Home » ಟೆಕ್ ನ್ಯೂಸ್ » Flipkart Big Savings Day : ಸ್ಮಾರ್ಟ್ ಫೋನ್, ಟಿವಿ, ಸ್ಪೀಕರ್ ಮತ್ತು ಹೆಡ್ ಫೋನ್ಗಳ ಮೇಲೆ ಭಾರಿ ಡಿಸ್ಕೌಂಟ್

Flipkart Big Savings Day : ಸ್ಮಾರ್ಟ್ ಫೋನ್, ಟಿವಿ, ಸ್ಪೀಕರ್ ಮತ್ತು ಹೆಡ್ ಫೋನ್ಗಳ ಮೇಲೆ ಭಾರಿ ಡಿಸ್ಕೌಂಟ್

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಫ್ಲಿಪ್ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್ನಲ್ಲಿ ಯಾವ ಸ್ಮಾರ್ಟ್ ಫೋನ್ ಗಳಿಗೆ ರಿಯಾಯಿತಿ ಹೆಚ್ಚು ಕೊಡಲಾಗಿದೆ  ತಿಳಿಸಲಾಗುತ್ತದೆ. ಫ್ಲಿಪ್ಕಾರ್ಟ್ ಬಿಗ್ ಸೇವಿಂಗ್ ಡೇಸ್ ಫೇಲ್ ಯಾವಾಗಿಂದ ಶುರುವಾಗಿ ಯಾವಾಗ ಕೊನೆಗೊಳ್ಳುತ್ತದೆ?, ಯಾವ ಫೋನುಗಳಿಗೆ ರಿಯಾಯಿತಿ ಹೆಚ್ಚು ಇರುತ್ತದೆ?, ಯಾವ ಕಾರಣಗಳಿಂದ ಖರೀದಿ ಮಾಡಿದರೆ ನಮಗೆ ಆಫರ್ ಗಳು ಹೆಚ್ಚು ಸಿಗುತ್ತದೆ? ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಫ್ಲಿಪ್ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್ – Flipkart Big Savings Day

ಫ್ಲಿಪ್ಕಾರ್ಟ್ ಕಂಪನಿಯು ಡಿಸೆಂಬರ್ 2022 ರ ಬಿಗ್ ಸೇವಿಂಗ್ ಡೇಸ್ ಸೇಲ್ ಅನ್ನು ಘೋಷಿಸಿದೆ. ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್‌ನ ಮೈಕ್ರೋ-ಸೈಟ್ ಅನ್ನು ಇ-ಕಾಮರ್ಸ್ ವೆಬ್‌ಸೈಟ್ ಫ್ಲಿಪ್‌ಕಾರ್ಟ್‌ನಲ್ಲಿ ಲೈವ್ ಮಾಡಲಾಗಿದೆ. ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್‌ನಲ್ಲಿ, ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು, ಗೃಹೋಪಯೋಗಿ ವಸ್ತುಗಳು, ಅಡುಗೆ ಪರಿಕರಗಳು ಮುಂತಾದ ವಿಭಾಗಗಳ ಉತ್ಪನ್ನಗಳ ಮೇಲೆ ರಿಯಾಯಿತಿಗಳು ಲಭ್ಯವಿರುತ್ತವೆ. ಬಿಗ್ ಸೇವಿಂಗ್ ಡೇಸ್ ಡಿಸೆಂಬರ್ 16 ರಂದು ಪ್ರಾರಂಭವಾಗಿ. ಈ ಸೆಲ್ ಡಿಸೆಂಬರ್ 21, 2022ಕ್ಕೆ ಮುಕ್ತಾಯವಾಗುತ್ತದೆ.  ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್‌ನಲ್ಲಿ ಲಭ್ಯವಿರುವ ಬ್ಯಾಂಕ್ ಕೊಡುಗೆಗಳು, ಮಾರಾಟದ ದಿನಾಂಕಗಳು ಮತ್ತು ಎಲ್ಲಾ ಇತರ ಮಾಹಿತಿಯ ಕುರಿತು ನಾವು ನಿಮಗೆ ತಿಳಿಸುತ್ತೇವೆ.

ನಾವು ಹೇಳಿದಂತೆ, ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಮಾರಾಟವು 5 ದಿನಗಳವರೆಗೆ ಇರುತ್ತದೆ. ಫ್ಲಿಪ್‌ಕಾರ್ಟ್ ಪ್ಲಸ್ ಸದಸ್ಯರು ಈ ಮಾರಾಟದ ಲಾಭವನ್ನು 6 ದಿನಗಳವರೆಗೆ ಪಡೆಯಬಹುದು.

ಇದನ್ನೂ ಓದಿ : ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ಫ್ಲಿಪ್ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್ ನಲ್ಲಿ ಪೋಕೋ (POCO )ಫೋನ್ಗಳಿಗೆ ಇರುವ ರಿಯಾಯಿತಿಗಳು :
ಫ್ಲಿಪ್ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್ ನಲ್ಲಿ ಚೈನಾ ಕಂಪನಿಯ ಸ್ಮಾರ್ಟ್ ಫೋನ್ ಆದ ಪೊಕೋ ಫೋನ್ಗಳಿಗೆ ಹೆಚ್ಚಿನ ರಿಯಾಯಿತಿಯನ್ನು ನೀಡಲಾಗುತ್ತದೆ. ಈ ರಿಯಾಯಿತಿಯನ್ನು , POCO M4 ಪ್ರೊ, POCO M4 5G, POCO X4 ಪ್ರೊ, POCO C31 ಹಾಗೂ POCO F4 5G ಫೋನ್ ಗಳು ಒಳಗೊಂಡಿದೆ.

POCO M4 5G: 6.58 ಇಂಚಿನ ಈ ಫೋನ್  IPS LCD ಪರದೆಯನ್ನು ಹೊಂದಿದ್ದು, 10,249 ರೂಗಳ ಆಫರ್ ಬೆಲೆಯಲ್ಲಿ ಇದು ಸಿಗುತ್ತಿದೆ. ಈ ಫೋನ್ ಡ್ಯೂಯಲ್ ಕ್ಯಾಮೆರಾ ಹೊಂದಿದ್ದು. 8MP ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ

POCO X4 pro 5G :
POCO X4 pro 5G ಫೋನ್  14,499 ರೂಗಳ ಕೊಡುಗೆಯಲ್ಲಿ ಫ್ಲಿಪ್ಕಾರ್ಟ್ ಬಿಗ್ ಡೇಸ್ ಸೇಲ್ ನಲ್ಲಿ ಲಭ್ಯವಿದ್ದು, ಇದರ ಮಾರುಕಟ್ಟೆಯ ಬೆಲೆಯು 18,999 ರೂಗಳಾಗಿದೆ. ಈ ಫೋನ್ 6.67 ಇಂಚಿನಲ್ಲಿ ಲಭ್ಯವಿದ್ದು ಸೂಪರ್ ಅಮೋಲ್ಡ್ ಪರದೆಯನ್ನು ಹೊಂದಿದೆ. ಅಷ್ಟೇ ಅಲ್ಲದೆ ಕ್ವಾಲ್ಕಾಮ್ ಸ್ನಪ್ ಡ್ರ್ಯಾಕನ್ ಪ್ರೊಫೆಸರ್ ನ ಕೂಡ ಅಳವಡಿಸಲಾಗಿದೆ.

POCO F4 5G :
ಫ್ಲಿಪ್ಕಾರ್ಟ್ ಬಿಗ್ ಸೇವಿಂಗ್  ಡೇಸ್ ಸೆಲ್ನಲ್ಲಿ ಈ ಫೋನಿನ ಬೆಲೆ 22,999  ರೂಗಳಾಗಿದ್ದು, ಇದರ ಮೂಲ ಮಾರುಕಟ್ಟೆಯ ಬೆಲೆಯು 24, 999 ರೂಗಳಲ್ಲಿ ದೊರೆಯುತ್ತಿದೆ. ಈ ಫೋನ್ 6 ಜಿಬಿ RAM ಹಾಗೂ 128 ಜಿಬಿ ಸ್ಟೋರೇಜ್ ಅನ್ನು ಹೊಂದಿದೆ. ಈ ಫೋನ್ 4,500 Mah ಬ್ಯಾಟರಿಯನ್ನು ಒಳಗೊಂಡಿದ್ದು, HDR+10 ಮಾನ್ಯತೆ ಪಡೆದ ಪರದೆಯನ್ನು ಹೊಂದಿದೆ.

POCO C 31:
ಈ ಸ್ಮಾರ್ಟ್ ಫೋನ್ 3gb RAM ಹಾಗೂ 32gb ಸ್ಟೋರೇಜ್ ಅನ್ನು ಒಳಗೊಂಡಿದ್ದು, ಬಿಗ್ ಸೇವಿಂಗ್ ಡೇಸ್ ಸೇಲ್ ನಲ್ಲಿ ಇದರ ದರವು 6,499 ರೂಪಾಯಿಗಳಾಗಿದೆ. ಇದರ ಮಾರುಕಟ್ಟೆಯ ಬೆಲೆಯು 10, 999ರೂಗಳು.  6.53 ಇಂಚಿನ ಫೋನ್ ಇದಾಗಿತ್ತು, IPS LCD ಪರದೆಯನ್ನು ಹೊಂದಿದೆ. ಇದು 5,000mAh ಬ್ಯಾಟರಿಯನ್ನು ಒಳಗೊಂಡಿದೆ. ಅಷ್ಟೇ ಅಲ್ಲದೆ 32 ಜಿಬಿ ಇನ್ ಹೌಸ್ ಸ್ಟೋರೇಜ್ ಲಭ್ಯವಿದೆ.

ಈ ಫೋನುಗಳ ಮೇಲೆ ಬ್ಯಾಂಕ್ ಆಫರ್ ಗಳು:

ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಹೊಂದಿರುವವರು ಪ್ರತಿ ವಹಿವಾಟಿನ ಜೊತೆಗೆ 5 ಪ್ರತಿಶತದಷ್ಟು ಕ್ಯಾಶ್‌ಬ್ಯಾಕ್ ಅನ್ನು ಆನಂದಿಸಬಹುದು. ಕಂಪನಿಯು, ಎಸ್ ಬಿ ಐ ಕ್ರೆಡಿಟ್ ಕಾರ್ಡ್ ಅನ್ನು ಬಳಸಿಕೊಂಡು ಖರೀದಿಯನ್ನು ಮಾಡಿದರೆ 2000 ರೂಗಳ ವರೆಗೂ ರಿಯಾಯಿತಿಯನ್ನು ನೀಡುತ್ತದೆ ಅಲ್ಲದೆ ಕೊಟಾಕ್ ಮಹೇಂದ್ರ ಬ್ಯಾಂಕಿನ ಕ್ರೆಡಿಟ್ ಕಾರ್ಡನ್ನು ಬಳಸಿಕೊಂಡು ಖರೀದಿಯನ್ನು ಮಾಡಿದರೆ 1,000 ರೂಗಳವರೆಗೆ ರಿಯಾಯಿತಿಯನ್ನು ನೀಡಲಾಗುತ್ತಿದೆ.

ಸೇವಿಂಗ್ ಡೇಸ್ ಸೇಲ್‌ನಲ್ಲಿ, ಫ್ಲಿಪ್‌ಕಾರ್ಟ್ ಉತ್ಪನ್ನದ ಮೇಲೆ ಬಾರಿ ರಿಯಾಯಿತಿಯನ್ನು ನೀಡಿದೆ.

ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್‌ನಲ್ಲಿ ಎಲೆಕ್ಟ್ರಾನಿಕ್ಸ್ ಮೇಲೆ ಶೇಕಡಾ 80 ರಷ್ಟು ರಿಯಾಯಿತಿ. ಇದಲ್ಲದೆ, ಹೆಡ್‌ಫೋನ್‌ಗಳು ಮತ್ತು ಸ್ಪೀಕರ್‌ಗಳ ಮೇಲೆ ಶೇಕಡಾ 70 ರಷ್ಟು ರಿಯಾಯಿತಿ, ಟ್ಯಾಬ್ಲೆಟ್‌ಗಳ ಮೇಲೆ ಶೇಕಡಾ 45 ರಷ್ಟು ಮತ್ತು ಪ್ರಿಂಟರ್‌ಗಳು, ಮಾನಿಟರ್‌ಗಳು ಇತ್ಯಾದಿಗಳ ಮೇಲೆ ಶೇಕಡಾ 60 ರಷ್ಟು ರಿಯಾಯಿತಿ ಇರುತ್ತದೆ. ಹೆಚ್ಚುವರಿಯಾಗಿ, ಗ್ರಾಹಕರು ಉಪಕರಣಗಳ ಮೇಲೆ ಶೇಕಡಾ 70 ರಷ್ಟು ರಿಯಾಯಿತಿಯನ್ನು ಪಡೆಯಬಹುದು, ಎಸಿಗಳು ಮತ್ತು ವಾಷಿಂಗ್ ಮೆಷಿನ್‌ಗಳ ಮೇಲೆ ಶೇಕಡಾ 55 ರಷ್ಟು ರಿಯಾಯಿತಿ ಪಡೆಯಬಹುದು. Realme, Samsung ಮತ್ತು Mi TV ಮಾರಾಟದಲ್ಲಿ 70 ಪ್ರತಿಶತದಷ್ಟು ರಿಯಾಯಿತಿಯೊಂದಿಗೆ ಮಾರಾಟವಾಗುತ್ತದೆ. ಮೈಕ್ರೊವೇವ್‌ನಲ್ಲಿ 45 ಪ್ರತಿಶತದವರೆಗೆ ರಿಯಾಯಿತಿ ಸಹ ಲಭ್ಯವಿರುತ್ತದೆ.

ಈ ಸಮಯದಲ್ಲಿ ನೀವು, ಫ್ಲಿಪ್ಕಾರ್ಟ್ ಸೇವಿಂಗ್ ಡೇಸ್ ಸೇಲ್‌ನ ಮಾರಾಟದ ಸಮಯದಲ್ಲಿ ನಿಮ್ಮ ಆಯ್ಕೆಯ ಮಾದರಿಯನ್ನು ನೀವು ಖರೀದಿಸಿ ಹಣವನ್ನು ಉಳಿಸಬಹುದಾಗಿದೆ. ಇಂತಹ ಕೊಡುಗೆಯ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಫ್ಲಿಪ್ಕಾರ್ಟ್ ಬಳಕೆದಾರರಿಗೆ ಈ ಕೂಡಲೇ ಶೇರ್ ಮಾಡಿ, ಧನ್ಯವಾದಗಳು.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳು

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

About

Lingaraj Ramapur BCA,MCA, MA(Journalism)

Leave a Reply

Your email address will not be published. Required fields are marked *

error: Content is protected !!