WhatsApp Image 2025 06 21 at 2.27.08 PM scaled

ಮುಂದಿನ ಒಂದು ವರ್ಷ ಈ ರಾಶಿಯವರಿಗೆ ಲಕ್ಷ್ಮೀದೇವಿಯ ವಿಶೇಷ ಆಶೀರ್ವಾದ, ಗುರುಬಲದಿಂದ ಹಣ ಹರಿದು ಬರುತ್ತೆ

ಮುಂದಿನ ಒಂದು ವರ್ಷದವರೆಗೆ ಗುರುವಿನ ಪ್ರಭಾವದಿಂದ ಕೆಲವು ರಾಶಿಯವರಿಗೆ ವಿಶೇಷ ಲಾಭವಾಗಲಿದೆ. ಸಾಲಗಳು ತೀರಿ, ಜಮೀನು ಮತ್ತು ಆಸ್ತಿಗಳ ಖರೀದಿಯಲ್ಲಿ ಯಶಸ್ಸು ಸಿಗಲಿದೆ. ಗುರುವಿನ ಸಂಚಾರ ಎಲ್ಲಾ ರಾಶಿಗಳ ಮೇಲೆ ಪರಿಣಾಮ ಬೀರಿದರೂ, ಕೆಲವರು ಹೆಚ್ಚಿನ ಅದೃಷ್ಟ ಮತ್ತು ಯಶಸ್ಸನ್ನು ಅನುಭವಿಸಲಿದ್ದಾರೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಮಿಥುನ ರಾಶಿ (Gemini)

MITHUNS 2

ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಸಾಮರಸ್ಯ ಹೆಚ್ಚಾಗುತ್ತದೆ. ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಒದಗಿ, ಪ್ರಗತಿ ಸಾಧ್ಯವಿದೆ. ಕೆಲಸ ಬದಲಾವಣೆಗೆ ಇದು ಸೂಕ್ತ ಸಮಯ. ವಿದ್ಯಾರ್ಥಿಗಳು ಪಠ್ಯ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ಪಡೆಯಲಿದ್ದಾರೆ.

ಕರ್ಕಾಟಕ ರಾಶಿ (Cancer)

Cancer 4

ಆರ್ಥಿಕ ಸ್ಥಿತಿ ಸುಧಾರಿಸಿ, ಬಡ್ತಿ ಮತ್ತು ವೇತನ ವೃದ್ಧಿಯ ಸಾಧ್ಯತೆ ಇದೆ. ಕಾನೂನು ಸಂಬಂಧಿತ ಸಮಸ್ಯೆಗಳು ಬಗೆಹರಿಯಲಿದ್ದು, ಹೊಸ ಮನೆ ಖರೀದಿಗೆ ಶುಭ ಸಮಯ. ಹೊಸ ವ್ಯವಸ್ಥಾಪನೆ ಅಥವಾ ವ್ಯವಹಾರ ಆರಂಭಿಸಲು ಇದು ಅನುಕೂಲಕರ ಸಮಯ.

ಸಿಂಹ ರಾಶಿ (Leo)

simha

ಹಠಾತ್ ಲಾಭ ಮತ್ತು ಯಶಸ್ಸು ಸಿಗಲಿದೆ. ದೀರ್ಘಕಾಲದಿಂದ hanging ಇದ್ದ ಕೆಲಸಗಳು ಪೂರ್ಣಗೊಳ್ಳಲಿದ್ದು, ಜೀವನದ ಹೊಸ ಮಟ್ಟ ತಲುಪಲು ಸಾಧ್ಯವಾಗುತ್ತದೆ.

ಧನು ರಾಶಿ (Sagittarius)

dhanu rashi

ವೃತ್ತಿಜೀವನದಲ್ಲಿ ಹೊಸ ಜವಾಬ್ದಾರಿಗಳು ಬರಲಿದ್ದು, ಮನೆ, ವಾಹನ ಅಥವಾ ಆಸ್ತಿ ಖರೀದಿಯಲ್ಲಿ ಯಶಸ್ಸು ಸಿಗುತ್ತದೆ. ವ್ಯವಹಾರದಲ್ಲಿ ಲಾಭದಾಯಕ ಅವಕಾಶಗಳು ಒದಗಲಿದ್ದು, ವೇತನ ಹೆಚ್ಚಳ ಮತ್ತು ಬಡ್ತಿ ಸಿಗಲಿದೆ.

ಮೀನ ರಾಶಿ (Pisces)

meena

ಅದೃಷ್ಟದ ಪೂರ್ಣ ಬೆಂಬಲ ಇರುವ ಕಾಲ. ಆದಾಯದ ಹರಿವು ಹೆಚ್ಚಾಗಿ, ಸಾಮಾಜಿಕ ಗೌರವ ಮತ್ತು ಮಾನ್ಯತೆ ಬರಲಿದೆ. ವ್ಯವಹಾರದಲ್ಲಿ ದೊಡ್ಡ ಬದಲಾವಣೆಗಳು ನಡೆಯಲಿದ್ದು, ಹೊಸ ಯೋಜನೆಗಳು ಯಶಸ್ವಿಯಾಗಲಿವೆ.

ಹಕ್ಕು ನಿರಾಕರಣೆ: ಈ ಮಾಹಿತಿ ಜ್ಯೋತಿಷ್ಯ ಮತ್ತು ನಂಬಿಕೆಗಳನ್ನು ಆಧರಿಸಿದೆ. ಇದು ನೀಡ್ಸ್ ಆಫ್ ಪಬ್ಲಿಕ್ ಅಧಿಕೃತ ಅಭಿಪ್ರಾಯವಲ್ಲ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.


Popular Categories