ಬಜೆಟ್ ಮುಖ್ಯಾಂಶಗಳು (Highlights) ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮ ಗಾಂಧಿ’ ಎಂದು ಮರುನಾಮಕರಣ. ಗೃಹಲಕ್ಷ್ಮಿ ಯೋಜನೆಗೆ ₹28,608 ಕೋಟಿ ಭಾರಿ ಅನುದಾನ ಮೀಸಲು. ರಾಜ್ಯದ ವಿವಿಧ ಇಲಾಖೆಗಳಲ್ಲಿ 56,432 ಸರ್ಕಾರಿ ಹುದ್ದೆಗಳ ಭರ್ತಿ. ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ರಾಜ್ಯ ಬಜೆಟ್ ಅನ್ನು ವಿಧಾನಸೌಧದಲ್ಲಿ ಮಂಡಿಸಿದರು. ಬಜೆಟ್ ಮಂಡನೆಗೂ ಮುನ್ನ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಸಿಎಂ, ರಾಜ್ಯದ ಸಮಗ್ರ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಹಲವು ಮಹತ್ವದ ಯೋಜನೆಗಳನ್ನು … Continue reading ಗ್ರಾಮ ಪಂಚಾಯತಿಗಳಿಗೆ ಗಾಂಧಿ ಹೆಸರು, ಮದ್ಯದ ದರ ಏರಿಕೆ ಸುಳಿವು; ಸಿಎಂ ಸಿದ್ದರಾಮಯ್ಯ ಘೋಷಿಸಿದ ಪ್ರಮುಖ ಯೋಜನೆಗಳ ಪಟ್ಟಿ ಇಲ್ಲಿದೆ
Copy and paste this URL into your WordPress site to embed
Copy and paste this code into your site to embed