ತಂದೆಯ ಇಚ್ಛೆಯೇ ಅಂತಿಮ: ಅನ್ಯಧರ್ಮೀಯರನ್ನು ವಿವಾಹವಾದ ಮಗಳಿಗೆ ಆಸ್ತಿಯಲ್ಲಿ ಪಾಲಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಹೆಣ್ಣುಮಕ್ಕಳಿಗೆ ಪೋಷಕರ ಆಸ್ತಿಯಲ್ಲಿ ಸಮಾನ ಹಕ್ಕಿದೆ ಎಂಬ ಕಾನೂನು ಜಾರಿಯಲ್ಲಿದ್ದರೂ, ಕೆಲವು ವಿಶೇಷ ಸಂದರ್ಭಗಳಲ್ಲಿ ತಂದೆಯ ನಿರ್ಧಾರವೇ ಅಂತಿಮವಾಗಿರುತ್ತದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮಗಳು ತನ್ನ ತಂದೆಯ ಇಚ್ಛೆಗೆ ವಿರುದ್ಧವಾಗಿ ಬೇರೆ ಧರ್ಮ ಅಥವಾ ಸಮುದಾಯದ ವ್ಯಕ್ತಿಯನ್ನು ವಿವಾಹವಾದರೆ ಮತ್ತು ತಂದೆ ಆಕೆಯನ್ನು ತನ್ನ ವಿಲ್‌ (Will) ಅಥವಾ ಉಯಿಲಿನಿಂದ ಹೊರಗಿಟ್ಟರೆ, ಅದನ್ನು ಪ್ರಶ್ನಿಸುವಂತಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ … Continue reading ತಂದೆಯ ಇಚ್ಛೆಯೇ ಅಂತಿಮ: ಅನ್ಯಧರ್ಮೀಯರನ್ನು ವಿವಾಹವಾದ ಮಗಳಿಗೆ ಆಸ್ತಿಯಲ್ಲಿ ಪಾಲಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು