೆ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಸಹಾಯವಾಗಲೆಂದು ಹಾಗೂ ವಿದ್ಯಾರ್ಥಿಗಳಿಗೆ ಪ್ರೇರಣೆಯನ್ನು ನೀಡಲು ಈ ವಿದ್ಯಾರ್ಥಿ ವೇತನವನ್ನು ಗ್ಲೋ ಅಂಡ್ ಲವ್ಲಿ ಫೌಂಡೇಶನ್ ವತಿಯಿಂದ ನೀಡಲಾಗುತ್ತಿದೆ .

ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಬೇಕಾದ ಅರ್ಹತೆಗಳು :

  1.  ಈ ವಿದ್ಯಾರ್ಥಿ ವೇತನವು ವಿದ್ಯಾರ್ಥಿನಿಯರಿಗೆ ಮಾತ್ರ ಮೀಸಲಿರುತ್ತದೆ.
  2.  ವಿದ್ಯಾರ್ಥಿನಿಯರು ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಗಳನ್ನು ಮಾಡುತ್ತಿರಬೇಕು.
  3. ವಿದ್ಯಾರ್ಥಿನಿಯರ ವಯಸ್ಸು 15ರಿಂದ 30 ವರ್ಷಗಳ ಒಳಗಿರಬೇಕು.
  4.  ಕುಟುಂಬದ ವಾರ್ಷಿಕ ಕಂದಾಯ 6 ಲಕ್ಷಕ್ಕಿಂತ ಒಳಗಿರಬೇಕು.
  5.  ವಿದ್ಯಾರ್ಥಿನಿಯರು ಹನ್ನೆರಡನೇ ತರಗತಿಯನ್ನು ಕನಿಷ್ಠ 60% ಗಳೊಂದಿಗೆ ಉತ್ತೀರ್ಣರಾಗಿರಬೇಕು.

ವಿದ್ಯಾರ್ಥಿ ವೇತನದ ಮೊತ್ತ ಹಾಗೂ ಆಯ್ಕೆಯ ವಿಧಾನ :
ಈ ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿನಿಯರು ಕೆಳಗಿನ ಕೋರ್ಸ್ ಗಳನ್ನು ಮಾಡುತ್ತಿರಬೇಕು.

  1. ಪದವಿ : ಬಿಕಾಂ, ಬಿ ಎಸ್ ಸಿ, ಬಿಇ /ಬಿ ಟೆಕ್, ಎಲ್ ಎಲ್ ಬಿ, ಬಿಸಿಎ, ಬಿ ಫಾರ್ಮ, ಬಿಬಿಎ, ಎಂಬಿಬಿಎಸ್, ಬಿಡಿಎಸ್, ಬಿಹೆಚ್ಎಮ್ಎಸ್, ಬಿಎಎಂಎಸ್, ಎಂಪಿಇಡಿ ಬಿಎಡ್, ಬಿಎಸ್ಎಲ್, ಎಲ್ ಎಲ್ ಬಿ, ಬಿಬಿಎ ಎಲ್ಎಲ್ಬಿ, ಬಿಕಾಂ ಎಲ್ಎಲ್.
  2. ಸ್ನಾತಕೋತರ ಪದವಿ : ಎಂಎ, ಎಂಎಸ್‌ಸಿ, ಎಂಕಾಂ, ಎಂಇ /ಎಂಟೆಕ್, ಎಂಸಿಎ, ಎಂಬಿಎ , ಎಂ ಫಾರ್ಮ, ಎಂ ಆರ್ಕ್,ಎಂ ಡಿ ಎಸ್, ಎಂ ಹೆಚ್ ಹೆಚ್ ಎಮ್, ಎಂಪಿಎಡ್, ಎಂ ಇ ಡಿ.
  3. ಕೋಚಿಂಗ್ ಕೋರ್ಸ್ : ಬ್ಯಾಂಕಿಂಗ್, ಸಿಎ-ಸಿಎಸ್ -ಐಸಿಬ್ಲ್ಯೂಎ, ಕ್ಯಾಟ್-ಎಂಬಿಎ, ನಾಗರಿಕ ಸೇವೆ, ಸರ್ಕಾರಿ ಸೇವೆಗಳು, ಐಐಟಿ- ಜೆಇಇ-ಎಂಜಿನಿಯರಿಂಗ್, ಪಿಎಂಟಿ-ಎಐಐಎಂಎಸ್- ಎಂಬಿಬಿಎಸ್, ಭಾಷೆ-ಇಂಗ್ಲಿಷ್ ಸಂವಹನ.

ಪದವಿ,ಸ್ನಾತಕೋತರ ಪದವಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ 25,000 ಗಳಿಂದ ರೂ.55,000ಗಳು ದೊರೆಯುತ್ತದೆ. ಇಷ್ಟೇ ಅಲ್ಲದೆ ಪ್ರತಿ ವರ್ಷ ಗ್ರಾಮೀಣ ಹುಡುಗಿಯರಿಗೆ ಕೊಡುಗೆಯ ಮೂಲಕ 3000 ರೂಗಳನ್ನು ನೀಡಲಾಗುತ್ತದೆ.

ಇದನ್ನೂ ಓದಿ : SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ 2022-23 :  ಅರ್ಜಿ ಸಲ್ಲಿಸುವ ವಿಧಾನ

ಈ ಅರ್ಜಿಯನ್ನು ಸಲ್ಲಿಸಲು ಬೇಕಾದ ಮುಖ್ಯ ದಾಖಲೆಗಳು :

  1. 10 ಹಾಗೂ 12ನೇ ತರಗತಿಯ ಅಂಕಪಟ್ಟಿ.
  2.  ಆಧಾರ್ ಕಾರ್ಡ್.
  3. ಆದಾಯ ಪ್ರಮಾಣ ಪತ್ರ.
  4.  ಅರ್ಜಿ ಪತ್ರ
  5. ಕಾಲೇಜು ಶುಲ್ಕ ರಶೀದಿ
  6. ಜನನ ಪ್ರಮಾಣ ಪತ್ರ
  7. ಪಾಸ್ಪೋರ್ಟ್ ಭಾವಚಿತ್ರಗಳು
  8.  ಬ್ಯಾಂಕ್ ಖಾತೆಯ ಪಾಸ್ ಬುಕ್ ಹಾಗೂ
  9. ಮೊಬೈಲ್ ನಂಬರ್

ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಸ್ಕಾಲರ್ಶಿಪ್ 2022-23 – ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ – ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ :
ಹಂತ 1 :ಆಸಕ್ತಿ ಉಳ್ಳ ಹಾಗೂ ಅರ್ಹ ವಿದ್ಯಾರ್ಥಿಗಳು ಅಧಿಕೃತ ಜಾಲತಾಣವಾದ ಗೋವಾ ಅಂಡ್ ಲವ್ಲೀ ವಿದ್ಯಾರ್ಥಿ ವೇತನಕ್ಕೆ ಭೇಟಿ ನೀಡಿ. https://www.glowandlovelycareers.in/en/scholarship-for-women

ಹಂತ 2: ವಿದ್ಯಾರ್ಥಿನಿಯರು ಮೊದಲ ಬಾರಿಗೆ ಅರ್ಜಿಯನ್ನು ಸಲ್ಲಿಸುತ್ತಿದ್ದರೆ, ವಿದ್ಯಾರ್ಥಿ ವೇತನ ಅರ್ಜಿ 2022 ಅನ್ನು ಪೂರ್ಣಗೊಳಿಸಲು ರಿಜಿಸ್ಟರ್ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಬೇಕು.

ಹಂತ 3 : ವಿದ್ಯಾರ್ಥಿನಿಯರು ತಮ್ಮ ವಿವರಗಳನ್ನು ಭರ್ತಿ ಮಾಡಿ ನಂತರ ಖಾತೆಯನ್ನು ರಚಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಬೇಕು.

ಹಂತ 4: ವಿದ್ಯಾರ್ಥಿನಿಯರು ತಮ್ಮ ಇಮೇಲ್ ಐಡಿಯನ್ನು ಪರಿಶೋಧನೆ ಮಾಡಿಕೊಳ್ಳಲು ತಮ್ಮ ಇಮೇಲ್ ಐಡಿಗೆ ಕಳುಹಿಸಲಾದ ಮೇಲನು ಕ್ಲಿಕ್ ಮಾಡಬೇಕು. ಹೀಗೆ ಮಾಡಿದ ನಂತರ ನಿಮಗೆನ್ಯಾಯೋಚಿತ ಮತ್ತು ಸುಂದರ ವಿದ್ಯಾರ್ಥಿ ವೇತನ ಪಾಲುದಾರರ ಜಾಲತಾಣಕ್ಕೆ ಮರು ನಿರ್ದೇಶಸುತ್ತದೆ.

ಹಂತ 5: ನಂತರ ವಿದ್ಯಾರ್ಥಿನಿಯರು ಆನ್ಲೈನ್ ನಲ್ಲಿ ಅನ್ವಯಿಸು ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಆನ್ಲೈನ್ ಫಾರ್ಮ್ ಅನ್ನು ಭರ್ತಿ ಮಾಡಬೇಕು.

ಹಂತ 6: ಫಾರ್ಮ್ ಅನ್ನು ಭರ್ತಿ ಮಾಡಿದ ನಂತರ ಅದಕ್ಕೆ ಅಗತ್ಯವಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು. ನಂತರ ಸಲ್ಲಿಸು ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು. ಇಷ್ಟು ಮಾಡಿದ್ದಲ್ಲಿ ಅರ್ಜಿಯು ಸಲ್ಲಿಕೆ ಆಗುತ್ತದೆ.

ಆಫ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸುವ ವಿಧಾನ :

ಹಂತ 1: ವಿದ್ಯಾರ್ಥಿನಿಯರು,  ವಿದ್ಯಾರ್ಥಿ ವೇತನ ಫಾರ್ಮ 2022 ರನ್ನು  ಅಧಿಕೃತ ಜಾಲತಾಣದಿಂದ ಡೌನ್ಲೋಡ್ ಮಾಡಿಕೊಳ್ಳಬೇಕು.

ಹಂತ 2 : ನಂತರ ಅರ್ಜಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಬೇಕು ಹಾಗೂ ಅದಕ್ಕೆ ದಾಖಲೆಗಳನ್ನು ಲಗತಿಸಬೇಕು.

ಹಂತ 3 : ಭರ್ತಿ ಮಾಡಿದ ಅರ್ಜಿ ಹಾಗೂ ದಾಖಲೆಗಳನ್ನು ವಿದ್ಯಾರ್ಥಿನಿಯರು ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು :

Glow and lovely Foundation, Hindustan Unilever House,

B.D. Sawant Marg, Chakala, Mumbai, Maharashtra, India – 400099

ಅರ್ಜಿಯನ್ನು ಸಲ್ಲಿಸಿದ ನಂತರ ವಿದ್ಯಾರ್ಥಿನಿಯರಿಗೆ ದೂರವಾಣಿಯ ಮೂಲಕ 10ರಿಂದ 15 ನಿಮಿಷಗಳವರೆಗೆ ಸಂದರ್ಶನವನ್ನು ನಡೆಸುತ್ತಾರೆ. ಸಂದರ್ಶನದ ನಂತರ ಆಯ್ಕೆಯಾದ ವಿದ್ಯಾರ್ಥಿನಿಯರ ಪಟ್ಟಿಯನ್ನು ಅಧಿಕೃತ ಜಾಲತಾಣದಲ್ಲಿ ಅಪ್ಲೋಡ್ ಮಾಡುತ್ತಾರೆ.

ಈ ವಿದ್ಯಾರ್ಥಿ ವೇತನದಿಂದ ಹೆಣ್ಣು ಮಕ್ಕಳನ್ನು ಉನ್ನತ ಶಿಕ್ಷಣದತ್ತ ಇವರು ಪ್ರೇರೇಪಿಸುತ್ತಾರೆ. ಈ ವಿದ್ಯಾರ್ಥಿ ವೇತನವನ್ನು ಉಪಯೋಗಿಸಿಕೊಂಡು ತಮ್ಮ ಕನಸಿನ ಶೈಕ್ಷಣಿಕವನ್ನು ಮುಂದುವರಿಸಲು ವಿದ್ಯಾರ್ಥಿನಿಯರು ಸಾಧ್ಯ ಮಾಡಿಕೊಳ್ಳುವುದಾಗಿದೆ. ಇದರಿಂದ ಹೆಣ್ಣುಮಕ್ಕಳು ತಮ್ಮ ಕಾಲಿನ ಮೇಲೆ ನಿಲ್ಲಲು ಸಾಧ್ಯವಾಗುತ್ತದೆ. ಇಂತಹ ಒಳ್ಳೆಯ ಉದ್ದೇಶವನ್ನು ಹೊಂದಿರುವ ಈ ವಿದ್ಯಾರ್ಥಿ ವೇತನಕ್ಕೆ ಎಲ್ಲಾ ಯುವತಿಯರು ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ ಅವಕಾಶವನ್ನು ತಮ್ಮದಾಗಿಸಿಕೊಳ್ಳಬಹುದಾಗಿದೆ. ಇಂತಹ ಮುಖ್ಯವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಈ ಕೊಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ, ಪೋಷಕರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಯಶಸ್ವಿನಿ ಯೋಜನೆ ಮರು ಜಾರಿ- ಅರ್ಜಿ ಸಲ್ಲಿಸಲು ನವೆಂಬರ್ 14 ಕೊನೆಯ ದಿನಾಂಕ

ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ನವೆಂಬರ್ 2ರಿಂದ ಈ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ.

ರಾಜ್ಯದಲ್ಲಿಡೆ ಸಹಕಾರಿಗಳ ಮತ್ತು ರೈತರ ನಿರಂತರ ಬೇಡಿಕೆಯಂತೆ ರಾಜ್ಯ ಸರ್ಕಾರವು 2022 23ನೇ ಸಾಲಿನ ಆಯವ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ರೂಪಿಸಿ ಮರು ಜಾರಿಗೊಳಿಸಲು ತೀರ್ಮಾನಿಸಿ ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300 ಕೋಟಿ ಘೋಷಣೆ ಮಾಡಲಾಗಿದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/yasashwing-scheme-karnataka-kannada/

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ,  ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/two-wheeler-scheme-karnataka/

ನವೆಂಬರ್‌ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು

ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ  ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು ಬಂದಿದೆ. ಯಾವ ಯಾವ ಅಭ್ಯರ್ಥಿಗಳಿಗೆ ಈ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಹೊಂದಿದೆಯೋ ಅವರು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಆನ್ಲೈನ್ ಫಾರ್ಮ್ ಇಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/kannada-job-news-november-2022/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

Amazon Recruitment 2022 : ಮನೆಯಲ್ಲೇ ಕೆಲಸ ₹45 ಸಾವಿರ ಸಂಬಳ. ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣ ಮಾಹಿತಿ ಇಲ್ಲಿದೆ

About

Lingaraj Ramapur BCA,MCA, MA(Journalism)

Leave a Reply

Your email address will not be published. Required fields are marked *

error: Content is protected !!