Home » ಉದ್ಯೋಗ » ಉಚಿತ ಜೆಸಿಬಿ ಆಪರೇಟರ್ ತರಬೇತಿಗೆ ಅರ್ಜಿ ಅಹ್ವಾನ – ಊಟ & ವಸತಿ ಸಂಪೂರ್ಣ ಉಚಿತ : ಅರ್ಜಿ ಸಲ್ಲಿಸುವ ವಿಧಾನ

ಉಚಿತ ಜೆಸಿಬಿ ಆಪರೇಟರ್ ತರಬೇತಿಗೆ ಅರ್ಜಿ ಅಹ್ವಾನ – ಊಟ & ವಸತಿ ಸಂಪೂರ್ಣ ಉಚಿತ : ಅರ್ಜಿ ಸಲ್ಲಿಸುವ ವಿಧಾನ

ಎಲ್ಲರಿಗೂ ನಮಸ್ಕಾರ, ಕೆನರಾ ಬ್ಯಾಂಕ್ ತರಬೇತಿ ಕೇಂದ್ರದ ಆಶ್ರಯದಲ್ಲಿ ನಡೆಯುತ್ತಿರುವ 30 ದಿನಗಳ ಉಚಿತ ಜೆಸಿಬಿ ಆಪರೇಟರ್ ತರಬೇತಿ ಶಿಬಿರದ ಬಗ್ಗೆ ಮಾಹಿತಿ ಕೊಡಲಾಗುವುದು. ಈ ಶಿಬಿರಕ್ಕೆ ಯಾರು ಅರ್ಜಿ ಸಲ್ಲಿಸಬಹುದು? ಅರ್ಹತೆ ಏನು? ಅರ್ಜಿ ಸಲ್ಲಿಸುವುದು ಹೇಗೆ? ವಿದ್ಯಾರ್ಹತೆ ಏನು? ಯಾವ ದಾಖಲೆಗಳು ಬೇಕಾಗಬಹುದು? ಎಲ್ಲಾ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗುವುದುಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಉಚಿತ ಜೆಸಿಬಿ ಆಪರೇಟರ್ ತರಬೇತಿ 2023:

ರಾಜ್ಯದಲ್ಲಿ ಯುವಕರ ನಿರುದ್ಯೋಗ ಸಮಸ್ಯೆ ಮತ್ತು ಯುವ ಜನರಲ್ಲಿ ಕೌಶಲ್ಯ ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಪ್ರತಿ ಜಿಲ್ಲೆಗೆ ಒಂದರಂತೆ ರಾಷ್ಟ್ರಿಯ ಬ್ಯಾಂಕಗಳ ಸಹಯೋಗದಲ್ಲಿ ಸ್ವ-ಉದೋಗ ಪ್ರಾರಂಭಿಸಲು ಆಸಕ್ತಿ ಹೊಂದಿರುವವರಿಗೆ ಉಚಿತ ತರಬೇತಿಯನ್ನು ನೀಡಲಾಗುತ್ತದೆ.ಆರ್ರ ಮತ್ತು ಆಸಕ್ತ ಅಭ್ಯರ್ಥಿಗಳು ಈ ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳಲು ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಆಯ್ಕೆ ಆದ ಅಭ್ಯರ್ಥಿಗಳಿಗೆ 30 ದಿನಗಳ ಉಚಿತವಾಗಿ ಟ್ರೈನಿಂಗ್ ಊಟ ವಸತಿ ಸೌಲಭ್ಯ ಇರುತ್ತದೆ.

ಇದನ್ನೂ ಓದಿ: ಒಮ್ಮೆ ಚಾರ್ಜ್ ಮಾಡಿದರೆ 95 KM ಓಡುವ ಎಲೆಕ್ಟ್ರಿಕ್ ಸೈಕಲ್ : Firefox Urban Eco Electric cycle

ಕೆನೆರಾ ಬ್ಯಾಂಕ್ ದೇಶಪಾಂಡೆ ತರಬೇತಿ ಕೇಂದ್ರ ಮತ್ತು ಜೆಸಿಬಿ ಇಂಡಿಯಾ :

ಗ್ರಾಮೀಣ ಯುವಕರು ಅದರಲ್ಲೂ ಮಹಿಳೆಯರು ಸ್ವಯಂ ಉದ್ಯೋಗ ಮಾಡುವ ಕನಸು ಹೊಂದಿದ್ದಾರೆ. ಈ ಕನಸನ್ನು ನನಸು ಮಾಡುವ ದೃಷ್ಟಿಯಿಂದ ಶ್ರೀ ವಿ.ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ದೇಶಪಾಂಡೆ ಗ್ರಾಮೀಣಾಭಿವೃದ್ಧಿ ಮತ್ತು ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯನ್ನು ಸ್ಥಾಪಿಸಿದೆ – ಕೆನರಾ ಬ್ಯಾಂಕ್ ಜಂಟಿಯಾಗಿ ಪ್ರಾಯೋಜಿಸಿದ್ದು, ಇದು ಗ್ರಾಮೀಣ ಅಭಿವೃದ್ಧಿಯಲ್ಲಿ ಸಾಕಷ್ಟು ಪರಿಣತಿಯನ್ನು ಹೊಂದಿರುವ ಪ್ರಧಾನ ರಾಷ್ಟ್ರೀಕೃತ ಬ್ಯಾಂಕ್ ಆಗಿದೆ. ಈ ಸಂಸ್ಥೆಯು ಮಹಿಳಾ ಅಭಿವೃದ್ಧಿಗೆ ಒತ್ತು ನೀಡುವ ಮೂಲಕ ಗ್ರಾಮೀಣ ಜನತೆಗೆ ಸ್ವಯಂ ಉದ್ಯೋಗಕ್ಕಾಗಿ ವೃತ್ತಿಪರ ತರಬೇತಿಯನ್ನು ನೀಡುವ ಮೂಲಕ ನಿರುದ್ಯೋಗ, ಮೂಲಭೂತ ಶಿಕ್ಷಣ ಮತ್ತು ವಾಣಿಜ್ಯೋದ್ಯಮ ಅಭಿವೃದ್ಧಿಯ ಸಮಸ್ಯೆಗಳನ್ನು ಪರಿಹರಿಸಲು ಸಂಸ್ಥೆಯು ತರಬೇತಿಗಳನ್ನು ಕೊಡುತ್ತಿದೆ

ಜೆಸಿಬಿ ಇಂಡಿಯಾ ಇವರ ಸಂಯುಕ್ತಾಶ್ರಯದಲ್ಲಿ 30 ದಿನಗಳ ಉಚಿತ ಜೆಸಿಬಿ ಆಪರೇಟರ್ ಟ್ರೈನಿಂಗ್ ತರಬೇತಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅರ್ಹತೆ:

  1. ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಇರಬೇಕು
  2. ವಯಸ್ಸು 18-45 ವರ್ಷಗಳ ನಡುವೆ ಇರಬೇಕು
  3. ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು ಮತ್ತು ಕಲಿಕೆಯಲ್ಲಿ ಸಮರ್ಪಣೆ ಇರಬೇಕು
  4. ತರಬೇತಿಯಲ್ಲಿ ಪ್ರಾಥಮಿಕ ಜ್ಞಾನವನ್ನು ಆದ್ಯತೆ ನೀಡಲಾಗುತ್ತದೆ
  5. ಕರ್ನಾಟಕದಾದ್ಯಂತ ಇರುವ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
  6. ತರಬೇತಿ ಅವಧಿಯಲ್ಲಿ ರಜೆ ಸೌಲಭ್ಯವಿಲ್ಲ

ತರಬೇತಿ ವಿಶೇಷತೆ ಮತ್ತು ಸೌಲಭ್ಯಗಳು

  1. ಆಯ್ಕೆಯಾದ ಅಭ್ಯರ್ಥಿಗಳು ಸಂಸ್ಥೆಯಲ್ಲಿ ಉಳಿಯಬೇಕು
  2. ತರಬೇತಿಯು ಉಚಿತ ಮತ್ತು ತರಬೇತಿ ಅವಧಿಯಲ್ಲಿ ಉಚಿತ ಆಹಾರ ಮತ್ತು ವಸತಿ ಸೌಲಭ್ಯ ಉಚಿತವಾಗಿರುತ್ತದೆ.
  3. ತಜ್ಞರಿಂದ ಪ್ರಾಯೋಗಿಕ ಪ್ರದರ್ಶನ. ವ್ಯಾಪಾರ ಮತ್ತು ಮಾರುಕಟ್ಟೆ ನಿರ್ವಹಣೆ, ಬ್ಯಾಂಕಿಂಗ್, ಯೋಜನಾ ವರದಿಯಂತಹ
  4. ಉದ್ಯಮಶೀಲತೆಯ ವಿಷಯಗಳ ಮೇಲೆ ಬೋಧನೆ.
  5. ಮಹಿಳೆಯರಿಗೆ ಪ್ರತ್ಯೇಕ ವಸತಿ ಸೌಲಭ್ಯ
  6. ದೈನಂದಿನ ಯೋಗ ಬೋಧನೆ

ಅರ್ಜಿ ಸಲ್ಲಿಸುವ ವಿಧಾನ:

18 ರಿಂದ 45 ವರ್ಷ ವಯೋಮಿತಿಯ ಯುವಕರು, ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೂರ್ಣ ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕತೆ, ಈಗ ಮಾಡುತ್ತಿರುವ ಕೆಲಸ, ಇತ್ಯಾದಿ ವಿವರಗಳನ್ನು ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟಿ (ಆರ್), ವಿಸ್ತರಣಾ ಕೇಂದ್ರ ಹಸನಮಾಳ್, ದಾಂಡೇಲಿ – 581325 ಇಲ್ಲಿಗೆ ಜನವರಿ25 ರೊಳಗಾಗಿ ಈ ಮೇಲಿನ ಎಲ್ಲಾ ವಿವರ ಸಮೇತ ಒಂದು ಅರ್ಜಿ ಬರೆದು ತರಬೇತಿ ಕೇಂದ್ರದ ವಿಳಾಸಕ್ಕೆ ಪೋಸ್ಟ್  ಮೂಲಕ ಕಳುಹಿಸಿಕೊಡಬೇಕು.

ಹೆಚ್ಚಿನ ಮಾಹಿತಿಗಾಗಿ ದೂ.08284-298547, 9449782425,9731842849,9731842849, ಗೆ ಸಂಪರ್ಕಿಸಬಹುದಾಗಿದೆ ಎಂದು ತರಬೇತಿ ಕೇಂದ್ರದ ನಿರ್ದೇಶಕರು ಪ್ರಕಟಣೆ ಹೊರಡಿಸಿದ್ದಾರೆ.

ಇತರೆ ವಿಭಾಗದಲ್ಲಿ ಸ್ವ-ಉದ್ಯೋಗ ಮಾಡಲು ಆಸಕ್ತಿಯಿರುವವರು ಸಹ ಒಮ್ಮೆ ನಿಮ್ಮ ಜಿಲ್ಲೆಯ ತರಬೇತಿ ಕೇಂದ್ರಕ್ಕೆ ಭೇಟಿ ಮಾಡಿ ಹೆಚ್ಚಿನ ಮಾಹಿತಿ ತಿಳಿಯಬವುದು. ಜಿಲ್ಲಾವರು ತರಬೇತಿ ಕೇಂದ್ರದ ವಿಳಾಸ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಪ್ಪದೆ ಈ ತರಬೇತಿಗೆ ಪಾಲ್ಗೊಂಡು ಸ್ವಂತ ಉದ್ಯೋಗವನ್ನು ಮಾಡಬಹುದು. ಹಾಗೂ ತರಬೇತಿಯಲ್ಲಿ ಆಸಕ್ತಿ ಹೊಂದಿರುವ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಮತ್ತು ನಿರುದ್ಯೋಗಿ ಯುವಕ ಯುವತಿಯರಿಗೆ ತಪ್ಪದೇ ಈ ಲೇಖನವನ್ನು ಈಗಲೇ ಶೇರ್ ಮಾಡುವ ಮೂಲಕ ಅವರಿಗೂ ಸಹಿತ ನೀವು ಸಹಾಯ ಮಾಡಬಹುದು. ಧನ್ಯವಾದಗಳು

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

About

Lingaraj Ramapur BCA,MCA, MA(Journalism)

Leave a Reply

Your email address will not be published. Required fields are marked *

error: Content is protected !!