ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ: ಸ್ವಾವಲಂಬಿ ದುಡಿಮೆಗೆ ಸರ್ಕಾರದಿಂದ ಬಂಪರ್‌ ಗಿಫ್ಟ್ ಅರ್ಜಿ ಸಲ್ಲಿಕೆ ಹೇಗೆ?

ಮಹಿಳೆಯರು ತಮ್ಮ ಮನೆಯಲ್ಲೇ ಕುಳಿತು ಆದಾಯ ಗಳಿಸಿ, ಆರ್ಥಿಕವಾಗಿ ಬಲಿಷ್ಠರಾಗಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಮಹತ್ವದ ಹೆಜ್ಜೆ ಇಟ್ಟಿವೆ. ಈ ನಿಟ್ಟಿನಲ್ಲಿ, ಗ್ರಾಮೀಣ ಮತ್ತು ನಗರ ಪ್ರದೇಶಗಳ ಮಹಿಳೆಯರಿಗಾಗಿ ಉಚಿತ ಹೊಲಿಗೆ ಯಂತ್ರ (Women Free Sewing Machine) ವಿತರಿಸುವ ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲುಇಲ್ಲಿ ಕ್ಲಿಕ್ ಮಾಡಿ.. ಸಣ್ಣ ಪ್ರಯತ್ನದ ಮೂಲಕವೂ ಮಹಿಳೆಯರು ಆರ್ಥಿಕ ಸ್ವಾತಂತ್ರ್ಯ ಸಾಧಿಸಬಹುದು. … Continue reading ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ: ಸ್ವಾವಲಂಬಿ ದುಡಿಮೆಗೆ ಸರ್ಕಾರದಿಂದ ಬಂಪರ್‌ ಗಿಫ್ಟ್ ಅರ್ಜಿ ಸಲ್ಲಿಕೆ ಹೇಗೆ?