Free Laptop Scheme – ಲೇಬರ್ ಕಾರ್ಡ್ ಹೊಂದಿರುವ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ – ಇದೇ ಸೆ.26 ರ ಒಳಗೆ ಅರ್ಜಿ ಸಲ್ಲಿಸಿ

WhatsApp Image 2023 09 15 at 08.34.56

ರಾಜ್ಯ ಕಾರ್ಮಿಕ ಇಲಾಖೆಯ ವತಿಯಿಂದ ರಾಜ್ಯ ಕಟ್ಟಡ ಮತ್ತು ಇತರೆ ಕಾರ್ಮಿಕ ಕಲ್ಯಾಣ ಮಂಡಳಿಯ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಮಾತ್ರ ಈ ಉಚಿತ ಲ್ಯಾಪ್‌ಟಾಪ್‌ ಭಾಗ್ಯ. ಇವರ ಮಕ್ಕಳು 2023-24ನೇ ಸಾಲಿನಲ್ಲಿ 1st PUC / 2nd PUC ವ್ಯಾಸಂಗ ಮಾಡುತ್ತಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಉಚಿತ ಲ್ಯಾಪ್‌ಟಾಪ್‌ಗಾಗಿ ಅರ್ಜಿ ಸಲ್ಲಿಸಬಹುದು. ಏನಿದು ಅಂತ ತಿಳಿದುಕೊಳ್ಳಬೇಕೇ ಹಾಗಿದಲ್ಲಿ ಈ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಉಚಿತ ಲ್ಯಾಪ್ಟಾಪ್(free laptops) ಯೋಜನೆ ಪ್ರಾರಂಭ :

ಕರ್ಣಾಟಕ ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆಯ ಸೌಲಭ್ಯ ಬಂದಿದೆ! ಉಚಿತ ಲ್ಯಾಪ್ ಟಾಪ್‌ಗಳನ್ನು ನೀಡುವ ಯೋಜನೆ ಪ್ರಾರಂಭವಾಗಿದೆ. ಈ ಸೌಲಭ್ಯವನ್ನು ಪಡೆಯಲು ಕಾರ್ಮಿಕ ಅಧಿಕಾರಿಗಳು ಅರ್ಜಿ ನಮೂನೆಯನ್ನು ಸಲ್ಲಿಸಬಹುದು.

ಈ ಸೌಲಭ್ಯದ ವಿವರಗಳು ಸೆಪ್ಟೆಂಬರ್ 26 ರವರೆಗೆ ಸಲ್ಲಿಸಲು ಸಾಧ್ಯ. ಅರ್ಜಿ ಸಲ್ಲಿಸುವ ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಛೇರಿಗೆ ಸಂಪರ್ಕಿಸಬಹುದು.

whatss

ಕಾರ್ಮಿಕ ಅಧಿಕಾರಿ -1 ಅವರು ಬೆಂಗಳೂರಿನ ಉಪ ವಿಭಾಗ-1 ನಲ್ಲಿ ನೋಂದಣಿಯಾಗಿರುವ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಈ ಸೌಲಭ್ಯವನ್ನು ನೀಡುತ್ತಾರೆ.

ಅರ್ಜಿ ಸಲ್ಲಿಸುವ ವೃತ್ತ ಕಛೇರಿಯ ಹಿರಿಯ ಕಾರ್ಮಿಕ ನಿರೀಕ್ಷಕರ ಕಛೇರಿಯ ವಿಳಾಸ:

ಕರ್ನಾಟಕ ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆ, ಮೊದಲನೇ ಮಹಡಿ, ಮಂಜುನಾಥ ನಗರ, ಬಾಗಲಗುಂಟೆ, ಬೆಂಗಳೂರು – 73.

ಅರ್ಜಿ ಸಲ್ಲಿಸುವ ಸಮಯಾವಕಾಶ ಸೆಪ್ಟೆಂಬರ್ 26 ರವರೆಗೆ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಗಳಿಗೆ ದೂರವಾಣಿ ಸಂಖ್ಯೆಗಳು: 9845587605, 8105084941 ಇವನ್ನು ಬಳಸಿ ಸಂಪರ್ಕಿಸಬಹುದು. ಈ ಸೌಲಭ್ಯದ ಬಗ್ಗೆ ಮತ್ತೆ ಪ್ರಕಟಿಸಿದ ಕಾರ್ಮಿಕ ಅಧಿಕಾರಿಗಳಿಂದ ತಿಳಿದುಕೊಳ್ಳ ಬಹುದು.

ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳು:

ಕಟ್ಟಡ ಕಾರ್ಮಿಕರ ನೋಂದಣಿ ಕಾರ್ಡ್ (ಪ್ರಮಾಣಪತ್ರ).

ಪಿಯುಸಿ ಅಧ್ಯಯನ ಮಾಡುತ್ತಿರುವ ಕಾಲೇಜಿನ ವ್ಯಾಸಂ ಪ್ರಮಾಣಪತ್ರ.

ಕಾಲೇಜಿಗೆ ದಾಖಲಾತಿ ಮಾಡಿದ ರಶೀದಿ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಉಚಿತ ಲ್ಯಾಪ್ಟಾಪ್ ನೀಡಲು ಹೇಗೆ ಆಯ್ಕೆ ಮಾಡಲಾಗುತ್ತದೆ?:

ಎಸೆಸೆಲ್ಸಿಯಲ್ಲಿ ಹೆಚ್ಚು ಅಂಕ ಪಡೆದಿರುವ (ಮೆರಿಟ್‌ ಆಧಾರದ ಮೇಲೆ) ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು ಹಾಗೂ ಸಮನಾದ ಅಂಕಗಳನ್ನು ಪಡೆದಾಗ ಫಲಾನುಭವಿಯ ನೋಂದಣಿ ಸದಸ್ಯತ್ವದ ಹಿರಿತನವನ್ನು ಆಯ್ಕೆಗೆ ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಗೆ ಕಾರ್ಮಿಕ ಅಧಿಕಾರಿಯವರ ಕಚೆೇರಿ, ದ.ಕ. ಉಪ ವಿಭಾಗ-1 ಹಾಗೂ 2, ಮಂಗಳೂರು, 2 ಮತ್ತು 3ನೇ ಮಹಡಿ, ಕಾರ್ಮಿಕ ಭವನ, ಯೆಯ್ನಾಡಿ, ಅಥವಾ ಸಂಬಂಧಪಟ್ಟ ಹಿರಿಯ/ಕಾರ್ಮಿಕ ನಿರೀಕ್ಷಕರ ಕಛೇರಿಯನ್ನು ಸಂಪರ್ಕಿಸಬಹುದು.

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು 2023-24 ನೇ ಸಾಲಿಗೆ ಮಂಡಳಿಯಿಂದ ವಿತರಿಸಲಾದ ಉಚಿತ ಲ್ಯಾಪ್‌ಟಾಪ್ ಪಡೆಯಲು ಮಂಡಳಿಯ ಅಡಿಯಲ್ಲಿ ನೋಂದಾಯಿಸಲ್ಪಟ್ಟಿರುವ ಕಟ್ಟಡ ಕಾರ್ಮಿಕರ ಮಕ್ಕಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

WhatsApp Group Join Now
Telegram Group Join Now

Related Posts

One thought on “Free Laptop Scheme – ಲೇಬರ್ ಕಾರ್ಡ್ ಹೊಂದಿರುವ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ – ಇದೇ ಸೆ.26 ರ ಒಳಗೆ ಅರ್ಜಿ ಸಲ್ಲಿಸಿ

Leave a Reply

Your email address will not be published. Required fields are marked *

error: Content is protected !!