ಪ್ರತಿ ತಿಂಗಳು ಉಚಿತ ವಿದ್ಯುತ್ ಪಡೆಯಲು ಅರ್ಜಿ ಸಲ್ಲಿಸುವ ವಿಧಾನ : ಈಗಲೇ ಅರ್ಜಿ ಸಲ್ಲಿಸಿ ಫ್ರೀ ವಿದ್ಯುತ್ ಪಡೆಯಿರಿ

ಎಲ್ಲರಿಗೂ ನಮಸ್ಕಾರ ಇವತ್ತಿನ ಲೇಖನದಲ್ಲಿ BPL ರೇಷನ್ ಕಾರ್ಡ್ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ( SC-ST ) 75 ಯೂನಿಟ್ಸ್ ಉಚಿತ ವಿದ್ಯುತ್ ಸೌಲಭ್ಯವನ್ನು ಪಡೆಯಬಹುದು ಹೇಗೆ ಎಂಬುದನ್ನು ತಿಳಿಯೋಣ. ಕರ್ನಾಟಕ ಸರ್ಕಾರವು ಎಲ್ಲಾ ಬಡತನ ರೇಖೆಗಳಿಗಿಂತ ಕೆಳಗಿರುವ ಕುಟುಂಬಕ್ಕೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಉಚಿತವಾಗಿ ತಿಂಗಳಿಗೆ 75 ಯೂನಿಟ್ ಗಳವರೆಗೆ ವಿದ್ಯುತ್ತನ್ನು ನೀಡುವುದಾಗಿ ಆದೇಶವನ್ನು ಹೊರಡಿಸಿದೆ. ಹಾಗಾದರೆ ಈ ಸೌಲಭ್ಯವನ್ನು ಪಡೆಯಲು ಅರ್ಜಿಯನ್ನು ಹೇಗೆ ಸಲ್ಲಿಸಬೇಕು?, ಬೇಕಾಗುವ ದಾಖಲೆ ಪ್ರಮಾಣ ಪತ್ರಗಳು ಯಾವುವು?, ಯಾರು ಯಾರು ಈ ಸೌಲಭ್ಯವನ್ನು ಪಡೆಯಲು ಅರ್ಹರು?, ಈ ಸೌಲಭ್ಯದ ವಿಶೇಷ ಸೂಚನೆ ಏನು?, ಎಂಬುವುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ನಾವು ನಿಮಗೆ ತಿಳಿಸಿಕೊಡುತ್ತೇವೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

app download scaled

ತಿಂಗಳಿಗೆ 75 ಯೂನಿಟ್ ಉಚಿತ ವಿದ್ಯುತ್:

ಇಂಧನ ಇಲಾಖೆಯ ಕಡೆಯಿಂದ ಈ ಉಚಿತ ವಿದ್ಯುತ್ ಯೋಜನೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. BPL ರೇಷನ್ ಕಾರ್ಡ್ ಹೊಂದಿದವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 75 ಯೂನಿಟ್ಸ್ ಉಚಿತ ವಿದ್ಯುತ್ ಸೌಲಭ್ಯವನ್ನು ನೀಡಲಾಗುವುದು. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಗಮ ನಿಯಮಿತ ಕಡೆಯಿಂದ ಕರ್ನಾಟಕ ಸರ್ಕಾರವು ಅಮೃತ ಜ್ಯೋತಿ ಯೋಜನೆಯಡಿಯಲ್ಲಿ  ಬಡತನ ರೇಖೆಗೆ ಗಿಂತ ಕೆಳಗಿರುವ ಕುಟುಂಬಗಳ ಸುಧಾರಣೆಗಾಗಿ 75 ಯೂನಿಟ್ಸ್ ಉಚಿತ ವಿದ್ಯುತ್ ಸೌಲಭ್ಯವನ್ನು ನೀಡುವುದಾಗಿ ಆದೇಶವನ್ನು ಹೊರಡಿಸಿದೆ.  ಸೌಲಭ್ಯವನ್ನು ಪಡೆಯಲು ಇಚ್ಚಿಸುವ ಕುಟುಂಬಗಳು ಅಥವಾ ಅರ್ಜಿಯನ್ನು ಸಲ್ಲಿಸುವ ಕುಟುಂಬಗಳು ಮೊದಲು ಈ ಸೌಲಭ್ಯದ ಸೂಚನೆಗಳೇನು?, ಅರ್ಹತಾ ಮಾನದಂಡಗಳೇನು?, ಎಂಬುದರ ಸಂಪೂರ್ಣ ಮಾಹಿತಿಯನ್ನು ಗಮನದಲ್ಲಿಟ್ಟುಕೊಳ್ಳಬೇಕಾಗುತ್ತದೆ. ನಂತರ ಈ ಸೌಲಭ್ಯವನ್ನು ಪಡೆಯಲು ತಾವು ಅರ್ಹ ಕುಟುಂಬವು ಎಂಬುದನ್ನು ಖಚಿತಪಡಿಸಿಕೊಳ್ಳಬೇಕಾಗುತ್ತದೆ. ಅರ್ಹ ಮತ್ತು ಆಸಕ್ತ ಕುಟುಂಬವು  ವಿಶೇಷ ಸೂಚನೆಗಳನ್ನು ಗಮನಿಸಿದ ನಂತರ ಈ ಸೌಲಭ್ಯವನ್ನು ಪಡೆಯಲು ಆನ್ಲೈನ್ ಮೂಲಕ ಗ್ರಾಮ ಒನ್ ಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

ಅಮೃತ ಜ್ಯೋತಿ ಯೋಜನೆ(Amrutha Jyothi Scheme):

75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಭಾಷಣದಲ್ಲಿ ಎಸ್ಸಿ- ಎಸ್ಟಿ ವರ್ಗದ ಬಿಪಿಎಲ್ ಕುಟುಂಬಗಳ ಗೃಹ ಬಳಕೆಗೆ ಪ್ರತಿ ತಿಂಗಳು 75 ಯುನಿಟ್ ಉಚಿತ ವಿದ್ಯುತ್ ನೀಡುವ ವಿಚಾರ ಪ್ರಕಟಿಸಿದ್ದರು. ಮುಖ್ಯಮಂತ್ರಿಗಳ ಸ್ವಾತಂತ್ರೋತ್ಸವ ಭಾಷಣದ ಬಳಿಕ ಇಂಧನ ಇಲಾಖೆ ಈ ಸಂಬಂಧ ಅಧಿಕೃತ ಆದೇಶ ಹೊರಡಿಸಿತ್ತು. ಈ ಯೋಜನೆಯು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು ಹಾಗೂ ಹಿಂದುಳಿದ ವರ್ಗಗಳ ಕುಟುಂಬಗಳ ಶಾಶ್ವತ ಬೆಳಕಿನ ಭರವಸೆಯನ್ನು ನೀಡ ಬಯಸುತ್ತದೆ. 75 ಯೂನಿಟ್ ಗಳ ಉಚಿತ ವಿದ್ಯುತ್ ವರ್ಗಾವಣೆಯನ್ನು ಮಾಡಲಾಗುತ್ತದೆ.

Untitled 1 scaled

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆ ಪ್ರಮಾಣ ಪತ್ರಗಳು:

  1. BPL ರೇಷನ್ ಕಾರ್ಡ್ (RC ಸಂಖ್ಯೆ ಸಹಿತ)
  2. ಆಧಾರ್ ಕಾರ್ಡ್.
  3. ಜಾತಿ ಪ್ರಮಾಣ ಪತ್ರ (RD ಸಂಖ್ಯೆ ಸಹಿತ)
  4. ಬ್ಯಾಂಕ್ ಪಾಸ್ ಬುಕ್.
  5. ಪ್ಯಾನ್ ಕಾರ್ಡ್ ( ಇದ್ದರೆ ಮಾತ್ರ )

ಇದನ್ನೂ ಓದಿ: Income Tax ನೇಮಕಾತಿ : ಇನ್ಕಮ್ ಟ್ಯಾಕ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ  : ಇಂದೇ ಅರ್ಜಿ ಸಲ್ಲಿಸಿ

ಅರ್ಜಿಯನ್ನು ಸಲ್ಲಿಸುವ ವಿಧಾನ:

  1. ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಅರ್ಜಿಯನ್ನು ಸಲ್ಲಿಸುವುದಕ್ಕಾಗಿ ನಿಮ್ಮ ಹತ್ತಿರದ ಗ್ರಾಮ ಒನ್ / ಸೇವಾ ಸಿಂಧುವಿಗೆ ಭೇಟಿ ನೀಡಿ
  2. ಮೇಲೆ ತಿಳಿಸಿರುವ ಎಲ್ಲಾ ದಾಖಲೆ ಪತ್ರಗಳನ್ನು ಸರಿಯಾಗಿ ನೋಂದಣಿಯನ್ನು ಮಾಡಬೇಕು.
  3. ಸೌಲಭ್ಯವನ್ನು ಇಚ್ಚಿಸುವ ಕುಟುಂಬವು ಸೂಚನೆಯ ಪ್ರಕಾರದಂತೆ ಅರ್ಜಿಯನ್ನು ಸಲ್ಲಿಸಬೇಕು.

ವಿಶೇಷ ಸೂಚನೆಗಳು….

BPL ರೇಷನ್ ಕಾರ್ಡ್ ಹೊಂದಿದವರು ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರು ( SC- ST ) ಮಾತ್ರ ಈ ಸೌಲಭ್ಯವನ್ನು ಪಡೆಯಲು ಅರ್ಹರಾಗಿರುತ್ತಾರೆ.

ಅರ್ಹ ಮತ್ತು ಆಸಕ್ತ ಕುಟುಂಬವು ಈ ಸೌಲಭ್ಯವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಅರ್ಜಿಯನ್ನು ಸಲ್ಲಿಸುವುದಕ್ಕಾಗಿ ನಿಮ್ಮ ಹತ್ತಿರದ ಗ್ರಾಮ ಒನ್ / ಸೇವಾ ಸಿಂಧು   ಅಥವಾ ಕೆಇಬಿ ಗೆ ಭೇಟಿ ನೀಡುವ ಮೂಲಕ ಸೂಚನೆಗಳ ಬಗ್ಗೆ ವಿವರಣೆ ತಿಳಿದುಕೊಳ್ಳಬಹುದು.

ಇದನ್ನೂ ಓದಿ: ಪಶುಪಾಲನಾ ನಿಗಮ ಬೃಹತ್ ನೇಮಕಾತಿ 2023 : 10ನೇ ಕ್ಲಾಸ್, ಪಿಯುಸಿ, ಡಿಪ್ಲೋಮಾ, ಪದವಿ ಆದವರಿಗೆ

ಅರ್ಹ ಹಾಗೂ ಆಸಕ್ತ ಕುಟುಂಬಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಈ ಸೌಲಭ್ಯವನ್ನು ನಿಮ್ಮದಾಗಿಸಿಕೊಳ್ಳಬಹುದು. ಈ ಲೇಖನವು ನಿಮಗೆ ಇಷ್ಟವಾದಲ್ಲಿ ಈ ಕೂಡಲೇ ಸರ್ಕಾರದಿಂದ ಸೌಲಭ್ಯಗಳನ್ನು ಅಪೇಕ್ಷೆ ಮಾಡುವವರಿಗೆ, ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ.
ಧನ್ಯವಾದಗಳು.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

Leave a Reply

Your email address will not be published. Required fields are marked *