ಎಲ್ಲಾ ಮಹಿಳೆಯರಿಗೂ ಉಚಿತ ಪ್ರಯಾಣ ಘೋಷಣೆ : BPL – APL ಕಾರ್ಡ್ ಅಂತೇನಿಲ್ಲ

Picsart 23 05 30 14 58 25 701 scaled

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ  ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣವನ್ನು ಮಾಡಲು  ಸರ್ಕಾರವು ಹೊಸದಾಗಿ ಘೋಷಣೆಯನ್ನು ನೀಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೊಸ ಸರ್ಕಾರವು ರಚನೆಯಾದ ನಂತರ, ಸರ್ಕಾರವು  ಭರವಸೆಯನ್ನು ನೀಡಿದಂತೆಯೇ ಮಹಿಳೆಯರಿಗೆ(womens) ಉಚಿತವಾಗಿ ಸರ್ಕಾರ ಬಸ್ಗಳಲ್ಲಿ ಓಡಾಡುವ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಇದಕ್ಕೂ ಮುಂಚೆ ಎಪಿಎಲ್ ಕಾರ್ಡ್ ಇದ್ದವರಿಗೆ ಈ ಸೌಲಭ್ಯ ದೊರೆಯುವುದಿಲ್ಲ, ಬರಿ ಬಿಪಿಎಲ್ ಕಾರ್ಡ್(BPL Card) ಇದ್ದವರಿಗೆ ಮಾತ್ರ ಉಚಿತ ಎಂದು ಊಹಾಪೋಹಗಳು ಹರಿದಾಡುತ್ತಿದ್ದವು. ಆದರೆ ಇಂತಹ ಸುದ್ದಿಗಳಿಗೆ ಇಂದು ಪರದೇಯನ್ನು ಎಳೆಯಲಾಗಿದೆ. ಅದೇನಪ್ಪ ಎಂದರೆ, ಎಲ್ಲಾ ಮಹಿಳೆಯರಿಗೂ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣದ ಅವಕಾಶವನ್ನು ಕಲ್ಪಿಸಿಕೊಡಲಾಗಿದೆ. ಎಪಿಎಲ್ ಕಾರ್ಡ್(APL Card), ಬಿಪಿಎಲ್ ಕಾರ್ಡ್ ಎಂಬ ತಾರತಮ್ಯ ಇಲ್ಲದೆ ಎಲ್ಲಾ ಮಹಿಳೆಯರಿಗೂ ಕೂಡ ಸರ್ಕಾರಿ ಬಸ್ ಗಳಲ್ಲಿ ಪ್ರಯಾಣವು ಉಚಿತವಾಗಿದೆ.

ಅಂತೂ ಮಹಿಳೆಯರಿಗೆ ಉಚಿತ ಪ್ರಯಾಣ ಖಚಿತವಾಯಿತು :

Free travel for women: ಕರ್ನಾಟಕದ ರಾಜ್ಯಾದ್ಯಂತ ಮಹಿಳೆಯರು ಎಲ್ಲಿಯಾದರೂ ಕೂಡ ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣವನ್ನು ಮಾಡಬಹುದು. ಇದಕ್ಕೆ ಎಪಿಎಲ್ – ಬಿಪಿಎಲ್ ಎಂಬ ಯಾವುದೇ ನಿಬಂಧನೆಗಳಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ಇದು ಎಲ್ಲಾ ಮಹಿಳೆಯರಿಗೆ ಒಂದು ಸಂತೋಷದ ಸುದ್ದಿ ಎಂದೇ ಹೇಳಬಹುದಾಗಿದೆ. ಶಾಂತಿನಗರದ ಕೆಎಸ್​ಆರ್​ಟಿಸಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಒಂದು ಸಭೆಯನ್ನು ನಡೆಸಲಾಯಿತು. ಈ ಸಭೆಯಲ್ಲಿ ಮಾತನಾಡಿ, ಬಳಿಕ ಅವರು, ನಮ್ಮ ಪ್ರಣಾಳಿಕೆಯಲ್ಲಿ ನಾವು ಎಪಿಎಲ್- ಬಿಪಿಎಲ್ ಎಂದು ಹೇಳಿಲ್ಲ. ಮಹಿಳೆಯರು ಸರ್ಕಾರಿ ವಾಹನಗಳಲ್ಲಿ ರಾಜ್ಯದಾದ್ಯಂತ ಉಚಿತವಾಗಿ ಪ್ರಯಾಣಿಸಿಬಹುದು ಎಂದರು.

Untitled 1 scaled

ನಿಮಗೆಲ್ಲರಿಗೂ ತಿಳಿದಿರುವಂತೆ, ಸಾರಿಗೆ ಇಲಾಖೆಯ 4 ನಿಗಮಗಳು ನಷ್ಟದಲ್ಲಿದೆ. ಆದರಿಂದ ಸರ್ಕಾರವು ಈ ಉಚಿತ ಓಡಾಟಕ್ಕೆ  ಧನಸಹಾಯವನ್ನು ಮಾಡಿದರೆ ಯೋಜನೆ ಜಾರಿಗೆ ಬರುವಲ್ಲಿ ಸಹಾಯವಾಗುತ್ತದೆ ಎಂದು ಸಭೆಯಲ್ಲಿ ಹೇಳಿದರು. ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ಎಲ್ಲಾ ಮಹಿಳೆಯರಿಗೂ ಹಾಗೂ ಸ್ನೇಹಿತ ಮಿತ್ರರಿಗೂ ಶೇರ್ ಮಾಡಿ, ಧನ್ಯವಾದಗಳು.

telee

ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ 😎 ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 app download

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!